ಈದ್ ಮಿಲಾದ್ ,ಇಸ್ಲಾಂ ಧರ್ಮದ ಪ್ರಮುಖ ಆಚರಣೆಗಳಲ್ಲಿ ಒಂದು
ಈದ್ ಮಿಲಾದ್ ಇಸ್ಲಾಂ ಧರ್ಮದ ಪ್ರಮುಖ ಆಚರಣೆಗಳಲ್ಲಿ ಒಂದು. ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿವಸಲ್ಲಮರ ಜನ್ಮ ದಿನಾಚರಣೆಯನ್ನು ಪ್ರತೀವರ್ಷ ಈದ್ ಮಿಲಾದ್ ಎಂಬ ಹೆಸರಿನಲ್ಲಿ ಜಗತ್ತಿನಾದ್ಯಂತ ಮುಸಲ್ಮಾನರು ಆಚರಿಸುತ್ತಾರೆ. ಇಸ್ಲಾಂ ಧರ್ಮದಲ್ಲಿ ಈದ್ ಮಿಲಾದ್ ಆಚರಣೆಗೆ ಅತ್ಯಂತ…