Category: ಸುದ್ದಿ ವಿಶೇಷ

*“ಅವ್ವ ಎಂದರೆ ತ್ಯಾಗ ಮತ್ತು ಪ್ರೀತಿಯ ಸ್ವರೂಪ”*

ಅವ್ವ ಎಂದರೆ ಕರುಣೆ, ಅವ್ವ ಎಂದರೆ ವಾತ್ಸಲ್ಯ, ಅವ್ವ ಎಂದರೆ ಆಸರೆ, ಅವ್ವ ಎಂದರೆ ಹೋರಾಟ, ಅವ್ವ ಎಂದರೆ ತ್ಯಾಗ, ಅವ್ವ ಎಂದರೆ ಪ್ರೀತಿ, ಅವ್ವ ಎಂದರೆ ವಾತ್ಸಲ್ಯ.ಹಾಗಾಗಿ ಆಕೆಯನ್ನು ಏನೆಂದು ವರ್ಣಿಸಿದರೂ ಅದು ಕಡಿಮೆಯಾಗುತ್ತದೆ. ಅಮ್ಮ ಎನ್ನುವ ಶಕ್ತಿ ಎಲ್ಲ…

ಪಾರಿವಾಳಗಿರುವ ಮನಸ್ಥಿತಿ ಮನುಷ್ಯರಿಗೆ ಏಕೆ ಇಲ್ಲ ಇದು ಪಾರಿವಾಳ ಕಥೆ.

ಒಂದು ಪಾರಿವಾಳದ ಗುಂಪು ಮಸೀದಿ ಮೇಲೆ ಗೂಡು ಕಟ್ಟಿಕೊಂಡು ವಾಸವಾಗಿದ್ದವು.ರಂಜಾನ್ ಬಂತು ಮಸೀದಿಗೆ ಸುಣ್ಣಬಣ್ಣ ಬಳಿಯಲು ಎಲ್ಲಾ ಸ್ವಚ್ಛಗೊಳಿಸತೊಡಗಿದರು.ಆಗ ಆ ಪಾರಿವಾಳಗಳು ಅಲ್ಲಿಂದ ಹಿಂದೂ ದೇವಾಲಯಕ್ಕೆ ಹೋಗಿ ವಾಸವಾದವು…………. ಕೆಲದಿನಗಳಲ್ಲಿ ದಸರಾ ಹಬ್ಬ ಬಂತು. ಅಲ್ಲಿಂದ ಪಾರಿವಾಳಗಳು ಹಾರಿ ಚರ್ಚ್ ಮೇಲೆ…

*‘ದೇಶದ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಿದ ಸೇನಾನಿ ಅಂಬೇಡ್ಕರ್’*

ರಾಜಕೀಯವಾಗಿ ಸ್ವತಂತ್ರ ಭಾರತವನ್ನು ಹೊಂದಿದರೆ ಸಾಕಾಗುವುದಿಲ್ಲ. ಪ್ರತಿಯೊಬ್ಬ ನಾಗರೀಕನು ಧಾರ್ಮಿಕ ಮತ್ತು ರಾಜಕೀಯ ಹಕ್ಕುಗಳನ್ನು ಹೊಂದಿರುವ ಭಾರತೀಯ ರಾಷ್ಟ್ರವನ್ನು ಹೊಂದುವುದು ಅಗತ್ಯವಾಗಿದೆ. ಇದರಿಂದ ಪ್ರತಿಯೊಬ್ಬ ವ್ಯಕ್ತಿಯು ಅಭಿವೃದ್ಧಿ ಹೊಂದಲು ಸಮಾನ ಅವಕಾಶವನ್ನು ಹೊಂದಿರುತ್ತಾನೆ. -ಡಾ.ಬಾಬಾ ಸಾಹೇಬ್ ಅಂಬೇಡ್ಕರ್

ಕ್ರಿಮಿನಲ್ ಕೇಸ್‌ಗಳ ವಿವರ ಸಲ್ಲಿಸಿ: ಕೇಂದ್ರಕ್ಕೆ ಸುಪ್ರೀಂ ಆದೇಶ ಹಾಲಿ ಮತ್ತು ಮಾಜಿ ಶಾಸಕರು ಮತ್ತು ಸಂಸದರ ವಿರುದ್ಧ 4,442 ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿದ್ದು, ಇದರಲ್ಲಿ 2,556 ಹಾಲಿ ಶಾಸಕರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ.

ಕ್ರಿಮಿನಲ್ ಕೇಸ್‌ಗಳ ವಿವರ ಸಲ್ಲಿಸಿ: ಕೇಂದ್ರಕ್ಕೆ ಸುಪ್ರೀಂ ಆದೇಶಹಾಲಿ ಮತ್ತು ಮಾಜಿ ಶಾಸಕರು ಮತ್ತು ಸಂಸದರ ವಿರುದ್ಧ 4,442 ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿದ್ದು, ಇದರಲ್ಲಿ 2,556 ಹಾಲಿ ಶಾಸಕರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ. ದೇಶದಾದ್ಯಂತ ಸಂಸದರು, ಶಾಸಕರ ವಿರುದ್ಧ ಬಾಕಿ…

ಶ್ರೀ ಕನಕದಾಸರ ಜಯಂತಿ ನಿಮಿತ್ಯ ವಿಶೇಷ ಲೇಖನ .

ಪ್ರಕೃತಿ ಮಡಿಲಲ್ಲಿ ಅರಳಿದ ಕನಕ ಸಂದೇಶದ ಕಲಾಕೃತಿಗಳುಪ್ರವಾಸಿಗರ ಮನ ಸೆಳೆಯುವ ಕಾಗಿನೆಲೆ ಕನಕ ಥೀಮ್ ಪಾರ್ಕ್ನಿನ್ನಂತಾಗಬೇಕು..! ಕನಕ ನಿನ್ನಂತಾಗಬೇಕು!! ಕನಕನೆಂದರೆ ಕನಕ! ಜನರ ಕಣ್ಣು ತೆರೆದ ಬೆಳಕು!! ಕುಲಭೇದ ಮೀರಿದವ! ನೀ ಎಲ್ಲಾರವ....!!” ಖ್ಯಾತ ಸಂಗೀತ ನಿರ್ದೇಶಕ ಹಾಗೂ ಗಾಯಕ ಸಿ.ಅಶ್ವಥ್…

ತುಳಸಿ ಮದುವೆ ಹಾಗೂ ಪೂಜಾ. ವಿಧಿವಿಧಾನ ನಿಮಗೆಷ್ಟು ಗೊತ್ತು ?

ತುಳಸಿ ಪೂಜೆ – ಪ್ರತಿ ವರ್ಷ ದೀಪಾವಳಿಯ ಜೊತೆಗೂಡಿ ಬರುವ, ಆಚರಿಸಲಾಗುವ ಹಬ್ಬ. ಇದನ್ನಾಚರಿಸುವ ಉದ್ದೇಶ ವಿಷ್ಣು ಹಾಗೂ ತುಳಸಿಯ ಮದುವೆಯ ಆಚರಣೆಯಂತೆ. ಚಾಂದ್ರಮಾನ ಕಾರ್ತಿಕಮಾಸ ಶುಕ್ಲಪಕ್ಷದ ೧೨ನೇ ದಿನ ಅಂದರೆ ದ್ವಾದಶಿಯಂದು ಈ ಹಬ್ಬವನ್ನು ಉತ್ಥಾನ ದ್ವಾದಶಿ ಎಂದು ಆಚರಿಸಲಾಗುತ್ತದೆ.…

ಇತಿಹಾಸದ ಪ್ರಮುಖ ವಿಷಯಗಳು

? ಪ್ರಮುಖ ಕೃತಿಗಳು?◾ಕಾಳಿದಾಸ- ಮೇಘದೂತ◾ಹರ್ಷವರ್ಧನ- ರತ್ನಾವಳಿ◾ಕೃಷ್ಣದೇವರಾಯ- ಜಾಂಬವತಿ ಕಲ್ಯಾಣ◾ವಿಷ್ಣುಶರ್ಮ- ಪಂಚತಂತ್ರ◾ಮೆಗಾಸ್ತನೀಸ್‌- ಇಂಡಿಕಾ◾ಹ್ಯೂಯೆನ್‌ತ್ಸಾಂಗ್‌- ಸಿ-ಯೂ-ಕಿ◾ಅಲ್‌ಬೇರೂನಿ- ಕಿತಾಬ್‌-ಉಲ್‌-ಹಿಂದ್‌◾ಅಬ್ದುಲ್‌ ರಜಾಕ್‌- ಮತಾಲಸ್‌ ಸದೇನ್‌◾ಹರ್ಷವರ್ಧನ- ನಾಗಾನಂದ◾ಕೃಷ್ಣದೇವರಾಯ- ಅಮುಕ್ತಮೌಲ್ಯದಾ◾3ನೇ ಸೋಮೇಶ್ವರ- ಮಾನಸೋಲ್ಲಾಸ◾2ನೇ ಶಿವಮಾರ- ಸೇತುಬಂಧ ?ಪ್ರಮುಖ ಶಾಸನಗಳು✍️◾ಸಮುದ್ರಗುಪ್ತ- ಅಲಹಾಬಾದ್‌ ಶಾಸನ◾2ನೇ ಪುಲಿಕೇಶಿ- ಐಹೊಳೆ ಶಾಸನ◾ದಂತಿದುರ್ಗ- ಎಲ್ಲೋರಾ ಶಾಸನ◾1ನೇ ನರಸಿಂಹ…

ನವೆಂಬರ್ ಬಂದರೆ ರಾಜ್ ನೆನಪು.

ನವೆಂಬರ್ ಬಂದರೆ ರಾಜ್ ನೆನಪುನಟಸಾರ್ವಭೌಮ ಡಾ. ರಾಜ್‌ಕುಮಾರ್ ಇವರು ಜನಿಸಿದ್ದು ಏಪ್ರಿಲ್ 24, 1929ರಲ್ಲಿ. ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ಪ್ರಸಿದ್ಧ ನಟ, ಗಾಯಕ. ಸುಮಾರು ಐದು ದಶಕ ಗಳಲ್ಲಿನ ಚಿತ್ರರಂಗದ ಬದುಕಿನಲ್ಲಿ, ೨೦೦ ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ…

ಸ್ವಾತಿ ಮಹಾನಕ್ಷತ್ರದಲ್ಲಿ ಬರುವ ಮಳೆ ನೀರಿನ ಮಹತ್ವ

ನಮ್ಮ ಹಿರಿಯರು ಸ್ವಾತಿ ಮಹಾನಕ್ಷತ್ರದಲ್ಲಿ ಬರುವ ಮಳೆ ನೀರಿನ ಮಹತ್ವವನ್ನು ಅರಿತಿದ್ದರು. ಬಾಲ್ಯದಲ್ಲಿ ನಮ್ಮ ಮನೆಯಲ್ಲಿ ಸ್ವಾತಿ ಮಳೆನೀರನ್ನು ಸಂಗ್ರಹಿಸಿ ಇಡುತ್ತಿದ್ದುದು ನೆನಪಿದೆ. ಅದಕ್ಕಿರುವ ಔಷಧೀಯ ಗುಣಗಳನ್ನು ಈಗ ತಿಳಿದಿರುವುದೇ ಅಪರೂಪ. ಇದ್ದರೂ, ನೀರನ್ನು ಸಂಗ್ರಹಿಸಿ ಇಡಲು ಯಾರಿಗಿದೆ ಪುರುಸೊತ್ತು..??ಈ ಸಲದ…

ರೈತನ ಹೆಗಲಿಗೆ ಹೆಗಲು ಕೊಟ್ಟು ದುಡಿಯುವ ಎತ್ತುಗಳಿಗೆ ಕೃತಜ್ಞತೆ ಸಲ್ಲಿಸುವ ಹಬ್ಬ ಕಾರ ಹುಣ್ಣಿಮೆ ಅದುವೇ ಭೂಮಿ ಹುಣ್ಣಿಮೆ.

ರೈತನ ಹೆಗಲಿಗೆ ಹೆಗಲು ಕೊಟ್ಟು ದುಡಿಯುವ ಎತ್ತುಗಳಿಗೆ ಕೃತಜ್ಞತೆ ಸಲ್ಲಿಸುವ ಹಬ್ಬ ಕಾರ ಹುಣ್ಣಿಮೆಅದುವೇ ಭೂಮಿ ಹುಣ್ಣಿಮೆ. ಕಾರ ಹುಣ್ಣಿಮೆ, ಕರುನಾಡ ರೈತರ ಮನೆ ಮನೆಯ ಹಬ್ಬ. ಕೃಷಿ ಚಟುವಟಿಕೆಯಲ್ಲಿ ತಮ್ಮ ಹೆಗಲಿಗೆ ಹೆಗಲು ಕೊಟ್ಟು ಸಾಗುವ ಎತ್ತುಗಳಿಗೆ ಕೃತಜ್ಞತೆ ಸಲ್ಲಿಸುವ…