Category: Nayamthi

ಬೆಳಗುತ್ತಿ ಮಲಿಗೆನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಹಂತದಲ್ಲಿ ಸಂಸತ್ ಚುನಾವಣೆ

ನ್ಯಾಮತಿ ಜೂನ 16 ತಾಲೂಕು ಬೆಳಗುತ್ತಿ ಮಲಿಗೆನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 20 22-23 ನೇ ಸಾಲಿಗೆ ಶಾಲಾ ಸಂಸತ್ ಜ್ಞಾನಜ್ಯೋತಿ ವಿದ್ಯಾರ್ಥಿ ಸಂಘದ ಚುನಾವಣೆ ನಡೆಯಿತು. ಈ ಚುನಾವಣೆಗೆ 12 ವಿದ್ಯಾರ್ಥಿಗಳು ನಾಮಪತ್ರ ಸಲ್ಲಿಸಿದ್ದರು ನಾಮಪತ್ರಗಳನ್ನು ಸಹಶಿಕ್ಷಕರು ಪರಿಶೀಲಿಸಿದರು ವಿದ್ಯಾರ್ಥಿಗಳಿಗೆ ಮುಖ್ಯ…

ನ್ಯಾಮತಿ ತಾಲ್ಲೂಕು ಗ್ರಾ.ಪಂ. ಸದಸ್ಯರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಲಾಟರಿ ಮೂಲಕ ಮಾದನಬಾವಿ ಕೆಂಚಪ್ಪ ಆಯ್ಕೆ.

ನ್ಯಾಮತಿ:ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾಒಕ್ಕೂಟದ ನ್ಯಾಮತಿ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಮಾದನಬಾವಿ ಕೆಂಚಪ್ಪಅವರು ಲಾಟರಿ ಎತ್ತುವ ಮೂಲಕ ಶುಕ್ರವಾರ ಆಯ್ಕೆಯಾದರು.ತಾಲ್ಲೂಕಿ£ ಒಟ್ಟು 17 ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ಒಗ್ಗೂಡಿ ತಾಲ್ಲೂಕು ಒಕ್ಕೂಟ ರಚನೆ…

ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ದಾವಣಗೆರೆಯ ಜಿಲ್ಲೆಯ ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿರುವಮುಸ್ಸೇನಾಳ್ ತಾಂಡದ ಪಡಿತರ ಚೀಟಿದಾರರ ಹಿತದೃಷ್ಠಿಯಿಂದಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನುಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಈ ವ್ಯಾಪ್ತಿಯಲ್ಲಿ ಹೊಸದಾಗಿನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಎಂದುಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು…

ಗೋವಿನಕೋವಿ ಗ್ರಾಮದಲ್ಲಿ ನೂತನ ಪಶು ಚಿಕಿತ್ಸಾಲಯವನ್ನು ಉದ್ಘಾಟಿಸಿದ ಮಾಜಿ ಶಾಸಕ ಡಿ.ಜಿ.ಶಾಂತನಗೌಡ &ಎಂ.ಪಿ.ರೇಣುಕಾಚಾರ್ಯ.

ನ್ಯಾಮತಿ : ಗೋವಿನಕೋವಿ ಹಾಗೂ ರಾಂಪುರ ನಡುವೆ ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ 62 ಕೋಟಿ ರೂಪಾಯಿ ಅನುದಾನ ಕೇಳಿದ್ದು, ಅನುದಾನ ನೀಡುವ ಬರವಸೆಯನ್ನು ಗಡ್ಕರಿಯವರು ನೀಡಿದ್ದಾರೆಂದು ಸಿಎಂ…

ನ್ಯಾಮತಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬಾಲಕರ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಎರಡು ದತ್ತಿ ಉಪನ್ಯಾಸ

ನ್ಯಾಮತಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬಾಲಕರಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿಗುರುವಾರ ಆಯೋಜಿಸಿದ್ದ ಎರಡು ದತ್ತಿ ಉಪನ್ಯಾಸ ಕಾರ್ಯಕ್ರಮವನ್ನುಸಾಹಿತಿ ನಾಗರಾಜ ಆರ್ಕಾಚಾರ್ ಉದ್ಘಾಟಿಸಿದರು.ಕನ್ನಡದ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕಿದೆನ್ಯಾಮತಿ:ಗ್ರಾಮೀಣ ಪ್ರದೇಶಗಳ ಜನರಲ್ಲಿ ಹಾಗೂ ಶಾಲಾ-ಕಾಲೇಜುಗಳಲ್ಲಿ ವಿವಿಧರೀತಿಯ…

ಬೆಳಗುತ್ತಿ -ಮಲ್ಲಿಗೆನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ.

ಶಾಲಾ ಪ್ರಾರಂಭೋತ್ಸವ:- ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಬೆಳಗುತ್ತಿ — ಮಲ್ಲಿಗೆನಹಳ್ಳಿ ಯ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಶಾಲೆಗೆ ಶಿಕ್ಷಕರು ಬರಮಾಡಿಕೊಂಡರು.ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಜಿ ಕುಬೇರಪ್ಪ ಮುಖ್ಯ…

ಚಿನ್ನಿಕಟ್ಟೆ ಜೋಗ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೆ ಚೇತನ್ ಆಯ್ಕೆ.

ನ್ಯಾಮತಿ ಮೇ 16 ತಾಲೂಕು ಚಿನ್ನಿಕಟ್ಟೆ ಜೋಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಈ ಹಿಂದಿನ ಅಧ್ಯಕ್ಷರಾದ ಶ್ರೀ ಕೆಂಚಪ್ಪನವರ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಿತು.ಈ ಚುನಾವಣೆಯಲ್ಲಿ ಅಧ್ಯಕ್ಷರ ಸ್ಥಾನಕ್ಕೆ ಹನುಮೇಗೌಡ ಕೆಎಂ ಅಧ್ಯಕ್ಷರ ಸ್ಥಾನಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು ಇವರು…

ಸೂರಗೊಂಡನಕೊಪ್ಪ ಭಾಯಾಗಡ್‍ನಲ್ಲಿ ಸೋಮವಾರ ಸಂತ ಸೇವಾಲಾಲ್ ಮತ್ತು ಮರಿಯಮ್ಮದೇವಿ ದೇಗುಲ ಪ್ರತಿಷ್ಠಾಪನಾ ರಜತ ಮಹೋತ್ಸವ

ನ್ಯಾಮತಿ MAY 16 ತಾಲ್ಲೂಕು ಸಂತ ಸೇವಾಲಾಲ್‍ ಅವರ ಜನ್ಮಸ್ಥಾನ ಸೂರಗೊಂಡನಕೊಪ್ಪ ಭಾಯಾಗಡ್‍ನಲ್ಲಿ ಸೋಮವಾರ ಸಂತ ಸೇವಾಲಾಲ್ ಮತ್ತು ಮರಿಯಮ್ಮದೇವಿ ದೇಗುಲ ಪ್ರತಿಷ್ಠಾಪನಾ ರಜತ ಮಹೋತ್ಸವ ಸಮಾರಂಭವನ್ನು ಹೂವಿನಹಡಗಲಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಉದ್ಘಾಟಿಸಿದರು. ಬಂಜಾರ ಸಮುದಾಯದ ಮುಖಂಡರುಯಾವುದೇ ಪಕ್ಷದಲ್ಲಿದ್ದರೂ ಪಕ್ಷಾತೀತವಾಗಿ ಸಮುದಾಯದಅಭಿವೃದ್ಧಿಗೆ…

ನ್ಯಾಮತಿ : ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಇದೇ ತಿಂಗಳ 21 ರಂದು ಬೆಳಗುತ್ತಿ ಗ್ರಾಮದಲ್ಲಿ .

ನ್ಯಾಮತಿ : ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಇದೇ ತಿಂಗಳ 21 ರಂದು ಬೆಳಗುತ್ತಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ…

ನ್ಯಾಮತಿ ತಾಲ್ಲೂಕು ಸೋಗಿಲು ಗ್ರಾಮದಲ್ಲಿ ವೀರಭದ್ರೇಶ್ವರಸ್ವಾಮಿ ದೇವಸ್ಥಾನದ ಕಳಸಾರೋಹಣ & ಮುಖ್ಯದ್ವಾರ ಉದ್ಘಾಟನೆ ಸಭಾ ಕಾರ್ಯಕ್ರಮ.

ಸೋಗಿಲು(ನ್ಯಾಮತಿ):MAY 7ಮನುಷ್ಯನಿಗೆ ನಾನು ಎಂಬ ಆಹಂಕಾರ ಮೂಡಿದರೆ ಅವನತಿಗೆ ಕಾರಣವಾಗುತ್ತದೆ ಎಂದು ಸಿರಿಗೆರೆ ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ತಿಳಿಸಿದರು.ತಾಲ್ಲೂಕಿನ ಸೋಗಿಲು ಗ್ರಾಮದಲ್ಲಿ ಭಾನುವಾರ ವೀರಭದ್ರೇಶ್ವರಸ್ವಾಮಿ ದೇವಸ್ಥಾನದ ಕಳಸಾರೋಹಣ ಮತ್ತು ಮುಖ್ಯದ್ವಾರಉದ್ಘಾಟನೆ ಸಭಾಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಹಮ್ಮು…