Category: shivamogga

ಶಿವಮೊಗ್ಗದಲ್ಲಿ ವಿಕಾಸದ ಹೊಸ ಅಧ್ಯಾಯ ಆರಂಭವಾಗಿದೆ ಪ್ರಧಾನಿ ನರೇಂದ್ರ ಮೋದಿ

ಪ್ರಕೃತಿ, ಸಂಸ್ಕøತಿ ಮತ್ತು ಕೃಷಿಯನ್ನು ಮೇಳೈಸಿಕೊಂಡಿರುವ ಶಿವಮೊಗ್ಗದಲ್ಲಿ ವಿಕಾಸದ ಹೊಸ ಅಧ್ಯಾಯ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.        ಶಿವಮೊಗ್ಗದ ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿಮಾನ ನಿಲ್ದಾಣ ಉದ್ಘಾಟಿಸಿ ವಿವಿಧ  ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ,…

ವಿಮಾನ ನಿಲ್ದಾಣ ಉದ್ಘಾಟನೆಗೆ ಸಕಲ ಸಿದ್ದತೆ :ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ

ಶಿವಮೊಗ್ಗ :ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆ.27 ರಂದು ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು.ಇಂದು ಸೋಗಾನೆಯ ವಿಮಾನ ನಿಲ್ದಾಣದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ವಿಮಾನ…

ಸಾಗರದ ಶ್ರೀ ಮಾರಿಕಾಂಬಾ ಜಾತ್ರೆ ಸಂಪನ್ನ ಎಲ್ಲರೂ ಒಂದುಗೂಡಿ ಸಾಗರದ ಶ್ರೀಮಂತಿಕೆ ಹೆಚ್ಚಿಸುವ ಕಾರ್ಯ.

ಸಾಗರ: ನಾವೆಲ್ಲರೂ ಒಂದಾಗಿ ಊರು ಕಟ್ಟುವ ಕಾಯಕದಲ್ಲಿ ನಿರತರಾಗೋಣ, ಒಂದೇ ಸಮುದಾಯ, ಒಂದೇ ದೇಶದವರಾಗಿ, ಒಂದಾಗಿ ಎಲ್ಲರೂ ಸಾಗರವನ್ನು ಬೆಳೆಸೋಣ. ಸಾಗರದ ಶ್ರೀಮಂತಿಕೆ ಹೆಚ್ಚಿಸುವ ಕೆಲಸ ಜಾತ್ರೆಯಿಂದ ಆಗಬೇಕು ಎಂದು ಸಾಹಿತಿ ಡಾ. ನಾ.ಡಿಸೋಜಾ ಹೇಳಿದರು.ಸಾಗರ ನಗರಸಭೆ ಆವರಣದಲ್ಲಿ ಶ್ರೀ ಮಾರಿಕಾಂಬಾ…

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ*

 ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಇವರು ಅ.27 ಮತ್ತು 28 ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು.     ಅ.27 ರ ಸಂಜೆ 5 ಗಂಟೆಗೆ ಮಂಡ್ಯದಿಂದ ನಿರ್ಗಮಿಸಿ ರಾತ್ರಿ 9 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಿ…

ವಿದ್ಯಾರ್ಥಿಗಳಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಅರಿವು ಮೂಡಿಸಬೇಕು : ಎಂ.ಎಲ್.ವೈಶಾಲಿ

ಶಿವಮೊಗ್ಗ ಆಗಸ್ಟ್ 04ರಸ್ತೆ ಸುರಕ್ಷತಾ ನಿಯಮಗಳ ಸಮರ್ಪಕ ಪಾಲನೆಯಿಂದಅಪಘಾತಗಳನ್ನು ತಪ್ಪಿಸಬಹುದಾಗಿದ್ದು, ವಿದ್ಯಾರ್ಥಿಗಳು,ಹದಿಹರೆಯದ ಯುವಜನತೆಗೆ ಈ ಬಗ್ಗೆ ಹೆಚ್ಚಿನ ಅರಿವುಮೂಡಿಸಬೇಕೆಂದು ಜಿ.ಪಂ ಸಿಇಓ ಎಂ.ಎಲ್.ವೈಶಾಲಿ ತಿಳಿಸಿದರು.ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸಾರಿಗೆ ಇಲಾಖೆವತಿಯಿಂದ ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಇಂದು ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ‘ರಸ್ತೆ…

ಹೆರಿಗೆಯಾದ ಅರ್ಧ ಗಂಟೆಯೊಳಗೆ ಮಗುವಿಗೆ ಎದೆ ಹಾಲುಣಿಸಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ ಪಾಟಿಲ್

ಶಿವಮೊಗ್ಗ ಆಗಸ್ಟ್ 01ಹೆರಿಗೆಯಾದ ಅರ್ಧ ಗಂಟೆಯೊಳಗೆ ಮಗುವಿಗೆ ಎದೆ ಹಾಲು ಕುಡಿಸಬೇಕು. ಇದರಿಂದ ಮಗುವಿಗೆ ಉತ್ತಮ ಪೋಷಕಾಂಶ ಲಭಿಸಿ ಅನೇಕ ಸೋಂಕುಗಳಿಂದ ಮಗು ರಕ್ಷಣೆ ಪಡೆಯಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ ಪಾಟಿಲ್ ತಿಳಿಸಿದರು.ಮಿಳಘಟ್ಟ ಪ್ರೌಢಶಾಲೆಯಲ್ಲಿ ಇಂದು ಆಯೋಜಿಸಲಾಗಿದ್ದ ತೀವ್ರತರ…

ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗ ಹಾಗೂ ಅರಣ್ಯ ಇಲಾಖೆ ಶಿವಮೊಗ್ಗ ಇವರ ಸಹಯೋಗದಲ್ಲಿ ವಿಶ್ವ ಹಾವುಗಳ ದಿನಾಚರಣೆ .

ವಿಶ್ವ ಹಾವುಗಳ ದಿನಾಚರಣೆ ಪ್ರಯುಕ್ತ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗ ಹಾಗೂ ಅರಣ್ಯ ಇಲಾಖೆ ಶಿವಮೊಗ್ಗ ಇವರ ಸಹಯೋಗದಲ್ಲಿ ವಿಶ್ವ ಹಾವುಗಳ ದಿನಾಚರಣೆ ಪ್ರಯುಕ್ತ ಹಾವುಗಳು ಮತ್ತು ಪರಿಸರ ಕುರಿತ ವಿಚಾರ ಸಂಕಿರಣವನ್ನು ಶ್ರೀ ಜಿ ಯು ಶಂಕರ್…

ಜುಲೈ ೦೧ರಿಂದ ಸಕ್ರೆಬೈಲಿನಲ್ಲಿ ಬೋಟಿಂಗ್ ಸ್ಪೋರ್ಟ್ಸ್ ಆರಂಭ : ರಾಜೇಶ್‌ಕಾಮತ್

ಶಿವಮೊಗ್ಗ : ಜೂನ್ ೨೯ : ಜಿಲ್ಲೆಯ ಸರ್ವಾಂಗೀಣ ವಿಕಾಸಕ್ಕೆ ಆಡಳಿತಾರೂಢ ಸರ್ಕಾರವು ರಸ್ತೆ, ರೈಲು, ವಿಮಾನ ಸಂಚಾರ ಸೇರಿದಂತೆ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿ, ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸುತ್ತಿದೆ. ಅದಕ್ಕೆ ಪೂರಕವಾಗಿ ಸಂಸದ ಬಿ.ವೈ.ರಾಘವೇಂದ್ರ ಅವರ ಅಪೇಕ್ಷೆಯಂತೆ ಶಿವಮೊಗ್ಗ ಜಿಲ್ಲೆಯ ಪ್ರವಾಸಿ…

*ರೈತರ ಟಿಸಿ ಸುಟ್ಟ 24 ಗಂಟೆಯಲ್ಲಿ ಟಿಸಿ ಬದಲಾವಣೆ : ಸಚಿವರ ವಿ.ಸುನಿಲ್ ಕುಮಾರ್*

ರೈತರ ಟಿಸಿ ಸುಟ್ಟ 24 ಯೊಳಗೆ ಟಿಸಿ ಬದಲಾವಣೆ ಮಾಡುವಂತಹ ದಾಖಲೆಯ ನಿರ್ಧಾರ ಸೇರಿದಂತೆ ವಿವಿಧ ಹೊಸ ಯೋಜನೆಗಳ ಮೂಲಕ ರಾಜ್ಯದ ವಿದ್ಯುತ್ ಸರಬರಾಜಿನಲ್ಲಿ ಪ್ರಗತಿಯನ್ನು ಸಾಧಿಸಲಾಗುತ್ತಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ…

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜಾನುವಾರುಗಳ ಅನುತ್ಪಾದಕತೆ ನೀಗಿಸುವ ಕುರಿತು ಸಲ್ಲಿಸಿದ ಯೋಜನೆಗೆ ಕೇಂದ್ರ ಪಶುಸಂಗೋಪನಾ ಸಚಿವರ ಪ್ರಶಂಸೆ: ಬಿ.ವೈ.ರಾಘವೇಂದ್ರ .

ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿಶೇಷವಾಗಿ ತಾಂಡಾ ಇವರುಗಳ ಜಾನುವಾರುಗಳಲ್ಲಿನ ಬಂಜೆತನವನ್ನು ನೀಗಿಸಿ ಅವುಗಳನ್ನು ಅನುತ್ಪಾದಕತೆಯಿಂದ ಉತ್ಪಾದಕತೆಯತ್ತ ಸಾಗಿಸುವ ಯೋಜನೆಯನ್ನು ರೂ: 25 ಕೋಟಿಗಳಿಗೆ ತಯಾರಿಸಿ ಕೇಂದ್ರ ಹೈನುಗಾರಿಕೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ, ಮೀನುಗಾರಿಕೆ ಸಚಿವರಾದ ಶ್ರೀ ಪರಮೋತ್ತಮ್ ರೂಪಲಾ ರವರಿಗೆ ಸಲ್ಲಿಸಿದ್ದು…