ಮೊಬೈಲ್ ಫೋನ್ ಬಳಕೆ ಮಿತಿಯಿರಲಿ
ಈ ಮಾಯಾಜಗತ್ತು ಎಷ್ಟೊಂದು ಸುಂದರ…! ಕುಳಿತ ಜಾಗದಲ್ಲೇ ನಮ್ಮನ್ನು ಕುಳಿತುಕೊಳ್ಳುವಂತೆ ಮಾಡುವ, ದೂರ ಸರಿದರೂ ಮತ್ತೆಮತ್ತೆ ತನ್ನ ಬಳಿಯೆ ಉಳಿಯುವಂತೆ ಮಾಡುವ, ದಿನ ಪೂರ್ತಿ ಊಟ, ನಿದ್ದೆ, ಸ್ನಾನ ಹೀಗೆ ಎಲ್ಲಾ ಕೆಲಸಗಳನ್ನು ಬಿಟ್ಟು ಸುಮ್ಮನೆ ಒಂದೆಡೆ ಮೂಲೆಗೊರಗಿ ಕುಳಿತುಕೊಳ್ಳುವಂತೆ ಮಾಡುವ…