Category: ಉದ್ಯೋಗ

ಸೆ. 8 ರಂದು ನೇರ ಸಂದರ್ಶನ

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಸೆಪ್ಟೆಂಬರ್ 8 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51 ರಲ್ಲಿ ವಿವಿಧ ಹುದ್ದೆಗಳ ಆಯ್ಕೆಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ.ಈ ಆಯ್ಕೆ…

ಉದ್ಯೋಗ ಮೇಳ ಜು.21 ಕ್ಕೆ

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ‘ಮಾದರಿ ವೃತ್ತಿ ಕೇಂದ್ರದ ವತಿಯಿಂದ ಜುಲೈ 21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಕೊಠಡಿ ಸಂ. 51 ರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ಉದ್ಯೋಗ ಮೇಳದಲ್ಲಿ ಹಲವು ಖಾಸಗಿ…

ತಾಲ್ಲೂಕು ಮಟ್ಟದ ಬ್ಲಾಕ್ ಕೋ-ಆರ್ಡಿನೇಟರ್ ಹುದ್ದೆಗೆ ಅರ್ಜಿ ಆಹ್ವಾನ.

ರಾಷ್ಟ್ರೀಯ ಪೆÇೀಷಣೆ ಅಭಿಯಾನ (ಪೋಷಣ್ 2.0) ಯೋಜನೆಯಡಿ ದಾವಣಗೆರೆ ಹಾಗೂ ಹರಿಹರ ಶಿಶು ಅಭಿವೃದ್ಧಿ ಯೋಜನೆಯ ತಾಲ್ಲೂಕು ಮಟ್ಟದ ಬ್ಲಾಕ್ ಕೋ-ಆರ್ಡಿನೇಟರ್ ಹುದ್ದೆಗೆ ಕಾಲಾವಧಿಯು 11 ತಿಂಗಳುಗಳಾಗಿದ್ದು, ಕೆಲಸ ನಿರ್ವಹಣೆಯ ಆಧಾರದ ಮೇಲೆ ಜಿಲ್ಲಾ ಸಮಿತಿಯ ಅನುಮೋದನೆ ಮೇರೆಗೆ ಮುಂದುವರೆಸಲಾಗುವುದು ಎಂಬ…

ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ.

2021-22ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಉಪಯೋಜನೆಯಲ್ಲಿ ಬಳಕೆಯಾಗದ ಅನುದಾನದ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡದ 14 ಮಹಿಳೆಯರಿಗೆ ಸೌಲಭ್ಯ ಒದಗಿಸಲಾಗಿದ್ದು. ದಾವಣಗೆರೆ ಜಿಲ್ಲೆಗೆ ಒಟ್ಟು 14 ಭೌತಿಕ ಗುರಿಯನ್ನು ನಿಗದಿಪಡಿಸಿ ಅರ್ಹ…

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಸೌಲಭ್ಯಗಳಳಿಗೆ  ಅರ್ಜಿ ಅಹ್ವಾನ.

2022-23 ನೇ ಸಾಲಿನಲ್ಲಿ ಕರ್ನಾಟಕ ಮರಾಠ ಸಮುದಾಯಗಳಅಭಿವೃದ್ಧಿ ನಿಗಮ (ನಿ) ದ ವತಿಯಿಂದÀ ಜನರ ಆರ್ಥಿಕಅಭಿವೃದ್ಧಿಗಾಗಿ ಅನುಷ್ಟಾನಗೊಳಿಸುತ್ತಿರುವ ವಿವಿಧಯೋಜನೆಗಳ ಸೌಲಭ್ಯಗಳನ್ನು ಮರಾತ, ಮರಾಠ, ಅರೆಕ್ಷತ್ರಿ, ಅರೆ ಮರಾಠ, ಆರ್ಯ ಮರಾಠ, ಆರ್ಯ, ಆರ್ಯರು,ಕೊಂಕಣ ಮರಾಠ, ಕ್ಷತ್ರಿಯ ಮರಾತ/ಕ್ಷತ್ರಿಯ ಮರಾಠ,ಕುಳವಾಡಿ ಸಮುದಾಯದವರಿಂದ ಅರ್ಜಿಗಳನ್ನುಅಹ್ವಾನಿಸಲಾಗಿದೆ.…

ಏ.07 ರಂದು ಉದ್ಯೋಗಾಕಾಂಕ್ಷಿಗಳಿಗೆ ವಾಕ್ ಇನ್

ಇಂಟವ್ರ್ಯೂವ್ ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದಉದ್ಯೋಗಾಸಕ್ತ ಅಭ್ಯರ್ಥಿಗಳಿಗೆ ವಾಕ್ ಇನ್ ಇಂಟವ್ರ್ಯೂವ್ ಅನ್ನು ಏ.07ರಂದು ಬೆಳಗ್ಗೆ 10 ಗಂಟೆಗೆ, ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.ವಾಕ್ ಇನ್ ಇಂಟವ್ರ್ಯೂವ್‍ನಲ್ಲಿ ಯುಕ್ತಿ ಡಾಟಾಸಾಫ್ಟ್ ಪ್ರೈವೇಟ್ಲಿಮಿಟೆಡ್, ಬೆಂಗಳೂರು ಖಾಸಗಿ ಕಂಪನಿಯು…

ಪ್ರಚೋದನಕಾರಿ ಹಾಗೂ ಅವ್ಯಚ ಶಬ್ದದ ಹೇಳಿಕೆಗಳನ್ನು ನೀಡಿದ ಸಚಿವ ಕೆ.ಎಸ್ ಈಶ್ವರಪ್ಪ ರನ್ನು ಬಂಧಿಸಲು ಆಗ್ರಹಿಸಿ – ಯುವ ಕಾಂಗ್ರೆಸ್ ನಿಂದ ಎರಡು ದೂರು ದಾಖಲು.

ಪ್ರಚೋದನಕಾರಿ ಹಾಗೂ ಅವ್ಯಚ ಶಬ್ದದ ಹೇಳಿಕೆಗಳನ್ನು ನೀಡಿದ ಸಚಿವ ಕೆ.ಎಸ್ ಈಶ್ವರಪ್ಪ ರನ್ನು ಬಂಧಿಸಲು ಆಗ್ರಹಿಸಿ – ಯುವ ಕಾಂಗ್ರೆಸ್ ನಿಂದ ಎರಡು ದೂರು ದಾಖಲು ದೂರಿನ ಪ್ರತಿ 1 ಗೆಪೊಲೀಸ್ ಇನ್ಸ್ಪೆಕ್ಟರ್ಕೋಟೆ ಪೊಲೀಸ್ ಠಾಣೆ, ಶಿವಮೊಗ್ಗ ಇಂದಹೆಚ್.ಪಿ. ಗಿರೀಶ್ಜಿಲ್ಲಾಧ್ಯಕ್ಷರುಶಿವಮೊಗ್ಗ ಜಿಲ್ಲಾ…

ಶಿವಮೊಗ್ಗದ ಮಲೆನಾಡಿನಲ್ಲೋರ್ವ ಸೋನು ಸೂದ್ : ಜರ್ನಲಿಸ್ಟ್ ಅರವಿಂದ್”

ಭಾರತೀಯ ಮನಸುಗಳು ಜಾತಿ-ಮತ-ಪಂಥಗಳ ಬದಿಗೊತ್ತಿ ಮತ್ತೆ ಒಂದಾಗುವ ಜರೂರತ್ತಿದೆ, ಕೋವಿಡ್ ಸಾಂಕ್ರಮಿಕ ಕದನದಲ್ಲಿ ಮಾನವೀಯ ಅಸ್ತ್ರವನ್ನು ಒಕ್ಕರೊಲಿನಿಂದ ಬಳಸಬೇಕಿದೆ, ಇದಾಗದೇ ಹೋದರೆ ಭಾರತಿಯರೆಂದಿಗೂ ಕೋವಿಡ್ ವಿರುದ್ದ ಜಯಗಳಿಸಲು ಸಾಧ್ಯವಿಲ್ಲ, ಹೀಗಾಗಿ ಮಾನವೀಯ ಮೌಲ್ಯಗಳು ಮನುಕುಲದ ಎದೆಗಳಲ್ಲಿ ಶಾಶ್ವತೀಕರಿಸಬೇಕಿದೆ. ಯಾವ ರಂಗದವರೇ ಆಗಲಿ…

ಎಸ್ ಎಸ್ ಸಿ ವತಿಯಿಂದ ಅರ್ಜಿ ಆಹ್ವಾನ

ದಾವಣಗೆರೆ . ಮಾ.08ಸಿಬ್ಬಂದಿ ನೇಮಕಾತಿ ಆಯೋಗದ (SSಅ) ವತಿಯಿಂದ ನಾನ್-ಟೆಕ್ನಿಕಲ್(ತಾಂತ್ರಿಕೇತರ) ಹುದ್ದೆಗಳ ನೇಮಕಾತಿಗಾಗಿಅಧಿಸೂಚನೆ ಹೊರಡಿಸಿದ್ದು, ಈ ಸ್ಪರ್ಧಾತ್ಮಕ ಪರೀಕ್ಷೆಯುಕಂಪ್ಯೂಟರ್ ಆಧಾರಿತವಾಗಿರುತ್ತದೆ. ಎಸ್.ಎಸ್.ಎಲ್.ಸಿ ತೇರ್ಗಡೆಹೊಂದಿದ ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳ ವಯೋಮಿತಿ 27 ವರ್ಷ.ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಓಬಿಸಿಅಭ್ಯರ್ಥಿಗಳಿಗೆ…

ಮಾ. 6 ರಂದು ಉದ್ಯೋಗ ಮೇಳ

ಜಿಲ್ಲಾ ಉದ್ಯೋಗ ಮತ್ತು ವಿನಿಮಯ ಕೇಂದ್ರ ದಾವಣಗೆರೆಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾಳಿ ಇವರಸಂಯುಕ್ತಾಶ್ರಯದಲ್ಲಿ ಮಾ. 6 ರಂದು ಬೆಳಿಗ್ಗೆ 10 ಗಂಟೆಗೆಹೊನ್ನಾಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಟಿ.ಬಿ. ಸರ್ಕಲ್ಹತ್ತಿರ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ಉದ್ಯೋಗ ಮೇಳದಲ್ಲಿ ಖಾಸಗಿ…