ನ್ಯಾಮತಿ ತಾಲ್ಲೂಕಿನ ಟಿ.ಗೋಪಗೊಂಡನಹಳ್ಳಿ ಹೆದ್ದಾರಿಯಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ಆಯೋಜಿಸಲಾಗಿದ್ದ ಐತಿಹಾಸಿಕ ಮಾನವ ಸರಪಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಡಿ.ಜಿ.ಶಾಂತನಗೌಡ.
ನ್ಯಾಮತಿ:ನಮ್ಮದೇಶದ ಸಂವಿಧಾನದ ಪೀಠಿಕೆಯಲ್ಲಿಅತ್ಯಂತದೊಡ್ಡ ಮೌಲ್ಯಗಳಿವೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.ನ್ಯಾಮತಿತಾಲ್ಲೂಕಿ£ ಗಡಿಭಾಗ ಟಿ.ಗೋಪಗೊಂಡನಹಳ್ಳಿ ಹೆದ್ದಾರಿಯಲ್ಲಿ ಭಾನುವಾರಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಐತಿಹಾಸಿಕ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ ಅಂಬೇಡ್ಕರ್‍ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಿ ಅವರು…