ಮಲ್ಲಿಗೇನಹಳ್ಳಿ ಗ್ರಾಮ ದೇವತೆ ಅಮ್ಮನ ಕೇಲು ದೇವರ ಮೆರವಣಿಗೆ.
ನ್ಯಾಮತಿ: ತಾಲೂಕು ಮಲ್ಲಿಗೇನಹಳ್ಳಿ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದ್ದ ಗ್ರಾಮ ದೇವತೆ ಅಮ್ಮನ ಕೇಲು ದೇವರ ಮೆರವಣಿಗೆಯ ಮೂಲಕ ಬುಧವಾರ ಗ್ರಾಮದ ಗಡಿಯಲ್ಲಿ ವಿಸರ್ಜನೆ ಮಾಡಿದರು. ಉತ್ಸವ ಮೂರ್ತಿಗಳಾದ ಶ್ರೀ ಆಂಜನೇಯ ಸ್ವಾಮಿ, ಬಸವೇಶ್ವರ ಸ್ವಾಮಿ, ಭೂತಪ್ಪ ಮತ್ತು ಮರಿಯಮ್ಮ,…