ಆಸ್ತಿ ತೆರಿಗೆಯ ಮೇಲೆ ಶೇ.5% ರಷ್ಟು ವಿನಾಯಿತಿ*
2023- 24 ನೇ ಸಾಲಿನ ಆಸ್ತಿ ತೆರಿಗೆಯನ್ನು ಏ.01 ರಿಂದ 30 ರೊಳಗಾಗಿ ಪಾವತಿಸಿದಲ್ಲಿ ಆಸ್ತಿ ತೆರಿಗೆಯ ಮೇಲೆ ಶೇ.5% ರಷ್ಟು ವಿನಾಯಿತಿಯನ್ನು ಕಲ್ಪಿಸಲಾಗಿದೆ. ಆದ್ದರಿಂದ ಆಸ್ತಿ ಮಾಲೀಕರು ಶೇ.5% ರ ವಿನಾಯಿತಿಯ ಪ್ರಯೋಜನ ಪಡೆದುಕೊಳ್ಳಬಹುದೆಂದು ಶಿರಾಳಕೊಪ್ಪದ ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.…