ಶಿವಮೊಗ್ಗ: ಜಿಲ್ಲಾ ಬಂಜಾರ ಸಂಘದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ಎಲ್ಲವೂ ಪಾರದರ್ಶಕವಾಗಿದೆ ಎಂದು ಸಂಘದ ನಿರ್ದೇಶಕ ನಾನ್ಯಾನಾಯ್ಕ್ .
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಬಂಜಾರ ಸಂಘಕ್ಕೆ ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿರುವುದು ಸಮಾಜಕ್ಕೆ ಹೊಸ ವಿಷಯವಾಗಿ ಉಳಿದಿಲ್ಲ. ಸಂಘವು ಅಸ್ತಿತ್ವಕ್ಕೆ ಬಂದ ದಿನದಿಂದಲೂ ಈ ರೀತಿಯ ಚಟುವಟಿಕೆ ನಡೆಯುತ್ತಲೇ ಬಂದಿದೆ ಎಂದರು. ಈ ಹಿಂದೆ ಸಂಘದ ಅಧ್ಯಕ್ಷರಾಗಿದ್ದ…