Category: Nayamthi

ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಶಿಗ್ಗಾಂ ಬಳಿ ಇರುವ ಅಗಡಿ ತೋಟದಲ್ಲಿ ಮ್ಯೂಸಿಕಲ್ ಚೇರ್ ಆಟ.

ನ್ಯಾಮತಿ: ಪಟ್ಟಣ ಪಂಚಾಯಿತಿ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಪೌರಕಾರ್ಮಿಕ ದಿನಾಚರಣೆ ಬಗ್ಗೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗಣೇಶ್ ರಾವ್ ಪಿ ನಂತರ ಮಾತನಾಡಿ ಮಾತನಾಡಿ ನಮ್ಮ ನ್ಯಾಮತಿ ಪಟ್ಟಣ ಪಂಚಾಯಿತಿಯಲ್ಲಿರು ೧೧ ಜನ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿರುವ…

ನ್ಯಾಮತಿ:(ಗಂಗನಕೋಟೆ )ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ ಸಮಾರಂಭದ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಡಿ ಜಿ ಶಾಂತನಗೌಡ್ರು.

ನ್ಯಾಮತಿ: ತಾಲೂಕು ಗಂಗನಕೋಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನೂತನ ಸಂಘದ ಉದ್ಘಾಟನೆ ಸಮಾರಂಭ ಹಾಗೂ 2022 /23ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಶಾಸಕ ಡಿ ಜಿ ಶಾಂತನಗೌಡ್ರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ…

ನ್ಯಾಮತಿ ಚಿನ್ನಿಕಟ್ಟೆ ಬಳಿ ಶ್ರೀಗಂಧವನ್ನು ಸ್ಪ್ಲೆಂಡರ್ ಬೈಕಿನಲ್ಲಿ ಸಾಗಿಸುತ್ತಿದ್ದ ವ್ಯಕ್ತಿಯನ್ನ ಬಂಧಿಸಿದ ಅರಣ್ಯ ಅಧಿಕಾರಿಗಳು.

ನ್ಯಾಮತಿ: ತಾಲೂಕು ಬಿದರಹಳ್ಳಿ ಕ್ಯಾತನ ಕೊಪ್ಪ ಕಣಿವೆ ಅರಣ್ಯ ಪ್ರದೇಶ ಬಳಿಯಲ್ಲಿ ಶಶಿಧರ್ ಜಿ ಆರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಇವರ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭಾಗ್ಯಲಕ್ಷ್ಮಿ ಇವರ ನೇತೃತ್ವದಲ್ಲಿ ಶ್ರೀಗಂಧದ ಮರದ ತುಂಡುಗಳನ್ನು ಸ್ಪ್ಲೆಂಡರ್ ಬೈಕ್ ನಲ್ಲಿ ಸಾಗಿಸುತ್ತಿದ್ದಾಗ…

ಕುಂಕುವ ಗ್ರಾಮದ ಇಬ್ಬರು ಸವಾರರು ತೆರಳುತ್ತಿದ್ದ ಸಂದರ್ಭದಲ್ಲಿ ಚಿರತೆಯು ಏಕಾಏಕಿ ದಾಳಿ.

ನ್ಯಾಮತಿ: ಪಟ್ಟಣದಿಂದ ಕುಂಕುವ ಗ್ರಾಮದ ಕಡೆ ಸಂಜೆ ಬೈಕಿನಲ್ಲಿ ಇಬ್ಬರು ಸವಾರರು ತೆರಳುತ್ತಿದ್ದ ಸಂದರ್ಭದಲ್ಲಿ ಚಿರತೆಯು ಏಕಾಏಕಿ ದಾಳಿಯಿಂದ ಒಬ್ಬರ ಕಾಲಿನ ಮಂಡಿ ಭಾಗಕ್ಕೆ ಜಿಬಿರಿರುವ ಪರಿಣಾಮವಾಗಿ ಗಾಯಗೊಂಡಿದ್ದು ಬೈಕ್ ಸವಾರರು ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಿಬ್ಬರೂ ಪ್ರಾಣಪಾಯದಿಂದ ಪಾರಾಗಿದ್ದು.…

ನ್ಯಾಮತಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ & ತಾಲೂಕ್ ಆಡಳಿತ ವತಿಯಿಂದ ಶ್ರೀ ವಿಶ್ವಕರ್ಮ ಜಯಂತೋತ್ಸವ.

ನ್ಯಾಮತಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕ್ ಆಡಳಿತ ವತಿಯಿಂದ ಇಂದು ಶ್ರೀ ವಿಶ್ವಕರ್ಮ ಜಯಂತೋತ್ಸವ ಆಚರಿಸಲಾಯಿತು, ತಹಸಿಲ್ದಾರ್ ಎಚ್ ಬಿ ಗೋವಿಂದಪ್ಪ ಅವರ ಸಿಬ್ಬಂದಿ ವರ್ಗದವರು ಸೃಷ್ಟಿಕರ್ತ ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು ಮುಖೇನ ಗೌರವ ವಂದನೆ…

ಯರಗನಾಳ್ ಗ್ರಾಮದಲ್ಲಿ ಲಿಂ.ಶಿವಕುಮಾರ ಶೀವಾಚಾರ್ಯ ಮಹಾಸ್ವಾಮಿಗಳ ೩೧ ವರ್ಷದ ಶ್ರದ್ಧಾಂಜಲಿ & ಭಕ್ತಿ ಸಮರ್ಪಣಾ ಕಾರ್ಯಕ್ರಮ.

ನ್ಯಾಮತಿ: ಬರುವಾಗ ದಾರಿಯುದ್ದಕ್ಕೂ ಒಣಗಿರುವ ಬೆಳೆಗಳನ್ನು ನೋಡಿ ಮನಸ್ಸಿಗೆ ತುಂಬಾ ಬೇಸರವೆನಿಸಿತ್ತು, ಈ ದುಸ್ಥಿತಿ ಕಂಡು ನೇಗಿಲ ಹಿಡಿದು ಮುಗಿಲು ನೋಡುತ್ತ ಅಳುವ ರೈತನ ನೋಡಲ್ಲಿ ಎಂದೆನಿಸುತ್ತಿದೆ ಎಂದು ತರಳಬಾಳು ಜಗದ್ಗುರುಡಾ. ಶೀವಮೂರ್ತಿ ಶೀವಾಚಾರ್ಯ ಬೇಸರ ವ್ಯಕ್ತಪಡಿಸಿದರು.ತಾಲೂಕಿನ ಯರಗನಾಳ್ ಗ್ರಾಮದಲ್ಲಿ ಲಿಂ.ಶಿವಕುಮಾರ…

ನ್ಯಾಮತಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ಸಂವಿಧಾನ ಪೀಠಿಕೆ ತಹಶೀಲ್ದಾರ್ ಎಚ್ ಬಿ ಗೋವಿಂದಪ್ಪ ನೇತೃತ್ವದಲ್ಲಿ ನಡೆಸಲಾಯಿತು.

ನ್ಯಾಮತಿ: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಆವರಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆತಾಲೂಕು ಆಡಳಿತದಿಂದ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ೧೦೦೦ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿದಂತೆ ಸಂವಿಧಾನ ಪೀಠಿಕೆಯನ್ನು ಪ್ರತಿಜ್ಞಾವಿಧಿಯೂಂದಿಗೆ…

ನ್ಯಾಮತಿ ಈದ್ ಮಿಲಾದ್ & ಗೌರಿ ಗಣೇಶ ಹಬ್ಬದ ಪ್ರಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ರವಿM.S ನೇತೃತ್ವದಲ್ಲಿ ಪೂರ್ವಭಾವಿ ಸಭೆ.

ನ್ಯಾಮತಿ: ಪಟ್ಟಣದ ಬನಶಂಕರಿ ಸಮುದಾಯ ಭವನದಲ್ಲಿ ಈದ್ ಮಿಲಾದ್ ಮತ್ತು ಗೌರಿ ಗಣೇಶ ಹಬ್ಬದ ಪ್ರಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ರವಿ ಎಮ್ ಎಸ್ ನೇತೃತ್ವದಲ್ಲಿ ಶಾಂತಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ತಹಶೀಲ್ದಾರ್ ಎಚ್ ಬಿ ಗೋವಿಂದಪ್ಪ , ಬೆಸ್ಕಾಂ ಎಇಇ…

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮದ ಪೂರ್ವಭಾವಿ ಸಭೆ.

ನ್ಯಾಮತಿ: ಸೆ. ೧೫ರಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಆವರಣದಲ್ಲಿ ನಡೆಸಲು ಉದ್ದೇಶಿಸಿರುವ ಅಂಗವಾಗಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ತಾಲೂಕು ಕಚೇರಿ ಆವರಣದಲ್ಲಿ ತಹಸಿಲ್ದಾರ್ ಎಚ್ ಬಿ ಗೋವಿಂದಪ್ಪರವರ ಅಧ್ಯಕ್ಷತೆಯಲ್ಲಿ ನಡೆಯಿತು. ಬಿಇಒ…

ಮಲ್ಲಿಗೇನಹಳ್ಳಿ ಗ್ರಾಮ ದೇವತೆ ಅಮ್ಮನ ಕೇಲು ದೇವರ ಮೆರವಣಿಗೆ.

ನ್ಯಾಮತಿ: ತಾಲೂಕು ಮಲ್ಲಿಗೇನಹಳ್ಳಿ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದ್ದ ಗ್ರಾಮ ದೇವತೆ ಅಮ್ಮನ ಕೇಲು ದೇವರ ಮೆರವಣಿಗೆಯ ಮೂಲಕ ಬುಧವಾರ ಗ್ರಾಮದ ಗಡಿಯಲ್ಲಿ ವಿಸರ್ಜನೆ ಮಾಡಿದರು. ಉತ್ಸವ ಮೂರ್ತಿಗಳಾದ ಶ್ರೀ ಆಂಜನೇಯ ಸ್ವಾಮಿ, ಬಸವೇಶ್ವರ ಸ್ವಾಮಿ, ಭೂತಪ್ಪ ಮತ್ತು ಮರಿಯಮ್ಮ,…

You missed