Category: shivamogga

ಶಿವಮೊಗ್ಗ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಂಗಳೂರಿನಲ್ಲಿ ಅರೋಗ್ಯ ಇಲಾಖೆ ಡಿ ಹೆಚ್ ಓ ಕುರಿತು ಏಕವಚನದಲ್ಲಿ ಪದ ಪ್ರಯೋಗ ಖಂಡಿಸಿ ಪ್ರತಿಬಟನೆ.

ಶಿವಮೊಗ್ಗ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಂಗಳೂರಿನಲ್ಲಿ ಅರೋಗ್ಯ ಇಲಾಖೆ ಡಿ ಹೆಚ್ ಓ ಕುರಿತು ಏಕವಚನದಲ್ಲಿ ಪದ ಪ್ರಯೋಗ ಮಾಡಿರುವುದನ್ನು ಖಂಡಿಸುವುದಾಗಿ ಶಿವಮೊಗ್ಗ ಜಿಲ್ಲಾ ಆರೋಗ್ಯ ಇಲಾಖೆ ನೌಕರರ ಸಂಘ ಪ್ರಭಾರ ಜಿಲ್ಲಾಧ್ಯಕ್ಷ ಮ.ಸ. ನಂಜುಂಡಸ್ವಾಮಿ ಹೇಳಿದ್ದಾರೆ.ಈ ಕುರಿತು…

ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ನೇಮಕರಾದ ಗೋಪಾಲ ಯಡಗೆರೆ ಹಾಗೂ ಕೆ.ವಿ ಶಿವಕುಮಾರ್ ರವರಿಗೆ ಅಭಿನಂದನೆಗಳು

ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪ್ರೆಸ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ನೂತನ ಸದಸ್ಯರಾಗಿ ನೇಮಕವಾದ ಕನ್ನಡಪ್ರಭ ದಿನಪತ್ರಿಕೆಯ ಪ್ರಧಾನ ವರದಿಗಾರರಾದ ಶ್ರೀ ಗೋಪಾಲ ಯಡಗೆರೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು, ನಮ್ಮ ನಾಡು…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿನ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಅವರ ಅಧ್ಯಕ್ಷತೆಯಲ್ಲಿ ನೂತನವಾಗಿ ಸಹಕಾರಿ_ ವಿಭಾಗದ ಉದ್ಘಾಟನಾ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿನ ಅಧ್ಯಕ್ಷರಾದ ಹೆಚ್ಎಸ್ಸುಂದರೇಶ್ ಅವರ ಅಧ್ಯಕ್ಷತೆಯಲ್ಲಿ ನೂತನವಾಗಿ ಜಿಲ್ಲಾ ಕಾಂಗ್ರೆಸ್ಸಿನ ಸಹಕಾರಿ_ ವಿಭಾಗದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಆರ ಪ್ರಸನ್ನಕುಮಾರ್ ಮಂಜುನಾಥ್ ಗೌಡ್ರು , ಕಲಗೋಡುರತ್ನಾಕರ್ ,ಷಡಕ್ಷರಿ , ಹಾಗು ಈ ನೂತನ…

ವಾರಾಂತ್ಯ ಸಿಗಂದೂರು ಶ್ರೀ ಕ್ಷೇತ್ರಕ್ಕೆ ಭಕ್ತರಿಗೆ ಪ್ರವೇಶವಿಲ್ಲ

ಶಿವಮೊಗ್ಗ,ಆ:೫: ವಾರಾಂತ್ಯದಲ್ಲಿ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂದಿಸಲಾಗಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಧರ್ಮದರ್ಶಿಗಳಾದ ಡಾ.ಎಸ್.ರಾಮಪ್ಪ ಅವರು, ಕೋವಿಡ್ ನಿಯಂತ್ರಣದ ಉದ್ದೇಶದಿಂದ ಜಿಲ್ಲಾಡಳಿತ ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿ ನಿಗದಿ ಮಾಡಿರುವ ಕಾರಣ…

ಹೊಸಮನೆ ಬಡಾವಣೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ : ರೇಖಾ ರಂಗನಾಥ್ ಚಾಲನೆ

ನಗರದ ಹೊಸ ಮನೆ ಬಡಾವಣೆಯ ವೀಣಾ ಶಾರದಾ ಶಾಲೆಯಲ್ಲಿ ಕೋವಿಡ್-19 ಲಸಿಕೆ ಅಭಿಯಾನಕ್ಕೆ ಇಂದು ಬೆಳಗ್ಗೆ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಚಾಲನೆ ನೀಡಿದರುಈ ಸಂದರ್ಭದಲ್ಲಿ ಲಸಿಕೆ ಹಾಕಿಸಿಕೊಳ್ಳಲು ಬಂದಂತಹ ನಾಗರಿಕರಿಗೆ ಬಿಸ್ಕೆಟ್ ಮತ್ತು ನೀರಿನ ಬಾಟಲ್ ಗಳನ್ನು ವಿತರಿಸಲಾಯಿತು…

ಕೊರೋನ ಸೋಂಕು ನಿಯಂತ್ರಿಸುವಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ : ಬಸವರಾಜಬೊಮ್ಮಾಯಿ

ಶಿವಮೊಗ್ಗ, ಜುಲೈ 30 : ನೆರೆಯ ಕೇರಳ ರಾಜ್ಯದಲ್ಲಿ ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿಭಾಗದ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೋಂಕಿತರು ರಾಜ್ಯದ ಗಡಿ ಪ್ರವೇಶಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಡಿಭಾಗದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ…

ಶೀಘ್ರದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಇಂಟರ್‍ನೆಟ್ ಸೇವೆ ಲಭ್ಯ : ಬಿ.ವೈ.ರಾಘವೇಂದ್ರ

ಶಿವಮೊಗ್ಗ, ಜುಲೈ 30 : ಶಿವಮೊಗ್ಗ ಜಿಲ್ಲೆಯ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮವಾದ ಇಂಟರ್‍ನೆಟ್ ಹಾಗೂ ಮೊಬೈಲ್ ಸೇವೆಯನ್ನು ಒದಗಿಸಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ…

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಏರಿಕೆ

ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಲು ಸೂಚನೆ ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾಶಯದ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ನೀರಿನ ಮಟ್ಟ ಸತತವಾಗಿ ಏರುತ್ತಿದೆ. ಹೆಚ್ಚುವರಿ ನೀರನ್ನು ಹೊರಬಿಡುವ ಸಂಭವ ಇದ್ದು ನದಿ ಪಾತ್ರದ ಜನರು…

ಕುಂಭೇಶ್ವರ ಮಡಿಕೆ ಕೈಕಾರಿಕಾ ಸಹಕಾರ ಸಂಘದ ಜಾಗದಲ್ಲಿ ಸಮುದಾಯ ಭವನಕ್ಕೆ ಇಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಗುದ್ದಲಿ ಪೂಜೆ ನೆರವೇರಿಸಿದರು.

ಶಿವಮೊಗ್ಗ ನಗರದ ಆಟೋ ಕಾಂಪ್ಲೆಕ್ಸ್‍ನಮುಖ್ಯ ರಸ್ತೆಯ ಕುಂಭೇಶ್ವರ ಮಡಿಕೆಕೈಕಾರಿಕಾ ಸಹಕಾರ ಸಂಘದ ಜಾಗದಲ್ಲಿಸಮುದಾಯ ಭವನಕ್ಕೆ ಇಂದುಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪಗುದ್ದಲಿ ಪೂಜೆ ನೆರವೇರಿಸಿದರು.ಮೇಯರ್ ಸುನಿತಾ ಅಣ್ಣಪ್ಪ, ಉಪಮೇಯರ್ ಶಂಕರ್ ಗನ್ನಿ, ಆಡಳಿತಪಕ್ಷದ ನಾಯಕ ಚನ್ನಬಸಪ್ಪ, ಪಾಲಿಕೆಸದಸ್ಯ ರಾಹುಲ್ ಬಿದರೆ, ಬಿಜೆಪಿನಗರಾಧ್ಯಕ್ಷ ಜಗದೀಶ್…

ಶಿಕಾರಿಪುರ; ಬಾವೈಕ್ಯತೆ ಸಾರುವ ಅಪರೂಪದ ವಿದ್ಯಾಸಂಸ್ಥೆ ಜುಭೇಧ ಸಂಸ್ಥೆ. ಶಿವಾನಂದ ತಗಡೂರ.

ನಾನು ಊಹೇ ಕೂಡ ಮಾಡಿರಲಿಲ್ಲ ಬಹುಶಃ ಕೋಮು ಸೌಹಾರ್ದಯುತ ಸಂಸ್ಥೆ ಇದಾಗಿರಬೇಕೆಂದು ಕೊಂಡಿದ್ದೆ.ಆದರೆ ಸಂಸ್ಕ್ರಾರಬರಿತ ಬಾವೈಕ್ಯತೇ ಸಾರುವ ಅಪರೂಪದ ವಿದ್ಯಾಸಂಸ್ಥೆ ಎಂದು ಜುಬೇಧ ವಿದ್ಯಾ ಸಂಸ್ಥೆ ಯನ್ನು ಕಾರ್ಯನಿರತ ಪತ್ರಕರ್ತರ ರಾಜ್ಯಾಧ್ಯಕ್ಷ ಶಿವಾನಂದ ತಗಡುರು ಬಣ್ಣಿಸಿದರು.ಅವರು ನಗರದ ಜುಬೇದ ವಿದ್ಯಾ ಸಂಸ್ಥೆ…