ಸೂರಗೊಂಡನಕೊಪ್ಪ ಭಾಯಾಗಡ್‍ನಲ್ಲಿ ಸೋಮವಾರ ಸಂತ ಸೇವಾಲಾಲ್ ಮತ್ತು ಮರಿಯಮ್ಮದೇವಿ ದೇಗುಲ ಪ್ರತಿಷ್ಠಾಪನಾ ರಜತ ಮಹೋತ್ಸವ
ನ್ಯಾಮತಿ MAY 16 ತಾಲ್ಲೂಕು ಸಂತ ಸೇವಾಲಾಲ್ ಅವರ ಜನ್ಮಸ್ಥಾನ ಸೂರಗೊಂಡನಕೊಪ್ಪ ಭಾಯಾಗಡ್‍ನಲ್ಲಿ ಸೋಮವಾರ ಸಂತ ಸೇವಾಲಾಲ್ ಮತ್ತು ಮರಿಯಮ್ಮದೇವಿ ದೇಗುಲ ಪ್ರತಿಷ್ಠಾಪನಾ ರಜತ ಮಹೋತ್ಸವ ಸಮಾರಂಭವನ್ನು ಹೂವಿನಹಡಗಲಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಉದ್ಘಾಟಿಸಿದರು. ಬಂಜಾರ ಸಮುದಾಯದ ಮುಖಂಡರುಯಾವುದೇ ಪಕ್ಷದಲ್ಲಿದ್ದರೂ ಪಕ್ಷಾತೀತವಾಗಿ ಸಮುದಾಯದಅಭಿವೃದ್ಧಿಗೆ…
