75ನೇ ಗಣರಾಜ್ಯೋತ್ಸವ ಅಂಗವಾಗಿ ಪಟ್ಟಣ ಪಂಚಾಯಿತಿಯ ಪೌರಕಾರ್ಮಿಕರಿಗೆ ಶಾಸಕ ಡಿ ಜಿ ಶಾಂತನಗೌಡ್ರು ಸಮವಸ್ತ್ರ ವಿತರಿಸಿದರು.
ನ್ಯಾಮತಿ: ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ 75ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಅವಳಿ ತಾಲೂಕಿನ ಶಾಸಕ ಡಿ,ಜಿ ಶಾಂತನಗೌಡ್ರು ಧ್ವಜಾರೋಹಣವನ್ನು ನೆರವೇರಿಸಿದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಜನವರಿ 26 75ನೇ ವರ್ಷದ ಭಾರತದ ಗಣರಾಜ್ಯೋತ್ಸವ…