ಕುರಿ ಮತ್ತು ಮೇಕೆ ಸಾಕಾಣಿಕೆ ಯೋಜನೆಗಾಗಿ ಅರ್ಜಿ ಆಹ್ವಾನ ಶಿವಮೊಗ್ಗ
ಶಿವಮೊಗ್ಗ, ಜೂನ್ 16 (ಕರ್ನಾಟಕ ವಾರ್ತೆ) : ಜಿಲ್ಲಾ ಕರ್ನಾಟಕ ಕುರಿ ಮತ್ತು ಉಣ್ಣೆ ಆಭಿವೃದ್ಧಿ ನಿಗಮವು ವಿಶೇಷ ಘಟಕ/ಗಿರಿಜನ ಉಪಯೋಜನೆಗಳಡಿ ಕುರಿ/ಮೇಕೆ ಸಾಕಾಣಿಕೆ ಯೋಜನೆಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗಧಿತ ನಮೂನೆ ಅರ್ಜಿಗಳನ್ನು ಆಯಾ ತಾಲೂಕು ಸಹಾಯಕ ನಿರ್ದೇಶಕರುಗಳ…