ನ್ಯಾಮತಿ ಮುಸನಾಳ ಗ್ರಾಮದಲ್ಲಿ ಮೆಕ್ಕೆಜೋಳ ರಾಶಿಗೆ ಬೆಂಕಿ ಬಿದ್ದ ಸ್ಥಳಕ್ಕೆ ಹೊನ್ನಾಳಿ ಉಪ ವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಭೇಟಿ ನೀಡಿ ಪರಿಶೀಲಿಸಿದರು.
ನ್ಯಾಮತಿ: ತಾಲೂಕಿನ ಮುಸೇನಾಳ ಗ್ರಾಮದಲ್ಲಿ ಇತ್ತೀಚಿಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಸುಮಾರು ೫೫ ಎಕ್ಕರ್ ಜಮೀನಿನಲ್ಲಿ ಕೆಲವೊಂದು ಜಮೀನಿನಲ್ಲಿ ಕಟಾವು ಮಾಡಿದ ಮೆಕ್ಕೆಜೋಳ ರಾಶಿ ಸುಟ್ಟುಹೋಗಿದೆ ಮತ್ತು ಕೆಲವೊಂದು ಕಟಾವು ಮಾಡದೇ ಇರುವ ಜಮೀನಿನಲ್ಲಿ ಬೆಳೆದ ಮೆಕ್ಕೆಜೋಳ , ಒಟ್ಟಾಗಿ ಸೇರಿ…