ಆಮ್ ಆದ್ಮಿ ಪಕ್ಷದ ಅಹವಾಲು ಸ್ವೀಕರಿಸಿದ ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ.
ನ್ಯಾಮತಿ ತಾಲ್ಲೂಕು ಕಚೇರಿಗೆ ಬುಧವಾರ ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ ಅವರು ಸಾರ್ವಜನಿಕರ ಕುಂದುಕೊರತೆ ವಿಚಾರವಾಗಿ ಭೇಟಿ ನೀಡಿದಾಗ ಆಮ್ ಆದ್ಮಿ ಪಕ್ಷದ ರೈತ ಘಟಕ ಅಧ್ಯಕ್ಷ ಪಿ.ಜಿ.ನಾಗರಾಜ ಪಟೇಲ್ ಬೆಳೆ ಪರಿಹಾರ, ವಿಮೆ ಹಣ, ಬಗರ್‍ಹುಕುಂ, ಪೋಡಿ ಸಮಸ್ಯೆ ಸೇರಿದಂತೆ ಹಲವಾರು…