ಲಸಿಕಾ ಕೇಂದ್ರದ ನೋಡಲ್ ಅಧಿಕಾರಿಯ ಏಕಾಏಕಿ ಬದಲಾವಣೆ ವಿರೋಧಿಸಿ – ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪ್ರತಿಭಟನಾ ಮನವಿ.
ನಗರದ ಮೆಗ್ಗಾನ್ ಭೋಧನಾ ಆಸ್ಪತ್ರೆ ಕೋವಿಡ್ ಲಸಿಕಾ ಕೇಂದ್ರದಲ್ಲಿ ನಿಷ್ಪಕ್ಷಪಾತವಾಗಿ ಹಾಗೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿರುವ ನೋಡಲ್ ಅಧಿಕಾರಿಯಾದ ಡಾ:ಪ್ರವೀಣ್‌ಕುಮಾರ್‌ರವರನ್ನು ಏಕಾಏಕಿ ಬದಲಾವಣೆ ಮಾಡಿರುವುದು ತೀವ್ರ ಖಂಡನೀಯ. ಯುವ ಕಾಂಗ್ರೆಸ್ ಮನವಿಗೆ ಸ್ಪಂದಿಸಿ ಅಧಿಕಾರಿಯವರ ಬದಲಾವಣೆ ಆದೇಶವನ್ನು ಹಿಂಪಡೆಯದೇ ಇದ್ದಲ್ಲಿ ಹೋರಾಟ…