Category: shivamogga

ಹೆರಿಗೆಯಾದ ಅರ್ಧ ಗಂಟೆಯೊಳಗೆ ಮಗುವಿಗೆ ಎದೆ ಹಾಲುಣಿಸಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ ಪಾಟಿಲ್

ಶಿವಮೊಗ್ಗ ಆಗಸ್ಟ್ 01ಹೆರಿಗೆಯಾದ ಅರ್ಧ ಗಂಟೆಯೊಳಗೆ ಮಗುವಿಗೆ ಎದೆ ಹಾಲು ಕುಡಿಸಬೇಕು. ಇದರಿಂದ ಮಗುವಿಗೆ ಉತ್ತಮ ಪೋಷಕಾಂಶ ಲಭಿಸಿ ಅನೇಕ ಸೋಂಕುಗಳಿಂದ ಮಗು ರಕ್ಷಣೆ ಪಡೆಯಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ ಪಾಟಿಲ್ ತಿಳಿಸಿದರು.ಮಿಳಘಟ್ಟ ಪ್ರೌಢಶಾಲೆಯಲ್ಲಿ ಇಂದು ಆಯೋಜಿಸಲಾಗಿದ್ದ ತೀವ್ರತರ…

ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗ ಹಾಗೂ ಅರಣ್ಯ ಇಲಾಖೆ ಶಿವಮೊಗ್ಗ ಇವರ ಸಹಯೋಗದಲ್ಲಿ ವಿಶ್ವ ಹಾವುಗಳ ದಿನಾಚರಣೆ .

ವಿಶ್ವ ಹಾವುಗಳ ದಿನಾಚರಣೆ ಪ್ರಯುಕ್ತ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗ ಹಾಗೂ ಅರಣ್ಯ ಇಲಾಖೆ ಶಿವಮೊಗ್ಗ ಇವರ ಸಹಯೋಗದಲ್ಲಿ ವಿಶ್ವ ಹಾವುಗಳ ದಿನಾಚರಣೆ ಪ್ರಯುಕ್ತ ಹಾವುಗಳು ಮತ್ತು ಪರಿಸರ ಕುರಿತ ವಿಚಾರ ಸಂಕಿರಣವನ್ನು ಶ್ರೀ ಜಿ ಯು ಶಂಕರ್…

ಜುಲೈ ೦೧ರಿಂದ ಸಕ್ರೆಬೈಲಿನಲ್ಲಿ ಬೋಟಿಂಗ್ ಸ್ಪೋರ್ಟ್ಸ್ ಆರಂಭ : ರಾಜೇಶ್‌ಕಾಮತ್

ಶಿವಮೊಗ್ಗ : ಜೂನ್ ೨೯ : ಜಿಲ್ಲೆಯ ಸರ್ವಾಂಗೀಣ ವಿಕಾಸಕ್ಕೆ ಆಡಳಿತಾರೂಢ ಸರ್ಕಾರವು ರಸ್ತೆ, ರೈಲು, ವಿಮಾನ ಸಂಚಾರ ಸೇರಿದಂತೆ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿ, ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸುತ್ತಿದೆ. ಅದಕ್ಕೆ ಪೂರಕವಾಗಿ ಸಂಸದ ಬಿ.ವೈ.ರಾಘವೇಂದ್ರ ಅವರ ಅಪೇಕ್ಷೆಯಂತೆ ಶಿವಮೊಗ್ಗ ಜಿಲ್ಲೆಯ ಪ್ರವಾಸಿ…

*ರೈತರ ಟಿಸಿ ಸುಟ್ಟ 24 ಗಂಟೆಯಲ್ಲಿ ಟಿಸಿ ಬದಲಾವಣೆ : ಸಚಿವರ ವಿ.ಸುನಿಲ್ ಕುಮಾರ್*

ರೈತರ ಟಿಸಿ ಸುಟ್ಟ 24 ಯೊಳಗೆ ಟಿಸಿ ಬದಲಾವಣೆ ಮಾಡುವಂತಹ ದಾಖಲೆಯ ನಿರ್ಧಾರ ಸೇರಿದಂತೆ ವಿವಿಧ ಹೊಸ ಯೋಜನೆಗಳ ಮೂಲಕ ರಾಜ್ಯದ ವಿದ್ಯುತ್ ಸರಬರಾಜಿನಲ್ಲಿ ಪ್ರಗತಿಯನ್ನು ಸಾಧಿಸಲಾಗುತ್ತಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ…

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜಾನುವಾರುಗಳ ಅನುತ್ಪಾದಕತೆ ನೀಗಿಸುವ ಕುರಿತು ಸಲ್ಲಿಸಿದ ಯೋಜನೆಗೆ ಕೇಂದ್ರ ಪಶುಸಂಗೋಪನಾ ಸಚಿವರ ಪ್ರಶಂಸೆ: ಬಿ.ವೈ.ರಾಘವೇಂದ್ರ .

ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿಶೇಷವಾಗಿ ತಾಂಡಾ ಇವರುಗಳ ಜಾನುವಾರುಗಳಲ್ಲಿನ ಬಂಜೆತನವನ್ನು ನೀಗಿಸಿ ಅವುಗಳನ್ನು ಅನುತ್ಪಾದಕತೆಯಿಂದ ಉತ್ಪಾದಕತೆಯತ್ತ ಸಾಗಿಸುವ ಯೋಜನೆಯನ್ನು ರೂ: 25 ಕೋಟಿಗಳಿಗೆ ತಯಾರಿಸಿ ಕೇಂದ್ರ ಹೈನುಗಾರಿಕೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ, ಮೀನುಗಾರಿಕೆ ಸಚಿವರಾದ ಶ್ರೀ ಪರಮೋತ್ತಮ್ ರೂಪಲಾ ರವರಿಗೆ ಸಲ್ಲಿಸಿದ್ದು…

ಬಹಿರಂಗದ ವಿಕಾಸದೊಂದಿಗೆ ಅಂತರಂಗದ ವಿಕಾಸವೂ ಮುಖ್ಯ ಕಾನುಕೇರಿ ಮಠದ ಘನಬಸವ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮಿ .

ಸಾಗರ ಜೂನ್ 10ಅಭಿವೃದ್ಧಿ ಜಗತ್ತಿನ ಎಲ್ಲಾ ಜೀವರಾಶಿಗಳ ಮೂಲ ಸ್ರೋತವಾಗಿದೆ. ಅಭಿವೃದ್ಧಿ ಎಂದರೆ ಕೇವಲ ಬಹಿರಂಗದ ಅಭಿವೃದ್ಧಿಯಷ್ಟೇ ಅಲ್ಲದೆ ಅದು ಆಂತರಂಗದ ಅಭಿವೃದ್ಧಿಯೂ ಆಗಿರಬೇಕಾಗುತ್ತದೆ ಎಂದು ಜಡೆ ಹಿರೇಮಠ ಹಾಗೂ ಸೊರಬ ಕಾನುಕೇರಿ ಮಠದ ಘನಬಸವ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.…

ಶಿವಮೊಗ್ಗದಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ ಅಲ್ಮಾಜ್ ಬಾನು .

ಶಿವಮೊಗ್ಗ: ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಮೇ 23 ರ ಬೆಳಿಗ್ಗೆ ಅಲ್ಮಾಜ್ ಬಾನು‌ ಎನ್ನುವವರು ನಾಲ್ಕು ಮಕ್ಕಳಿಗೆ ಜನ್ಮ‌ನೀಡಿದ್ದಾರೆ. ಇದರಲ್ಲಿ ಎರಡು ಗಂಡು. ಎರಡು ಹೆಣ್ಣು. ಮಕ್ಕಳ ತೂಕ ೧.೧, 1.2,1.3 ಮತ್ತು ೧. ೮ ಕೆಜಿ. ಅಲ್ಮಾಜ್ ಅವರು ಭದ್ರಾವತಿ…

ಜಿಲ್ಲಾಮಟ್ಟದ ಸಾಹಿತ್ಯ ಸಮ್ಮೇಳನದಲ್ಲಿ ಭಾವಗೀತೆಗಳ ಗಾಯನವನ್ನುನಡೆಸಿಕೊಟ್ಟ, ಸಾಗರದ ಗಾಯಕಿ ಸಹನಾ ಜಿ. ಭಟ್ ಮತ್ತು ಶಿವಮೊಗ್ಗದ ಗಾಯಕಿ ಲಕ್ಷ್ಮೀ ಮಹೇಶ್ .

ಶಿವಮೊಗ್ಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಎರಡು ದಿನಗಳ ಕಾಲ ನಡೆದ 16ನೇ ಜಿಲ್ಲಾಮಟ್ಟದ ಸಾಹಿತ್ಯ ಸಮ್ಮೇಳನದಲ್ಲಿ ಭಾವಗೀತೆಗಳ ಗಾಯನವನ್ನು ಸಾಗರದ ಗಾಯಕಿ ಸಹನಾ ಜಿ. ಭಟ್ ಮತ್ತು ಶಿವಮೊಗ್ಗದ ಗಾಯಕಿ ಲಕ್ಷ್ಮೀ ಮಹೇಶ್ ನಡೆಸಿಕೊಟ್ಟರು. ರಾಷ್ಟ್ರಕವಿ ಕುವೆಂಪು, ಕೆ.ಎಸ್. ನಿಸಾರ್…

“ಕದಂಬ ರವಿವರ್ಮನ ಶಾಸನ ಪತ್ತೆ”

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಜಡೆ ಹೊಬಳಿ ತಲಗುಂದ ಗ್ರಾಮದಲ್ಲಿ ಡಾ. ಆರ್. ಶೇಜೇಶ್ವರ. ಸಹಾಯಕ ನಿರ್ದೇಶಕರು, ಪುರಾತತ್ತ÷್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಶಿವಪ್ಪನಾಯಕ ಅರಮನೆ ಶಿವಮೊಗ್ಗ ಹಾಗೂ ಚುರ್ಚಿಗುಂಡಿ ಮಂಜಪ್ಪ ಇವರು ಕ್ಷೇತ್ರ ಕಾರ್ಯ ಕೈಗೊಂಡಾಗ ತಲಗುಂದ ಗ್ರಾಮದ…

ಕ್ರೀಡಾಪಟು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಸೂಕ್ತ ಕಾನೂನು ಕ್ರಮಕ್ಕೆ – ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಆಗ್ರಹ

ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಕ್ರೀಡಾಪಟು ವಿದ್ಯಾರ್ಥಿ-ವಿದ್ಯಾರ್ಥಿನಿಯರ ಹಾಸ್ಟೆಲ್ ನ ವಿದ್ಯಾರ್ಥಿಗಳಿಗೆ ಅಥ್ಲೆಟಿಕ್ಸ್ ಕ್ರೀಡಾ ತರಬೇತುದಾರ ಬಾಳಪ್ಪ ಮಾನೆ ಮಾನಸಿಕ ಹಾಗೂ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದು ಈ ವಿಚಾರವಾಗಿ ಸಂಬಂಧಪಟ್ಟ ಕ್ರೀಡಾಧಿಕಾರಿಗಳಿಗೆ ವಿದ್ಯಾರ್ಥಿಗಳು ಹಾಗೂ…