Category: ಉದ್ಯೋಗ

ಫೆ.18 ರಂದು ಹೊನ್ನಾಳಿ ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗ ಮೇಳ

ದಾವಣಗೆರೆ,ಫೆ.11ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಹಾಗೂಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊನ್ನಾಳಿ ಇವರಸಂಯುಕ್ತಾಶ್ರಯದಲ್ಲಿ ಫೆ.18 ರ ಗುರುವಾರ ಬೆಳಿಗ್ಗೆ 10ಗಂಟೆಗೆ ಹೊನ್ನಾಳಿ ತಾಲ್ಲೂಕಿನ ಟಿ.ಬಿ. ಸರ್ಕಲ್ ಹತ್ತಿರದ ಸರ್ಕಾರಿಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳÀವನ್ನುಆಯೋಜಿಸಲಾಗಿದೆ.ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳುಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ,…

ಉದ್ಯಮಶೀಲತಾಭಿವೃದ್ದಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ. ಸೆ.28ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡಸಂಸ್ಥೆಯಿಂದ ಬಾಪೂಜಿ ಇಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ,ದಾವಣಗೆರೆ ಇಲ್ಲಿ ಆಯೋಜಿಸಲಾಗಿರುವ ಆರು ದಿನಗಳಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಸೆ.25ರಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸುಶೃತ್ ಡಿ. ಶಾಸ್ತ್ರಿ ಉದ್ಘಾಟಿಸಿದರು.ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಬೆಂಗಳೂರು…

ಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಸೆ.21 2020-21ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯ ಜಿಲ್ಲೆಯ ಅರ್ಹಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲೆಗೆ ಒಟ್ಟು ಭೌತಿಕ 59 ಗುರಿಯನ್ನು ನಿಗದಿಪಡಿಸಲಾಗಿದ್ದು, ಈಯೋಜನೆಯಡಿ ಆದಾಯೋತ್ಪನ್ನ ಚಟುವಟಿಕೆಗಳನ್ನುಕೈಗೊಳ್ಳಲು ಬ್ಯಾಂಕುಗಳ ಸಹಯೋಗದೊಂದಿಗೆ ಅರ್ಹಮಹಿಳೆಯರಿಗೆ ಸಾಲದ ವ್ಯವಸ್ಥೆ…

ನಿರುದ್ಯೋಗಿ ಕಾನೂನು ಪದವೀಧರರಿಗೆ ತರಬೇತಿ/ಭತ್ಯೆ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ ಸೆ.082020-21ನೇ ಸಾಲಿನಲ್ಲಿ, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬುದ್ಧ, ಪಾರ್ಸಿ, ಸಿಖ್ಅಲ್ಪಸಂಖ್ಯಾತರ ಜನಾಂಗಕ್ಕೆ ಸೇರಿದ ಜಿಲ್ಲೆಯ 5 ನಿರುದ್ಯೋಗಿಕಾನೂನು ಪದವೀದರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅಭ್ಯರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿಸಂಖ್ಯೆ: 44 ಎರಡನೇ ಮಹಡಿ,…

ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ಆನ್‍ಲೈನ್ ತರಬೇತಿ ಶಿಬಿರ

ದಾವಣಗೆರೆ ಸೆ.04ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಸ್ಪರ್ಧಾತ್ಮಕ ಪರೀಕ್ಷಾಕೇಂದ್ರ, ಮುಕ್ತಗಂಗೋತ್ರಿ ಮೈಸೂರು ವತಿಯಿಂದ ಸೆ.05ರಂದು ಬೆಳಿಗ್ಗೆ 11 ಗಂಟೆಗೆ ಕುಲಪತಿಗಳ ಸಭಾಂಗಣ ಇಲ್ಲಿ ಬ್ಯಾಂಕಿಂಗ್ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ಆನ್‍ಲೈನ್ ತರಬೇತಿಶಿಬಿರವನ್ನು ಏರ್ಪಡಿಸಲಾಗಿದೆ.ಈ ಕಾರ್ಯಕ್ರಮವನ್ನು ಮೈಸೂರು ಮತ್ತು ಕೊಡಗುಕ್ಷೇತ್ರದ ಲೋಕಸಭಾ ಸದಸ್ಯರಾದ ಪ್ರತಾಪಸಿಂಹ…

ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಅವಧಿ ವಿಸ್ತರಣೆ

ದಾವಣಗೆರೆ ಜೂ.25 2020-21 ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ಸಬ್ ಇನ್ಸ್‍ಪೆಕ್ಟರ್ ವೃಂದದ ವಿವಿಧ ಹುದ್ದೆಗಳ ನೇರನೇಮಕಾತಿಗೆ ಸಂಬಂಧ ಅರ್ಜಿ ಆಹ್ವನಿಸಿದ್ದು ಕೊರೊನಾಹಿನ್ನೆಲೆಯಲ್ಲಿ ಅರ್ಜಿ ಆಹ್ವಾನದ ದಿನಾಂಕಗಳನ್ನು ವಿಸ್ತರಿಸಲಾಗಿದೆ.ಉಳಿದಂತೆ ಅರ್ಹತಾ ಷರತ್ತುಗಳಲ್ಲಿ ಯಾವುದೇ ಬದಲಾವಣೆಇರುವುದಿಲ್ಲ.ಅರ್ಜಿ ಸಲ್ಲಿಸಲು ಮರು ನಿಗದಿಪಡಿಸಲಾದ…

ಉದ್ಯೋಗಕ್ಕಾಗಿ ಆನ್‍ಲೈನ್ ತರಬೇತಿ

ದಾವಣಗೆರೆ ಜೂ.25 ಯೂತ್ ಫಾರ್ ಜಾಬ್ಸ್ ಫೌಂಡೇಶನ್ ಆನ್‍ಲೈನ್ ಟ್ರೈನಿಂಗ್ಪ್ರೊಗ್ರಾಂ ವತಿಯಿಂದ ಉದ್ಯೋಗಾವಕಾಶ ನಿರೀಕ್ಷೆಯಲ್ಲಿರುವವಿಕಲಚೇತನರಿಗೆ ವಿವಿಧ ಕಂಪನಿ, ಸಂಘ-ಸಂಸ್ಥೆಗಳಲ್ಲಿಉದ್ಯೋಗÀ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮರ್, ಕಮ್ಯೂನಿಕೇಶನ್,ಸಾಫ್ಟ್ ಸ್ಕಿಲ್ಸ್, ಸ್ಪೋಕನ್ ಇಂಗ್ಲೀಷ್ ಇತರೆ 2 ತಿಂಗಳ ಆನ್‍ಲೈನ್ತರಬೇತಿ ಪ್ರೋಗ್ರಾಮ್ ಆಯೋಜಿಸಲಾಗಿರುತ್ತದೆ.ಆಸಕ್ತ 18 ವರ್ಷ ಮೇಲ್ಪಟ್ಟ…

ನೆಹರೂರವರು ಸಹಕಾರ ತತ್ವದಲ್ಲಿ ಅಚಲ ವಿಶ್ವಾಸ ಮತ್ತು ಬದ್ದತೆಯನ್ನು ಇರಿಸಿಕೊಂಡಿದ್ದರು : ಎನ್.ಎ.ಮುರುಗೇಶ್

ದಾವಣಗೆರೆ ಡಿ.21 -“ಸ್ವತಂತ್ರ ಭಾರತದ ಪ್ರಥಮ ಪ್ರಧಾನಿ ಹಾಗೂ ರಾಷ್ಟ್ರಪ್ರೇಮಿ ಪಂಡಿತ್ ಜವಹರಲಾಲ್ ನೆಹರೂ ರವರು ಸಹಕಾರ ತತ್ವದಲ್ಲಿ ಅಚಲ ವಿಶ್ವಾಸವನ್ನು ಮತ್ತು ಬಧ್ದತೆಯನ್ನು ಇರಿಸಿಕೊಂಡಿದ್ದರು ಎಂದು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಎನ್.ಎ. ಮುರುಗೇಶ್ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ…

ಮಾವು ಮತ್ತು ಗೇರು ಬೆಳೆಗಾರರಿಗೆ ಅಗತ್ಯ ಸಲಹೆಗಳು

ಮಾವು, ಗೇರು ಮುಂತಾದ ತೋಟಗಾರಿಕೆ ಬೆಳೆಗಳಿಗೆ ತೊಂದರೆ ನೀಡುತ್ತಿರುವ ಹುಳುಗಳ ನಿವಾರಣೆ ಹಾಗೂ ತಡೆಗಟ್ಟುವ ಕುರಿತು ಕ್ರಮ ಕೈಗೊಳ್ಳುವಂತೆ ತೋಟಗಾರಿಕೆ ಇಲಾಖೆಯು ಸಲಹೆ ನೀಡಿದೆ. ಮಾವಿನಲ್ಲಿ ಜಿಗಿಹುಳುಗಳು ಮತ್ತು ಗೇರು ಬೆಳೆಯಲ್ಲಿ ಟೀ ಸೊಳ್ಳೆ ಕೀಟಗಳು ಮೃದು ಭಾಗಗಳಾದ ಚಿಗುರು ಮತ್ತು…

ಕುವೆಂಪು ವಿವಿ ಸಿಂಡಿಕೇಟ್ ಸದಸ್ಯರಾಗಿ ಬಳ್ಳೆಕೆರೆ ಸಂತೋಷ್ ಆಯ್ಕೆ

ಪ್ರಸ್ತುತ ಬಳ್ಳೆಕೆರೆ ಸಂತೋಷ್ ಅವರು ನರೇಂದ್ರಮೋದಿ ವಿಚಾರಮಂಚ್‍ನ ರಾಜ್ಯ ಅಧ್ಯಕ್ಷರಾಗಿ, ಭಾರತೀಯ ಮಾನವ ಹಕ್ಕುಗಳ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ಬಿ.ಜೆ.ಪಿ. ನಗರ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರು ನಗರದ ಹಲವು ಪ್ರತಿಷ್ಠಿತ ಸಂಸ್ಥೆಗಳಲ್ಲಿ ಜವಾಬ್ದಾರಿಯುತ ಸ್ಥಾನಮಾನವನ್ನು ಹೊಂದಿದವರಾಗಿದ್ದಾರೆ.