Category: Nayamthi

ನ್ಯಾಮತಿ ತಾಲ್ಲೂಕು ಸಂತ ಸೇವಾಲಾಲರ ಜನ್ಮಸ್ಥಾನ ಭಾಯಾಗಡ್‍ನಲ್ಲಿ ನಡೆಯಲಿರುವ ಸಂತ ಸೇವಾಲಾಲರ 287ನೇ ಜಯಂತ್ಯುತ್ಸವ ಸಿದ್ದತೆ ಬಗ್ಗೆ ಶುಕ್ರವಾರ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಎಸ್‍ಪಿ ಎಚ್.ಟಿ.ಶೇಖರ್, ಉಪವಿಭಾಗಾಧಿಕಾರಿ ಎಚ್.ಬಿ.ಚನ್ನಪ್ಪ, ಶಿವಮೊಗ್ಗ ಎಡಿಸಿ ವಿ.ಅಭಿಷೇಕ್, ವ್ಯವಸ್ಥಾಪಕ ಎನ್.ರಾಜು ಹಾಗೂ ಎಂ.ಸಿ.ಎ ಗುತ್ತಿಗೆ ಪಡೆದಿರುವ ಪ್ರಿಯಾಮಣಿ ಅವರೊಂದಿಗೆ ಚರ್ಚಿಸಿದರು.

ನ್ಯಾಮತಿ ತಾಲ್ಲೂಕು ಸಂತ ಸೇವಾಲಾಲರ ಜನ್ಮಸ್ಥಾನ ಭಾಯಾಗಡ್‍ನಲ್ಲಿ ಶುಕ್ರವಾರದಿಂದ ಮೂರು ದಿನ ನಡೆಯಲಿರುವ 287ನೇ ಜಯಂತ್ಯುತ್ಸವಕ್ಕೆ ಹರಪನಹಳ್ಳಿ ತಾಲ್ಲೂಕಿನ ತಾಂಡದಿಂದ ಮಾಲಾಧಾರಿಗಳು ಕುದುರೆಯೊಂದಿಗೆ ಪಾದಯಾತ್ರೆಯಲ್ಲಿ ಬರುತ್ತಿರುವುದು.

ಸಂತ ಸೇವಾಲಾಲ್ ಅವರ 287ನೇ ಜಯಂತ್ಯುತ್ಸವಕ್ಕೆ ಪ್ರವೇಶದ್ವಾರದ ಬಳಿ ಕಾಟಿ ಆರೋಹಣ ಮತ್ತು ಭೋಗ್ ಪೂಜೆಯೊಂದಿಗೆ ವಿದ್ಯುಕ್ತವಾಗಿ ಚಾಲನೆ.

ನ್ಯಾಮತಿ ತಾಲ್ಲೂಕು ಭಾಯಾಗಡ್‍ನಲ್ಲಿ ಶುಕ್ರವಾರ ಸಂತ ಸೇವಾಲಾಲ್ ಅವರ 287ನೇ ಜಯಂತ್ಯುತ್ಸವಕ್ಕೆ ಪ್ರವೇಶದ್ವಾರದ ಬಳಿ ಕಾಟಿ ಆರೋಹಣ ಮತ್ತು ಭೋಗ್ ಪೂಜೆಯೊಂದಿಗೆ ವಿದ್ಯುಕ್ತವಾಗಿ ಸಮುದಾಯದ ಮುಖಂಡರು ಚಾಲನೆ ನೀಡಿದರು.ಬೆಳಿಗ್ಗೆ ಕೆಂಪು ಮತ್ತು ಬಿಳಿ ಬಣ್ಣದ ಕಾಟಿಗಳನ್ನು ಧರ್ಮದ ಸಂಕೇತವಾಗಿ ಆರೋಹಣ ಮಾಡಲಾಯಿತು.…

ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ವಿಬಿ,ಜಿ.ರಾಮ್‌ಜಿ ಬಗೆ ಜಾಗೃತಿ ಮೂಡಿಸಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ.

ನ್ಯಾಮತಿ ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ಜನ ಸಾಮನ್ಯರಿಗೆ ಮಾರಕ ಖಾಯಿಲೆಗಳು ಬಂದರೆ ಅಂತಹ ರೋಗಿಗಳಿಗೆ ಕೈಗೆಟುಕುವ ರೀತಿಯಲ್ಲಿ ಔಷಧಿಗಳ ಬೆಲೆಯನ್ನು ಇಳಿಸಿದ್ದಾರೆ,ರೈತರಿಗೆ ಉತ್ತೇಜನ ನೀಡಲು ತೋಟಗಾರಿಕೆ,ಕರಾವಳಿ ಬೆಳೆಗಳಿಗೆ,ತೆಂಗಿಗೆ ಹಾಗೂ ಇತರ ಬೆಳೆಗಳಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ರೈತರಿಗೆ ತಮ್ಮ…

ನ್ಯಾಮತಿ ಕಸಾಪ ಕಚೇರಿಯಲ್ಲಿ ಶನಿವಾರ ನಡೆದ 22ನೇ ಮಾಸಿಕ ಸಾಹಿತ್ಯ ಸೌರಭ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜೂನಿಯರ್ ಅಂಬರೀಶ್.

ನ್ಯಾಮತಿ; ಯಾವುದೇ ರಂಗದ ಕಲಾವಿದರ ಜೀವನ ಅವರ ವಯಸ್ಸಾದಂತೆ ಜೀವನ ನಿರ್ವಹಣೆ ಕಷ್ಟಕರವಾಗಿರುತ್ತದೆ ಎಂದು ಗೋಣಿಬಿಡು ಜೂನಿಯರ್ ಅಂಬರೀಶ್(ಲಿಂಗಾರಾಧ್ಯ) ಹೇಳಿದರು.ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ಶನಿವಾರ 22ನೇ ಮಾಸಿಕ ಸಾಹಿತ್ಯ ಸೌರಭ ಕಾರ್ಯಕ್ರಮದಲ್ಲಿ ಅಂಬರೀಶ್ ಅವರ ತದ್ರೂಪಿ ಅಭಿನಯವನ್ನು ಪ್ರದರ್ಶಿಸಿ…

ಗೋವಿನಕೋವಿ ಪ್ರಾಕೃಪ ಸ ಸಂಘಕ್ಕೆಅಧ್ಯಕ್ಷರಾಗಿ ಚಂದ್ರಶೇಖರ್ ಎ ಎಸ್ ಉಪಾಧ್ಯಕ್ಷರಾಗಿ ನಾಗರಾಜ್ ಅವಿರೋಧವಾಗಿ ಆಯ್ಕೆ.

ನ್ಯಾಮತಿ ಡಿಸೆಂಬರ್ 11 ತಾಲೂಕಿನ ಗೋವಿನಕೋವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಇಂದು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಗಾದಿಗೆ ಚುನಾವಣೆ ನಡೆಯಿತು.ಅಧ್ಯಕ್ಷರ ಗಾದೆಗೆ ಚಂದ್ರಶೇಖರ್ ಎ ಎಸ್ ಉಪಾಧ್ಯಕ್ಷರಗಾದೆಗೆ ನಾಗರಾಜ್ ಪಿ ಬಿ ಬಸವನಹಳ್ಳಿ ಇವರು ಚುನಾವಣಾ ಅಧಿಕಾರಿಗಳಿಗೆ…

ನ್ಯಾಮತಿ ಎಸ್‌ಬಿಐ ಬ್ಯಾಂಕಿನಲ್ಲಿಟ್ಟಿದ್ದ ಚಿನ್ನಾಭರಣ ಕಳವು ಪ್ರಕರಣದ ಜಫ್ತಿಯಾದ ಆಭರಣಗಳನ್ನು ಶುಕ್ರವಾರ ಶಾಸಕ ಡಿ.ಜಿ.ಶಾಂತನಗೌಡ, ಎಸ್‌ಪಿ ಉಮಾ ಪ್ರಶಾಂತ್ ಅವರು ಬ್ಯಾಂಕಿನ ಅಧಿಕಾರಿಗಳಿಗೆ ಹಸ್ತಾಂತರ ಮಾಡಿದರು

ನ್ಯಾಮತಿ: ಪಟ್ಟಣದ ಎಸ್‌ಬಿಐ ಶಾಖೆಯಲ್ಲಿ ೨೦೨೪ರಲ್ಲಿ ದರೋಡೆ ನಡೆದಿದ್ದು, ಕಳವು ಪ್ರಕರಣವನ್ನು ಮಾರ್ಚ್ನಲ್ಲಿ ಪತ್ತೆ ಹಚ್ಚಿದ ಜಿಲ್ಲಾ ಪೊಲೀಸರು ಮತು ತಾಳ್ಮೆಯಿಂದ ಸಹಕರಿಸಿದ ಗ್ರಾಹಕರಿಗೆ ಕೃತಜ್ಞತೆ ಸಲ್ಲಿಸುತ್ತಿರುವುದಾಗಿ ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು. ಸಮೀಪದ ಸುರಹೊನ್ನೆ ಬನಶಂಕರಿ ಸಮುದಾಯ ಭವನದಲ್ಲಿ ಶುಕ್ರವಾರ ದಾವಣಗೆರೆ…

ನ್ಯಾಮತಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಉಚಿತ ಬಂಜೆತನ ನಿವಾರಣ ಸಮಾಲೋಚನೆ ಶಿಬಿರ ಕಾರ್ಯಕ್ರಮ.

ನ್ಯಾಮತಿ: ಪಟ್ಟಣದಲ್ಲಿರುವ ಸಮುದಾಯ ಆಸ್ಪತ್ರೆಯಲ್ಲಿ ಲಯನ್ಸ್ ಇಂಟರ್ ನ್ಯಾಷನಲ್ ಮಲೆಬೆನ್ನೂರು, ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಸಮುದಾಯ ಆಸ್ಪತ್ರೆ ಮತ್ತು ಕಡ್ಲಿ ಐ ವಿ ಎಫ್ ಸೆಂಟರ್ ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಉಚಿತ ಬಂಜೆತನ ನಿವಾರಣ ಶಿಬಿರ ಹಮ್ಮಿಕೊಳ್ಳಲಾಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು…

ಸವಳಂಗ ಹೊಸಕೆರೆ ತುಂಬಿ ಕೋಡಿ ಬಿದ್ದಿರುವ ಸಲುವಾಗಿ ಶಾಸಕ ಡಿ.ಜಿ.ಶಾಂತನಗೌಡರು ಕೆರೆಗೆ ಬಾಗಿನ ಅರ್ಪಿಸಿದರು.

ನ್ಯಾಮತಿ: ತಾಲ್ಲೂಕು ಸವಳಂಗ ಹೊಸಕೆರೆ(ಕಾಯಕಕೆರೆ) ತುಂಬಿ ಕೋಡಿ ಬಿದ್ದಿರುವ ಸಲುವಾಗಿ ಶಾಸಕ ಡಿ.ಜಿ.ಶಾಂತನಗೌಡರು ಮಂಗಳವಾರ ಕೆರೆಗೆ ಬಾಗಿನ ಅರ್ಪಿಸಿದರು.ತಾಲ್ಲೂಕಿನಲ್ಲಿಯೇ ದೊಡ್ಡ ಕೆರೆ ಕಳೆದ ವರ್ಷವೂ ಕೋಡಿ ಬಿದ್ದಿದ್ದು. ಈ ಬಾರಿ ಕೆರೆ ತುಂಬಿ ಕೋಡಿ ಬಿದ್ದಿರುವುದು ಈ ಭಾಗದ ರೈತರ ಮೊಗದಲ್ಲಿ…

ಒಳ ಮೀಸಲಾತಿಯಲ್ಲಿ ಬಂಜಾರ ಸಮುದಾಯಕ್ಕೆ ಅನ್ಯಾಯ ಆಗಿರುವುದನ್ನು ಖಂಡಿಸಿ ತಾಲೂಕು ಬಂಜಾರ ಸೇವಾ ಸಂಘದ ಮುಖಂಡರು ಶುಕ್ರವಾರ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ, ತಹಸಲ್ದಾರ್ ಮನವಿ ಸಲ್ಲಿಸಿದರು.

ನ್ಯಾಮತಿ: ಒಳ ಮೀಸಲಾತಿಯಲ್ಲಿ ಬಣಜಾರ ಸಮುದಾಯಕ್ಕೆ ಅನ್ಯಾಯವಾಗಿರುವುದನ್ನು ಖಂಡಿಸಿ ತಾಲೂಕು ಬಣಜಾರ ಸಮಾಜದ ಸೇವಾ ಸಂಘದ ಮುಖಂಡರುಗಳಿಂದ ಶುಕ್ರವಾರ ಪಟ್ಟಣದ ಪ್ರಮುಖ ರಾಜಬೀದಿಗಳಲ್ಲಿ ತೆರಳಿ ಕಾಟಿ ಹಿಡಿದು ತಹಸೀಲ್ದಾರ್ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು. ಪಟ್ಟಣದ ಶ್ರೀ ಮಹಾಂತೇಶ್ವರ ವೀರಶೈವ ಕಲ್ಯಾಣ…