Category: Nayamthi

ನ್ಯಾಮತಿ ಸನೌಸಂಘದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶಾಸಕ ಡಿ.ಜಿ.ಶಾಂತನಗೌಡ ಉದ್ಘಾಟಿಸಿದರು.

ನ್ಯಾಮತಿ: ಸರ್ಕಾರ ನೌಕರರಿಗೆಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಇಲಾಖೆಗಳಿಂದ ಆಗುವ ಕೆಲಸದ ಸಲುವಾಗಿ ನಿಮ್ಮ ಬಳಿ ಬರುವ ಸಾರ್ವಜನಿಕರಿಗೆ ಪ್ರಮಾಣಿಕವಾಗಿ ಕೆಲಸ ಮಾಡಿಕೊಡಿಎಂದು ಶಾಸಕ ಡಿ.ಜಿ.ಶಾಂತನಗೌಡ ಸಲಹೆ ನೀಡಿದರು.ಪಟ್ಟಣದಲ್ಲಿ ಶನಿವಾರ ನ್ಯಾಮತಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ನೂತನಅಧ್ಯಕ್ಷರಅಧಿಕಾರ ಸ್ವೀಕಾರ ಮತ್ತು ಪ್ರತಿಭಾ…

ನ್ಯಾಮತಿ ತಾಲ್ಲೂಕು ಸವಳಂಗ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಮಾಚೇನಹಳ್ಳಿ ಗಿರೀಶ ಪಟೇಲ್ ಲಾಟರಿಚೀಟಿಎತ್ತುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾದರು.

ನ್ಯಾಮತಿ:ತಾಲ್ಲೂಕಿನ ಸವಳಂಗ ಗ್ರಾಮ ಪಂಚಾಯಿತಿ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಸಮ ಮತಗಳು ಬಂದ ಹಿನ್ನಲೆಯಲ್ಲಿ ಲಾಟರಿಎತ್ತುವ ಮೂಲಕ ಅಧ್ಯಕ್ಷರ ಆಯ್ಕೆ ಮಾಡಲಾಯಿತು.ಈ ಹಿಂದಿನ ಅಧ್ಯಕ್ಷ ಸಿ.ರಾಜಪ್ಪ ಅವರ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು.ಒಟ್ಟು 13…

ನ್ಯಾಮತಿ ನೂತನ ಕೆ ಎಸ್ ಆರ್ ಟಿ ಸಿ ಬಸ್ ಹೊನ್ನಾಳಿ ನ್ಯಾಮತಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುವ ಬಸ್ಸಿಗೆ ಚಾಲನೆ ನೀಡಿದ ಶಾಸಕ ಡಿಜಿ ಶಾಂತನಗೌಡ್ರು.

ನ್ಯಾಮತಿ ಬಹುದಿನಗಳ ಬೇಡಿಕೆಯಾದ ಕೆಎಸ್ಆರ್ ಟಿಸಿ ಬಸ್ಸ ಸೌಲಭ್ಯ ಇಲ್ಲದೆ ಪರದಾಡುತ್ತಿದ್ದ ನ್ಯಾಮತಿ ಪಟ್ಟಣ ಮತ್ತು ತಾಲೂಕು ಸೇರಿದಂತೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಆಗಬಾರದು ಎನ್ನುವ ಹಿನ್ನೆಲೆಯಲ್ಲಿ ಬಸ್ಸು ವ್ಯವಸ್ಥೆ ಕಲ್ಪಿಸಿ ಇಂದು ಅಧಿಕೃತವಾಗಿ ಚಾಲನೆ ನೀಡಿದ್ದೇನೆ ಎಂದು ಶಾಸಕ…

ದೂಡ್ಡೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 101 ವಿವಿಧ ಜಾತಿಯ ಸಸಿಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ

ನ್ಯಾಮತಿ: ತಾಲೂಕು ದೂಡ್ಡೇರಿ ಗ್ರಾಮದಲ್ಲಿ ಇಂದು ಶ್ರೀ ಮಂಜುನಾಥ ಸ್ವಾಮಿ ಒಕ್ಕೂಟ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ಶಾಲೆಯ ಆವರಣದಲ್ಲಿ 101 ವಿವಿಧ ಜಾತಿಯ ಸಸಿಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಮುಖ್ಯ ಶಿಕ್ಷಕ ಎಂ ಆರ್…

ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ದಿ. 13ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ನ್ಯಾಮತಿ: ಹೊನ್ನಾಳಿ ತಾಲ್ಲೂಕಿನ ಬಿದರಗಡ್ಡೆ 220/66/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಹೋಗುವ 220 ಕೆವಿ ಮತ್ತು 66 ಕೆವಿ ವಿದ್ಯುತ್ ವಿತರಣಾ ಮಾರ್ಗಗಳ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಬಿದರಗಡ್ಡೆ ವಿದ್ಯುತ್ ವಿತರಣಾ ಕೇಂದ್ರ ಇವರು ದಿನಾಂಕ 13ರಂದು ಬೆಳಿಗ್ಗೆ 10…

ನ್ಯಾಮತಿ: ಹೆಣ್ಣುಮಕ್ಕಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 20 ವಿದ್ಯಾರ್ಥಿಗಳಿಗೆ ಎ. ನಾಗರಾಜಪ್ಪ ಬರವಣಿಗೆ ಪುಸ್ತಕ ನೀಡಿದರು.

ನ್ಯಾಮತಿ:ಸರ್ಕಾರಿ ಶಾಲೆಗಳು ಉಳಿಯಬೇಕಾದರೆ ಸ್ಥಳೀಯ ಸಂಘಟನೆಗಳು ಮತ್ತು ದಾನಿಗಳ ನೆರವುಅಗತ್ಯವಾಗಿದೆಎಂದು ಪಶು ಆಸ್ಪತ್ರೆಯಜಾನುವಾರುಅಧಿಕಾರಿ ಅರಳಿಮಲ್ಲಪ್ಪರ ನಾಗರಾಜಪ್ಪ ಮನವಿ ಮಾಡಿದರು.ಮಂಗಳವಾರ ಪಟ್ಟಣದಹೆಣ್ಣುಮಕ್ಕಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 20 ವಿದ್ಯಾರ್ಥಿಗಳಿಗೆ ವೈಯಕ್ತಿವಾಗಿ ನೋಟ್ ಪುಸ್ತಕಗಳನ್ನು ವಿತರಿಸಿ ಅವರು ಮಾತನಾಡಿದರು.ಪೊಲೀಸ್‍ಇಲಾಖೆಯ ವೆಂಕಟೇಶನಾಯ್ಕ ಪೆನ್ನುಗಳನ್ನು ನೀಡಿದರು.ಕನ್ನಡ…

ನ್ಯಾಮತಿ ಗೋವಿನಕೋವಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳಿಂದ ಕೆಎಸ್ ಆರ್‍ರ್ ಟಿಸಿ ಬಸ್ ತಡೆದು ಪ್ರತಿಭಟನೆ.

ನ್ಯಾಮತಿ: ತಾಲೂಕು ಗೋವಿನಕೋವಿ ಗ್ರಾಮದಲ್ಲಿ ಇಂದು ಗುರುವಾರ ಬೆಳಗ್ಗೆ 10 ಗಂಟೆಗೆ ಸಮಯಕ್ಕೆ ಗೋವಿನ ಕೋವಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಸೇರಿ ಕೆಎಸ್ಆರ್ ಟಿ ಸಿ ಬಸ್ ತಡೆದು ದಿಡೀರ್ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.ದಾವಣಗೆರೆ ಹರಿಹರ ಮತ್ತು ಶಿವಮೊಗ್ಗಕ್ಕೆ ಮಾರ್ಗವಾಗಿ…

ನ್ಯಾಮತಿ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಸಸಿ ನಟ್ಟು‌ ನೀರುಉಣಿಸುವುದರ ಮುಖ್ಯೇನ ವಿಶ್ವ ಪರಿಸರ ದಿನಾಚರಣೆ .

ನ್ಯಾಮತಿ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ, ರಾಷ್ಟ್ರೀಯ ಸೇವಾ ಯೋಜನೆ ಘಟಕ ರೋವರ್ಸ್ ಮತ್ತು ರೆಂಜರ್ಸ್ ಘಟಕಗಳ ಅಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ವಿ.ಪಿ…

ನೈರುತ್ಯ ಅಭ್ಯರ್ಥಿ ಆನೂರು ಮಂಜುನಾಥ ಪರವಾಗಿ ಮತದಾರರ ಚೀಟಿ ನೀಡುತ್ತಿರುವದನ್ನು ಮಾಹಿತಿ ಪಡೆದ ಶಾಸಕ ಡಿ ಜಿ ಶಾಂತನಗೌಡ್ರು.

ನ್ಯಾಮತಿ: ತಾಲೂಕ ಕಚೇರಿಯಲ್ಲಿ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಆನೂರು ಮಂಜುನಾಥ ಪರವಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತದಾರ ಪಟ್ಟಿಯಲ್ಲಿ ಪದವೀಧರರಿಗೆ ಮತ್ತು ಶಿಕ್ಷಕರಿಗೆ ಮತದಾರರ ಚೀಟಿ ನೀಡುತ್ತಿರುವದನ್ನು…

ನ್ಯಾಮತಿ ತಾಲೂಕ ಕಚೇರಿಯಲ್ಲಿರುವ ಮತಗಟ್ಟೆಗೆ ತೆರಳಿ ಪದವೀಧರರು ಮತ್ತು ಶಿಕ್ಷಕರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ನ್ಯಾಮತಿ: ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಸೋಮುವಾರ ಚುನಾವಣೆ ನಡೆಯಿತು.ನ್ಯಾಮತಿ ತಾಲೂಕಿನಲ್ಲಿ 1012ಕ್ಕೆ 804 ಪದವಿದರು ಮತದಾನ ಮಾಡಿದ್ದಾರೆ. ಅದರಲ್ಲಿ ಪುರುಷ ಪದವೀಧರರು 509ಹಾಗೂ ಮಹಿಳಾ ಪದವೀಧರರು 295 ಮತದಾನ ಚಲಾಯಿಸಿದ್ದಾರೆ. ಶಿಕ್ಷಕ ಮತದಾರರು 76ಕ್ಕೆ 71…