Category: Nayamthi

ನ್ಯಾಮತಿ: ಗೋವಿನ ಕೋವಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರಗಿ ಅಭಿನಂದನೆ ಸಲ್ಲಿಸಿದ ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಡಿ ಎಸ್ ಸುರೇಂದ್ರ ಗೌಡ.

ನ್ಯಾಮತಿ: ತಾಲೂಕು ಗೋವಿನ ಕೋವಿ ಗ್ರಾಮ ಪಂಚಾಯಿತಿಗೆ ಇಂದು ಚುನಾವಣೆ ನಡೆಯಿತು. ಅಧ್ಯಕ್ಷರಾಗಿ ದಾನೇಶ್ ಕುರುವ ಉಪಾಧ್ಯಕ್ಷರಾಗಿ ಶ್ರೀಮತಿ ಶಶಿಕಲಾ ನಟರಾಜ್ ಅವಿರೋಧ ಆಯ್ಕೆಯಾದರು ಎಂದು ಚುನಾವಣಾ ಅಧಿಕಾರಿ ಹಾಗೂ ಸಿಡಿಓ ನವೀನ್ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಪಿಡಿಒ ಸತೀಶ್…

ನ್ಯಾಮತಿ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸ್ವೀಕೃತಿ ಆದೇಶ ಪ್ರತಿಯನ್ನ ಫಲಾನುಭವಿಗಳಿಗೆ ವಿತರಿಸಿದ ಶಾಸಕ ಡಿ ಜಿ ಶಾಂತನಗೌಡ್ರು.

ನ್ಯಾಮತಿ: ಪಟ್ಟಣದಲ್ಲಿರುವ ಪಟ್ಟಣ ಪಂಚಾಯಿತಿಯಲ್ಲಿAದು ಸರ್ಕಾರದ ಮಹತ್ವ ಗೃಹಲಕ್ಷ್ಮಿ ಯೋಜನೆಗೆ ಫಲಾನುಭವಿಗಳು ಅರ್ಜಿ ಸಲ್ಲಿಸಿದರು. ಸ್ವೀಕೃತಿ ಪ್ರತಿಯನ್ನು ಮಾನ್ಯ ಶಾಸಕರಾದ ಡಿಜಿ ಶಾಂತನಗೌಡರವರು ಫಲಾನುಭವಿಗಳಿಗೆ ವಿತರಿಸಿದರು. ತದನಂತರ ವಿವಿಧ ಕಾರ್ಯಕ್ರಮಗಳಿಗೆ ಭಾಗವಹಿಸಲಿಕ್ಕೆ ಅಲ್ಲಿಂದ ತೆರಳಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ…

ನ್ಯಾಮತಿ ತಾಲೂಕ್ ಕಚೇರಿ ಆವರಣದಲ್ಲಿ ತಹಶೀಲ್ದಾರ್ ಆರ್ ವಿ ಕಟ್ಟಿಯವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ .

ನ್ಯಾಮತಿ: ತಾಲೂಕ ಕಚೇರಿ, ಆವರಣದಲ್ಲಿ ಇಂದು ತಶಿಲ್ದಾರ್ ಆರ್ ವಿ ಕಟ್ಟಿಯವರ ನೇತೃತ್ವದಲ್ಲಿ ಆಗಸ್ಟ್ 15ರಂದು 76ನೆಯ ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲು ಪೂರ್ವಭಾವಿ ಸಭೆ ನಡೆಸಿದರು.ತಾಲೂಕು ಮಟ್ಟದ ಅಧಿಕಾರಿಗಳ ನೇತೃತ್ವ ವಹಿಸಿ ತಹಸಿಲ್ದಾರ್ ಆರ ವಿ ಕಟ್ಟಿ ಸಭೆಯನ್ನು ಉದ್ದೇಶಿಸಿ…

ನ್ಯಾಮತಿ ತಾಲೂಕಿನ ಗೋವಿನಕವಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಕೆ ಜೆ ಜೀನಹಳ್ಳಿಯವರಿಗೆ DS ಪ್ರದೀಪ್& ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿದಂತೆ ಅಭಿನಂದನೆ ಸಲ್ಲಿಸಿದರು.

ನ್ಯಾಮತಿ: ತಾಲೂಕು ಗೋವಿನ ಕೋವಿ ಗ್ರಾಮದಲ್ಲಿ ಇರುವ ಸರ್ಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಕೆ ಜೆ ಜೀನಹಳ್ಳಿಯವರು ಇಂದು ವಯೊ ನಿವೃತ್ತಿ ಹೊಂದಿದರು. ಕೆ ಜೆ ಜೀನಹಳ್ಳಿ ಅವರು ವಯೊ ನಿವೃತ್ತಿ ಹೊಂದಿರುವ ಹಿನ್ನೆಲೆಯಲ್ಲಿ ಶ್ರೀಯುತರಿಗೆ ಶಾಲೆಯ ಶಿಕ್ಷಕರು…

ನ್ಯಾಮತಿ: ಪಟ್ಟಣದಲ್ಲಿರುವ ಅಂಗಡಿ ಮುಗ್ಗಟ್ಟುಗಳಿಗೆ ದಿಡೀರನೆ ಭೇಟಿ ನೀಡಿ ಸಂಗ್ರಹಿಸಿದ ಏಕ ಬಳಕೆಯ ಪ್ಲಾಸ್ಟಿಕ್ ಹೊಸಪಡಿಸಿಕೊಂಡು ದಂಡ ವಿಧಿಸಿದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗಣೇಶ್ ರಾವ್ ಪಿ

ನ್ಯಾಮತಿ: ಪಟ್ಟಣ ವ್ಯಾಪ್ತಿಯಲ್ಲಿ ಬರುವ ಅಂಗಡಿ ಮುಗ್ಗಟ್ಟುಗಳಿಗೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ನೇತೃತ್ವದ ತಂಡ ದಿಡೀರ್ ಭೇಟಿ ನೀಡಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ನಡೆಸಲಾಯಿತು. ದಿನಸಿಅಂಗಡಿ, ಹೋಟೆಲ್ ಸ್ಟೇಷನರಿ, ಬಟ್ಟೆ ಅಂಗಡಿಗಳಿಗೆ ದಿಢೀರನೆ ಭೇಟಿ ನೀಡಿದ ಮುಖ್ಯಾಧಿಕಾರಿ ಗಣೇಶರಾವ್ ಪಿ ನಂತರ…

ನ್ಯಾಮತಿ ಸುರುವೂನ್ನೇ ಗ್ರಾಮದಲ್ಲಿ ಲಿಂ.ಷ\ಬ್ರ\ಶ್ರೀ ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮಿಗಳವರ 2ನೇ ಪುಣ್ಯಸ್ಮರಣೆ.

ನ್ಯಾಮತಿ: ಪಕ್ಕದ ಸುರವೂನ್ನೇ ಗ್ರಾಮದ ಶ್ರೀ ಬಸವೇಶ್ವರ ಮಹಿಳಾ ಭಜನಾ ಸಂಘ ದೇವಿಕೊಪ್ಪ ಸುರವೂನ್ನೇ ಗ್ರಾಮದ ಸರ್ವ ಸದ್ಭಭಕ್ತರು ಆಯೋಜಿಸಿರುವ ಲಿಂಗೈಕ ಷ//ಬ್ರ// ಶ್ರೀ ವಿಶ್ವೇಶ್ವರ ಶಿವಾಚಾರ್ಯ ಹಾಲ ಸ್ವಾಮಿಗಳವರ 2ನೇ ಪುಣ್ಯ ಸ್ಮರಣೆಯನ್ನು ಹಮ್ಮಿಕೊಳ್ಳಲಾಯಿತು.ಶ್ರೀ ಶ್ರೀ ಶಿವಕುಮಾರ ಹಾಲಸ್ವಾಮಿಗಳು ಬೃಹನ್…

ನ್ಯಾಮತಿ: ಕುರುವ ಗಡ್ಡೆ ರಾಮೇಶ್ವರ ನಡುಗೆಡ್ಡೆ ಆವರಣದಲ್ಲಿ 1 ಕೋಟಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ .

ನ್ಯಾಮತಿ: ತಾಲೂಕಿನ ಗೋವಿನ ಕೋವಿ ಹೋಬಳಿ ಕುರುವ ಗೆಡ್ಡೆ ರಾಮೇಶ್ವರ ದೇವಸ್ಥಾನದ ನಡುಗಡ್ದೆಯ ಆವರಣದಲ್ಲಿ ಮಾನ್ಯ ಅರಣ್ಯ ಸಚಿವರ ಆದೇಶದಂತೆ 1 ಕೋಟಿ ಸಸಿ ನೆಡುವ ಕಾಮಗಾರಿಗೆ ವಿದ್ಯುಕ್ತ ಚಾಲನೆ ನೀಡಲಾಯಿತು. ಸದರಿ ಸಸ್ಯ ನೆಡುವ ವನಮಹೋತ್ಸವ ಅಭಿಯಾನದ ಯೋಜನೆ ಅಡಿಯಲ್ಲಿ…

ನ್ಯಾಮತಿ :ಚೀಲೂರು ಗ್ರಾಮದ ಮುಸ್ಲಿಂ ಕಾಲೋನಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಹಾಗೂ ಅಭಿನಂದನ ಸಮಾರಂಭವನ್ನು ಶಾಸಕ ಡಿ ಜಿ ಶಾಂತನಗೌಡ್ರು ಉದ್ಘಾಟಿಸಿದರು.

ನ್ಯಾಮತಿ: ತಾಲೂಕು ಚೀಲೂರು ಗ್ರಾಮದಲ್ಲಿ ಅಲ್ಪಸಂಖ್ಯಾತರ ಮುಖಂಡರು ನನ್ನ ಮೇಲೆ ಅಭಿಮಾನ ವಿಟ್ಟು ರಕ್ತದಾನ ಶಿಬಿರದಂತಹ ಸಮಾಜಮುಖಿ ಕಾರ್ಯಕ್ರಮ ಮೂಲಕ ನನಗೆ ಅಭಿನಂದನೆ ಮತ್ತು ಸನ್ಮಾನ ಮಾಡುತ್ತಿರುವುದು ನಿಜಕ್ಕೂ ನನ್ನ ಪುಣ್ಯ ಎಂದು ಶಾಸಕ ಡಿ ಜಿ ಶಾಂತನಗೌಡ್ರು ಹೇಳಿದರು.ಚೀಲೂರು ಗ್ರಾಮದ…

ನ್ಯಾಮತಿ ಪಲವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು ಸಾಮಾನ್ಯ ಸಭೆ ನಡೆಯಿತು.

ನ್ಯಾಮತಿ :ತಾಲೂಕು ಪಲವನಹಳ್ಳಿ ಗ್ರಾಮ ಪಂಚಾಯತಿಯಲ್ಲಿಂದು ಗ್ರಾಪಂ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ನೇತೃತ್ವದಲ್ಲಿ ಸಾಮಾನ್ಯ ಸಭೆ ನಡೆಯಿತು.ಹಿಂದಿನ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳು ಹಾಗೂ ಸಾರ್ವಜನಿಕರ ಹವಾಲುಗಳನ್ನು ಈ ಸಾಮಾನ್ಯ ಸಭೆಯಲ್ಲಿ ಇತ್ಯರ್ಥ ಗೊಳಿಸಿದರು. ಗ್ರಾಪಂ ಉಪಾಧ್ಯಕ್ಷರಾದ ಪ್ರಕಾಶ್ ನಾಯ್ಕ್ ಸಭೆ, ಉದ್ದೇಶಿಸಿ…

ನ್ಯಾಮತಿ: ಪಟ್ಟಣ ಪಂಚಾಯತಿ ಅಧಿಕಾರಿ ಸಿಬ್ಬಂದಿ ವರ್ಗದವರಿಗೆ ಶಾಸಕ ಡಿ ಜಿ ಶಾಂತನಗೌಡ್ರು ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ .

ನ್ಯಾಮತಿ: ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಇಂದು ನೂತನ ಶಾಸಕ ಡಿ ಜಿ ಶಾಂತನಗೌಡ್ರು ಅಧ್ಯಕ್ಷತೆಯಲ್ಲಿ ಆಡಳಿತ ಅಧಿಕಾರಿ ಹಾಗೂ ತಾಲೂಕ್ ತಹಿಸಿಲ್ದಾರ್ ಆರ್ ವಿ ಕಟ್ಟಿ ಮತ್ತು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಗಣೇಶರಾವ್ ಪಿ ಇವರ ನೇತೃತ್ವದಲ್ಲಿ ಪ್ರಾಥಮಿಕ ಪೂರ್ವಭಾವಿ ಸಭೆ…