ಬಿದಿರಿನ ಬುಟ್ಟಿಯಲ್ಲಿ ಜೋಕುಮಾರನ ಮೂರ್ತಿಯನ್ನು ಇಟ್ಟುಕೊಂಡು ನ್ಯಾಮತಿ ಪಟ್ಟಣದ ಶ್ರೀ ಕಾಳಮ್ಮ ಬೀದಿಯ ಮನೆಯೊಂದರಲ್ಲಿ ಧಾನ್ಯಗಳನ್ನು ಪಡೆಯುತ್ತಿರುವುದು
ನ್ಯಾಮತಿ ಃ ಬರುವ sಭಾನುವಾರದಿಂದ ಜೋಕುಮಾರನ ಮೂರ್ತಿ ಬುಟ್ಟಿಯಲ್ಲಿಟ್ಟು ತಲೆ ಮೇಲೆ ಹೊತ್ತು ರೈತರ – ಭಕ್ತರ ಮನೆ ಮನೆಗೆ ತೆರಳಲು ನ್ಯಾಮತಿ ಪಟ್ಟಣದ ಕುಂಬಾರರ ಮನೆಯಲ್ಲಿ ಸಿದ್ದವಾಗಿದ್ದನೆ.ಗಣೇಶ ಹಬ್ಬವು ಮುಕ್ತಾಯವಾಗುತ್ತಿದ್ದಂತೆಯೆ ನ್ಯಾಮತಿ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಗಂಗಾಮತಸ್ಥರ ಮನೆಯಲ್ಲಿ ಭಾದ್ರಪದ…
