Category: shivamogga

:ಶಿಕಾರಿಪುರಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆಗಮನ..

ಶಿಕಾರಿಪುರ ತಾಲೂಕಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಶುಕ್ರವಾರ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ತಾತ್ಕಾಲಿಕ ಪ್ರವಾಸ ಪಟ್ಟಿಯಲ್ಲಿ ತಿಳಿಸಲಾಗಿದೆ. ಸ್ವಕ್ಷೇತ್ರ ಶಿಕಾರಿಪುರಕ್ಕೆ ಶುಕ್ರವಾರ ಮಾಧ್ಯಹ್ನ ಆಗಮಿಸಲಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಮಾಧ್ಯಹ್ನದ ತಾಲೂಕ್ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ ಬಳಿಕ…

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪೆಟ್ರೋಲ್ ದರ 100 ರೂಪಾಯಿ ಏರಿಕೆಯಾಗಿರುವುದು ಖಂಡಿಸಿ- ತಟ್ಟೆ ಜಾಗಟೆ ಬಾರಿಸಿ

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪೆಟ್ರೋಲ್ ದರ 100 ರೂಪಾಯಿ ಏರಿಕೆಯಾಗಿರುವುದು ಖಂಡಿಸಿ- ತಟ್ಟೆ ಜಾಗಟೆ ಬಾರಿಸಿ ಸಿಹಿ ಹಂಚಿ ಅಣಕು ಸಂಭ್ರಮಾಚರಣೆ ದೇಶಾದ್ಯಂತ ಪೆಟ್ರೋಲ್ ದರ ಏರಿಕೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ನಗರದಲ್ಲಿ…

ನಗರದ ಕನಕ ವಿದ್ಯಾಸಂಸ್ಥೆಯ ಶಿಕ್ಷಕರಿಗೆ ಹೆಚ್.ಡಿ.ಕೆ ಮಲ್ನಾಡ್ ಬ್ರಿಗೇ ಡ್ ನಿಂದ “ಪುಡ್ ಕಿಟ್” ವಿತರಣೆ

ಶಿವಮೊಗ್ಗ : ರಾಮ ಮನೋಹರ ಲೋಹಿಯ ನಗರದಲ್ಲಿರುವ ಕನಕ ವಿದ್ಯಾಸಂಸ್ಥೆಯ ಶಿಕ್ಷಕರಿಗೆ ಹೆಚ್.ಡಿ.ಕೆ ಮಲ್ನಾಡ್ ಬ್ರಿಗೇಡ್ ನಿಂದ “ಪುಡ್ ಕಿಟ್” ವಿತರಿಸಲಾಯಿತು.ಜೂನ್,08ರ ಬುದವಾರದಂದು ಹಮ್ಮಿಕೊಳ್ಳಲಾಗಿದ್ದ ಖಾಸಗಿ ಶಾಲಾ ಶಿಕ್ಷಕರಿಗೆ “ಪುಡ್ ಕಿಟ್” ವಿತರಣೆಯ ನೇತೃತ್ವ ವಹಿಸಿ ಮಾತನಾಡಿದ ಹೆಚ್.ಡಿ.ಕೆ ಮಲ್ನಾಡ್ ಬ್ರಿಗೇಡ್…

ಶಿವಮೊಗ್ಗ: ವೈದ್ಯರು ಮತ್ತು ನರ್ಸ್‍ಗಳ ನಂತರ ಫ್ರಂಟ್‍ಲೈನ್ಕೊ ರೋನಾ ವಾರಿಯರ್ಸ್‍ಗಳಾಗಿರುವ ಪೊಲೀಸರು ಹಗಲಿರುಗಳು ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದು, ಇಂತಹವರ ಕೆಲಸವನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹೇಳಿದರು.

ಕರ್ನಾಟಕ ಪ್ರದೇಶ ಯುವಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದಸರಳ ಸಮಾರಂಭದಲ್ಲಿ ನಗರದ ಗ್ರಾಮಾಂತರ ಠಾಣೆ ಆವರಣದಲ್ಲಿ ಪೊಲೀಸ್ಸಿಬ್ಬಂದಿಗಳಿಗೆ ದೈನಂದಿನ ಅಗತ್ಯವಸ್ತುಗಳನ್ನು ವಿತರಿಸಿ ಮಾತನಾಡಿದರು.ಪೊಲೀಸರು ಹಗಲು ರಾತ್ರಿ ಜನಸೇವೆಗಾಗಿ ಕೆಲಸ ಮಾಡುತ್ತಿದ್ದಾರೆ. ಅವರಸುರಕ್ಷತೆಯೂ ಅಷ್ಟೇ ಮುಖ್ಯ ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಪೊಲೀಸರಿಗೆಅಗತ್ಯ ವಸ್ತುಗಳಾದ ಮಾಸ್ಕ್,…

ಸುರಭಿ ಸೇವಾ ಚಾರಿಟೇಬಲ್ ಟ್ರಸ್ಟ್ ನಡಿಗೆ.ನೊಂದ ಪಾಲಾನುಭವಿ ಮನೆಯ ಕಡೆಗೆ

ಶಿಕಾರಿಪುರದೇಶವೇ ಹಿಂದೆಂದು ಕಾಣದಂತಹ ಸಂಕಷ್ಟ ಎದುರಿಸುತ್ತಿದೆ .ಕೂ ರೋ ನಾ ವೈರಸ್ ರೋಗದ ಹೆಮ್ಮಾರಿ ಕರಿ ನೆರಳು ಜನರನ್ನು ಕಾಡಿ ಜನರ ಜೀವನ ಹಾಗೂ ಜೀವವನ್ನು ತೆಗೆಯುತ್ತಿದೆ.ಇಂತಹ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು. ರಾಜ ಕಾರಣಿಗಳು.ಸಂಘ ಸಂಸ್ಥೆಗಳು.ಜನರಿಗೆ ಸಹಾಯ ಹಸ್ತ ನೀಡುವುದು ಸಾಮಾನ್ಯ…

ಶಿಕಾರಿಪುರ ಪುರಸಭೆ: ಪೌರ ಕಾರ್ಮಿಕರಿಗೆ, raincoat, ಮಾಸ್ಕ, handglouse ಸೇರಿದಂತೆ ಇತರ ಎಲ್ಲ ಸುರಕ್ಷಾ ಪರಿಕರಗಳನ್ನು ಶಿಕಾರಿಪುರ ಪುರಸಭೆಯಿಂದ ವಿತರಿಸಲಾಯ್ತು.

ಶಿಕಾರಿಪುರ ಪುರಸಭೆ: ಪೌರ ಕಾರ್ಮಿಕರಿಗೆ, ನೀರು ಸರಬರಾಜು ಕಾರ್ಮಿಕರಿಗೆ, ವಾಹನ ಚಾಲಕರು ಸೇರಿದಂತೆ ಎಲ್ಲಾ ಕಾರ್ಮಿಕರಿಗೆ ಮಳೆಗಾಲದ ಆರಂಭದ ಮುನ್ನ ಗಮ್ ಬೂಟ್, raincoat, ಮಾಸ್ಕ, handglouse ಸೇರಿದಂತೆ ಇತರ ಎಲ್ಲ ಸುರಕ್ಷಾ ಪರಿಕರಗಳನ್ನು ಶಿಕಾರಿಪುರ ಪುರಸಭೆಯಿಂದ ವಿತರಿಸಲಾಯ್ತು.ಈಸಂದರ್ಭದಲ್ಲಿ ಮಾತನಾಡಿದ ಪುರಸಭೆ…

ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ : ಹೆಚ್.ಡಿ.ರಮೇಶ್‍ಶಾಸ್ತ್ರಿ

ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ಮುಕ್ತ ವಾತಾವರಣವನ್ನು ಸೃಷ್ಠಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಭಾಗರ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಆಯುಕ್ತರಾದ ಹೆಚ್.ಡಿ. ರಮೇಶಶಾಸ್ತ್ರಿ ಹೇಳಿದರು.ಜೂನ್ 05 ರಂದು ಪರಿಸರ ದಿನಾಚರಣೆಯ ಅಂಗವಾಗಿ ಜಿಲ್ಲಾ ಸ್ಕೌಟ್ ಭವನದಲ್ಲಿ ಏರ್ಪಡಿಸಲಾಗಿದ್ದ ಗಿಡ ನೆಡುವ…

ಲಾಕ್‍ಡೌನ್ ಹಿನ್ನೆಲೆ ಸ್ಥಳದಲ್ಲೇ ಆಸ್ತಿ ತೆರಿಗೆ ಕಟ್ಟಿಸಿಕೊಳ್ಳುವ ವ್ಯವಸ್ಥೆ

ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಜೂನ್ 14 ರವರೆಗೆ ಜನತಾ ಕಫ್ರ್ಯೂ ಆದೇಶಿಸಿರುವ ಹಿನ್ನೆಲೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 2021-22 ನೇ ಸಾಲಿನ ಆಸ್ತಿ ತೆರಿಗೆಯನ್ನು ಪಾವತಿಸಲು ಸಾರ್ವಜನಿಕರಿಗೆ ಕಚೇರಿಗೆ ಬರುವ ಅವಕಾಶ ಇಲ್ಲದ ಕಾರಣ, ಆಸ್ತಿ ತೆರಿಗೆದಾರರು ಇರುವ ಸ್ಥಳಕ್ಕೇ ಪಾಲಿಕೆಯ ಕರ…

ಕೆರೆ ಏರಿಯ ಅಚ್ಚುಕಟ್ಟು ರಸ್ತೆ ಕಾಮಗಾರಿಗೆ ಚಾಲನೆ

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ವ್ಯಾಪ್ತಿಯ ಶಿವಮೊಗ್ಗ ತಾಲ್ಲೂಕಿನ ಮಲವಗೊಪ್ಪ ಗ್ರಾಮದಲ್ಲಿ ಹಾದು ಹೋಗಿರುವ ಕೆರೆ ಏರಿಯ ಅಚ್ಚುಕಟ್ಟು ರಸ್ತೆಯ ಕಾಮಗಾರಿಗೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಇಂದು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ…

ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಶಿವಮೊಗ್ಗ ನಗರದ ಖಾಸಗಿ ಬಸ್ ಸ್ಟಾಂಡ್ ನಲ್ಲಿ ಆಹಾರ ವಿಲ್ಲದವರಿಗೆ ಆಹಾರವನ್ನು ನೀಡಲಾಯಿತು

ಇಂದು ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಶಿವಮೊಗ್ಗ ನಗರದ ಖಾಸಗಿ ಬಸ್ ಸ್ಟಾಂಡ್ ನಲ್ಲಿ ಆಹಾರ ವಿಲ್ಲದವರಿಗೆ ಆಹಾರವನ್ನು ನೀಡಲಾಯಿತು ಈ ಸಂದರ್ಭದಲ್ಲಿ ಸಮಿತಿಯ ರಾಜ್ಯಾಧ್ಯಕ್ಷರಾದ ಕೆ ಶೇಖರ್ ಖಜಾಂಚಿ ಶಿವಮೊಗ್ಗ ವಿನೋದ್ ಸಂಘಟನ ಕಾರ್ಯದರ್ಶಿ ಹರೀಶ್ ಶಿವಮೊಗ್ಗ ನಗರ…

You missed