ನ್ಯಾಮತಿ ವಿವೇಕಾನಂದ ಪ್ರೌಢಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿಇಲಾಖೆಯಿಂದ ಬಾಲ್ಯವಿವಾಹ,ಫೊಕ್ಸ್ಕಾಯ್ದೆಕುರಿತುಜಿಲ್ಲಾ ಮಕ್ಕಳ ರಕ್ಷಣಾಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಬಿ.ಎಸ್.ಪ್ರಕಾಶ ಮಾಹಿತಿ ನೀಡಿದರು.
ನ್ಯಾಮತಿ ಮಕ್ಕಳ ರಕ್ಷಣೆಗಾಗಿ ವಿವಿಧ ಕಾನೂನುಗಳು ಜಾರಿಯಿದ್ದು, ಅವುಗಳ ಬಗ್ಗೆ ವಿದ್ಯಾರ್ಥಿಗಳು ಅರಿವು ಹೊಂದಿರಬೇಕುಎAದುಜಿಲ್ಲಾ ಮಕ್ಕಳ ರಕ್ಷಣಾಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಬಿ.ಎಸ್.ಪ್ರಕಾಶ ಸಲಹೆ ನೀಡಿದರು.ಪಟ್ಟಣದವಿವೇಕಾನಂದ ಪ್ರೌಢಶಾಲೆಯಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿಇಲಾಖೆ,ಜಿಲ್ಲಾ ಮಕ್ಕಳ ರಕ್ಷಣಾಘಟಕದ ವತಿಯಿಂದ ಬಾಲ್ಯ ವಿವಾಹ ನಿಷೇಧಕಾಯ್ದೆ,…
