Category: Nayamthi

ನ್ಯಾಮತಿ: ತಾಲೂಕಿನ ಬೆಳಗುತ್ತಿ ಮಲ್ಲಿಗೇನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಅಭಿವೃದ್ಧಿ ನೂತನ ಅಧ್ಯಕ್ಷರಾಗಿ ಶ್ರೀ ಜಿ ಎಚ್ ಪರಮೇಶ್ವರಪ್ಪ ಅವಿರೋಧವಾಗಿ ಆಯ್ಕೆ.

ನ್ಯಾಮತಿ: ತಾಲೂಕಿನ ಬೆಳಗುತ್ತಿ ಮಲ್ಲಿಗೇನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಶಾಲಾ ಅಭಿವೃದ್ಧಿ ಸಮಿತಿಗೆ ನೂತನ ಅಧ್ಯಕ್ಷರಾಗಿ ಶ್ರೀ ಜಿ ಎಚ್ ಪರಮೇಶ್ವರಪ್ಪ ಮಲ್ಲಿಗೇನಹಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶ್ರೀಯುತರಿಗೆ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಅವರಿಗೆ ಅಭಿನಂದಿಸಿದ್ದಾರೆ.

ನ್ಯಾಮತಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಕ್ಕಳೊಂದಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಶಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ನ್ಯಾಮತಿ :ತಾಲೂಕ್ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ನ್ಯಾಮತಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಶಪ್ಪ ನೆರವೇರಿಸಿದರು.ಕ್ಲಸ್ಟರ್ ಮಟ್ಟದ ಕಲಿಕಾ…

ಶಿವ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ರಾಮೇಶ್ವರ ಚಂದ್ರೇಗೌಡ ಅವರು ನಿರ್ದೇಶಕರಾಗಿ ಆಯ್ಕೆ.

ನ್ಯಾಮತಿ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿರ್ದೆಶಕ ರಾಮೇಶ್ವರ ಚಂದ್ರೇಗೌಡ ಅವರು ಶಿವ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸದಸ್ಯರಾಗಿ ನೇಮಕಗೊಂಡ ಹಿನ್ನಲೆಯಲ್ಲಿ ಸೋಮವಾರ ಕಸಾಪ ಕಚೇರಿಯಲ್ಲಿಸನ್ಮಾನ ಸ್ವೀಕರಿಸಿ ಮಾತನಾಡಿ ಸಂಘದ ನಿಯಮಗಳಿಗೆ ಬದ್ಧನಾಗಿದ್ದು ಸದಸ್ಯರ ಹಿತದೃಷ್ಟಿಯನ್ನು ಕಾಪಾಡಿ ಸಂಘದ ಏಳಿಗೆಗೆ ದುಡಿಯುತ್ತೇನೆ…

ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಎಂ.ಪಿ.ರೇಣುಕಾಚಾರ್ಯ

ನ್ಯಾಮತಿ : ಮನುಷ್ಯ ಧರ್ಮದ ದಾರಿಯಲ್ಲಿ ನಡೆದಾಗ ಭಗವಂತನ ಅನುಗ್ರಹ ಪ್ರಾಪ್ತವಾಗುತ್ತದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ತಾಲೂಕಿನ ಎಂ.ಜಿ.ಹಳ್ಳಿ,ಕೋಟೆಹಾಳ್,ವೆAಕಟೇಶ್ ನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ…

ನ್ಯಾಮತಿ ಬನಶಂಕರಿ ದೇವಸ್ಥಾನ ಕಮಿಟಿ ವತಿಯಿಂದ ಹೊನ್ನಾಳಿ ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳವರಿಗೆ ಗುರು ವಂದನೆ ಸಲ್ಲಿಸಲಾಯಿತು.

ನ್ಯಾಮತಿ :ಪಟ್ಟಣ ಮಧ್ಯಭಾಗದಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನ ಕಮಿಟಿ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಸಹ ಬನದಹುಣ್ಣಿಮೆ ಅಂಗವಾಗಿ ಶುಕ್ರವಾರದಂದು ಇಂದು ಶ್ರೀ ಬನಶಂಕರಿ ದೇವಿ ಉತ್ಸವಮೂರ್ತಿಯೊಂದಿಗೆ ರಥೋತ್ಸವ ಹಾಗೂ ವೀರಭದ್ರ ಸ್ವಾಮಿಯ ಷರಬಿಗುಗ್ಗಳ, ಶ್ರೀ ಆಂಜನೇಯ ಸ್ವಾಮಿ ಜಾತ್ರಾ ಮಹೋತ್ಸವವನ್ನು…

ಶ್ರೀ ಎಂ ಜಿ ಬಸವರಾಜಪ್ಪರವರನ್ನು PLD ಬ್ಯಾಂಕಿನ ಕಾರ್ಯಕಾರಿ ಸಮಿತಿ ಮಂಡಳಿಗೆ ನಿರ್ದೇಶಕರಾಗಿ ಆಯ್ಕೆ.

ನ್ಯಾಮತಿ: ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿ.ಹೊನ್ನಾಳಿ. ನ್ಯಾಮತಿ ತಾಲೂಕಿನಬೆಳಗುತ್ತಿ ಸಾಲಗಾರರ ಸಾಮಾನ್ಯ ಕ್ಷೇತ್ರದ ನಿರ್ದೇಶಕರಾಗಿ ಮಲ್ಲಿಗೇನಹಳ್ಳಿಗ್ರಾಮದ ಶ್ರೀ ಎಂ ಜಿ ಬಸವರಾಜಪ್ಪರವರನ್ನು ಸಭೆಯಲ್ಲಿ ಬ್ಯಾಂಕಿನ ಕಾರ್ಯಕಾರಿ ಸಮಿತಿ ಮಂಡಳಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ನ್ಯಾಮತಿ :ವಸತಿ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿ,-ಸರ್ವರಿಗೂ ಸೂರು ಯೋಜನೆಯಡಿಯಲ್ಲಿ ೧೦೦ ಮನೆಗಳ ನಿರ್ಮಾಣ .

ನ್ಯಾಮತಿ : ಒಂದು ವರ್ಷದ ಅವಧಿಯಲ್ಲಿ ನೂರು ಕೋಟಿಗೂ ಹೆಚ್ಚು ಅನುದಾನವನ್ನು ತಂದು ನ್ಯಾಮತಿ ಪಟ್ಟಣವನ್ನು ಸಮಗ್ರ ಅಭಿವೃದ್ದಿ ಮಾಡಲಾಗುತ್ತಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ವಸತಿ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿ,ಪ್ರಧಾನಮAತ್ರಿ ಆವಾಸ್ ಯೋಜನೆ-ಸರ್ವರಿಗೂ ಸೂರು ಯೋಜನೆಯಡಿಯಲ್ಲಿ…

ನ್ಯಾಮತಿ ಪಲವನಹಳ್ಳಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಶ್ರೀಮತಿ ಜಯ ಶ್ರೀ ಭೈರಪ್ಪ ಉಪಾಧ್ಯಕ್ಷರಾಗಿ ಪ್ರಕಾಶ್ ನಾಯ್ಕ ಆಯ್ಕೆ

ನ್ಯಾಮತಿ :ಪಲವನಹಳ್ಳಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷ ಮತ್ತು ಉಪಧ್ಯಕ್ಷರ ಗಾದೆಗೆ ಚುನಾವಣೆ ನಡೆಯಿತು. ಅಧ್ಯಕ್ಷರ ಗಾದೆಗೆ ತೀವ್ರ ಪೈಪೋಟಿ ಇರುವ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಶಕುಂತಲಾ ಬಾಯಿ ನಾಮಪತ್ರ ಅರ್ಜಿ ಸಲ್ಲಿಸಿದ್ದರು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಜಯಶ್ರೀ…

ಜೀನಹಳ್ಳಿ ಈಶ್ವರಪ್ಪಗೌಡ್ರ ನಿಧನಕ್ಕೆ ಕಂಬನಿ ಮಿಡಿದ ಡಿ ಜಿ ಶಾಂತನಗೌಡ.

ನ್ಯಾಮತಿ: ಜೀನಹಳ್ಳಿ ಗ್ರಾಮದ ನೊಳಂಬ ವೀರಶೈವ ಸಮಾಜದ ನರ‍್ದೇಶಕರಾದ ಈಶ್ವರಪ್ಪ ಗೌಡ್ರು ಡಿ: ೨೯ ರಂದು ಬೆಳಗಿನ ಜಾವ ೮:೩೦ಕ್ಕೆ ನಿಧನರಾಗಿದ್ದಾರೆ ಮೃತರ ಪತ್ನಿ ಪುತ್ರ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಲಿಂಗಾಯತ ರುದ್ರಭೂಮಿಯಲ್ಲಿ ನಾಳೆ ಮಧ್ಯಾಹ್ನ…

ನ್ಯಾಮತಿ ತಾಲೂಕು ಆಫೀಸ್ ಆವರಣದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ

ನ್ಯಾಮತಿ :ತಾಲೂಕು ಆಫೀಸ್ ಆವರಣದಲ್ಲಿ ಇಂದು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕ ಆಡಳಿತ ವತಿಯಿಂದ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆಯನ್ನು ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮುಖೇನ ಆಚರಿಸಲಾಯಿತು.ಈ ಸಂದರ್ಭದಲ್ಲಿ ನಂಜಪ್ಪ ಎಸಿ, ಉಪತಹಸಿಲ್ದಾರ್ ಕೆಂಚಮ್ಮ ,…