ನ್ಯಾಮತಿ : ಬಸವನಹಳ್ಳಿ ಗ್ರಾಮದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಹೊಲಿಗೆ ತರಬೇತಿ ಸಮಾರೋಪ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ನಿರ್ದೇಶಕ ವಿಜಯಕುಮಾರ್ ನಾಗನಾಳ.
ನ್ಯಾಮತಿ: ತಾಲೂಕಿನ ಒಡೆರತ್ತೂರು ವಲಯದ ಬಸವನಹಳ್ಳಿ ಗ್ರಾಮದಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೊಲಿಗೆ ತರಬೇತಿ ಸಮಾರೋಪ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಜಿಲ್ಲಾ ನಿರ್ದೇಶಕ ವಿಜಯಕುಮಾರ್ ನಾಗನಾಳ್. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಹೆಣ್ಣುಮಕ್ಕಳಿಗೆ ಗೌರವ ಕೊಡುವ ದೇಶ ಯಾವುದಾದರು ಇದ್ದರೆ…
