ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಹೊನ್ನಾಳಿ ಯವರ ವತಿಯಿಂದ ಶ್ರೀ ಬನಶಂಕರಿ ದೇವಸ್ಥಾನ ಸಭಾಭವನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಹೊನ್ನಾಳಿ ಯವರ ವತಿಯಿಂದ ಸವಳಂಗ ವಲಯದ ಸೂರಹೊನ್ನೆ ಯ ಶ್ರೀ ಬನಶಂಕರಿ ದೇವಸ್ಥಾನ ಸಭಾಭವನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು. ಸಮಾರಂಭವನ್ನು ಜಿಲ್ಲಾ ನಿರ್ದೇಶಕರಾದ ಶ್ರೀ ಜಯಂತ…