ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ಪ್ರತಿಯೊಬ್ಬ ಕನ್ನಡಿಗರು ಆಜೀವ ಸದಸ್ಯರಾಗಿ.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ಆಜೀವ ಸದಸ್ಯತ್ವ ಪಡೆಯಲು, ರೂಪಾಯಿ 250-00 ಆನ್ಲೈನ್ ಮೂಲಕವೇ ಪಾವತಿಸಿ ಸದಸ್ಯತ್ವ ಪಡೆಯುವ ಸದಾವಕಾಶವನ್ನು 18 ವರ್ಷ ತುಂಬಿದ ಪ್ರತಿಯೊಬ್ಬ ಕನ್ನಡಿಗರಿಗೂ ಕಲ್ಪಿಸಿ ಕೊಟ್ಟಿದೆ.ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ಮಾಡುವ ಸದುದ್ದೇಶದಿಂದಲೂ, ವಿಶ್ವದಾದ್ಯಂತ ಕನ್ನಡವನ್ನು ಒಗ್ಗೂಡಿಸಲು ಹೊರರಾಜ್ಯ,…
