Category: shivmoga

ಶ್ರೇಷ್ಠ ಪ್ರಗತಿಪರ ರೈತ ಮಹಿಳೆ ಪ್ರಶಸ್ತಿ ಲಿಂಗಾಪುರ ಕೆಎಚ್ ಉಮಾ ಸೋಮಶೇಖರ್ ಅವರಿಗೆ ಲಭಿಸಿದೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ಪ್ರಧಾನ.

ಹೊನ್ನಾಳಿ ತಾಲೂಕಿನ ಲಿಂಗಪುರ ಗ್ರಾಮದ ರೈತ ಮಹಿಳೆ ಕೆ ಎಚ್ ಉಮಾ ಸೋಮಶೇಖರಪ್ಪ ಅವರ ಸಮಗ್ರ ಕೃಷಿ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಾವಣಗೆರೆ ಜಿಲ್ಲೆಯ ಜಿಲ್ಲಾ ಮಟ್ಟದ ಶ್ರೇಷ್ಠ ಪ್ರಗತಿಪರ ರೈತ ಮಹಿಳೆ ಪ್ರಶಸ್ತಿ ಹಾಗೂ ನಗುದು ಬಹುಮಾನವನ್ನು ಶಿವಮೊಗ್ಗದ ಕೆಳದಿ…

ಮಾನವ ಸರಪಳಿ ರಚನೆ ಮೂಲಕಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ

ಶಿವಮೊಗ್ಗ, ಸೆ .13 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಾಭಿವೃದ್ದಿ ಇಲಾಖೆ, ಅರಣ್ಯ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್…

ಜೀವ ವೈವಿಧ್ಯತೆ ಬಗ್ಗೆ ಅರಿವು ಅತ್ಯವಶ್ಯಕ -ಪ್ರಕಾಶ್ ಏ.ಡಿ

ಕುವೆಂಪು ವಿ.ವಿ ಯ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗ ಹಾಗೂ ಪರಿಸರ ಪ್ರವಾಸೋದ್ಯಮ ಮಂಡಳಿ ಬೆಂಗಳೂರು, ಭದ್ರಾ ಹುಲಿ ಸಂರಕ್ಷಿತ ಯೋಜನೆ ಚಿಕ್ಕಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 03ರಿಂದ 6ರವರೆಗೆ ನಾಲ್ಕು ದಿನ ಪ್ರಮಾಣಿಕೃತ ನಿಸರ್ಗ ತಜ್ಞರ ತರಬೇತಿ ಕಾರ್ಯಗಾರವನ್ನು…

ಮೈಸೂರು ರಂಗಾಯಣ: ಒಂದು ವರ್ಷದ ರಂಗಶಿಕ್ಷಣ ತರಬೇತಿಗೆ (ಡಿಪ್ಲೋಮಾ) ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದಿಂದ ಮೈಸೂರು ರಂಗಾಯಣ ಪ್ರತಿವರ್ಷದಂತೆ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮೊ ಕೋರ್ಸ್‍ನ್ನು ನಡೆಸುತ್ತಿದ್ದು, ಪ್ರಸ್ತುತ 2024-25ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.2024-25ನೇ ಸಾಲಿನ ಈ ರಂಗತರಬೇತಿ ಕೋರ್ಸ್‍ಗೆ ಸೇರಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಠ ದ್ವಿತೀಯ…

73ನೇ ವಸಂತಗಳನ್ನು ದಾಟಿ 3ನೇ ಅವಧಿಯಲ್ಲಿ ಪ್ರಧಾನಿಯಾಗುವುದು ಖಚಿತ.

73ನೇ ವಸಂತಗಳನ್ನು ದಾಟಿ 3ನೇ ಅವಧಿಯಲ್ಲಿ ಪ್ರಧಾನಿಯಾಗುವುದು ಖಚಿತ,,! STORY :byABCNEWSINDIA.Net ABCNEWSINDIA.Net : ಭಾರತ : ಭವ್ಯ ಭಾರತದ ಯುಗಪುರುಷ ಭಾರತದ 73 ವಸಂತಗಳನ್ನು ಪೂರೈಸಿದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಗೆ ರುಚಿಕ ಮಹಾಯೋಗ 16-01-2021ಕ್ಕೆ ಪ್ರಾರಂಭ 2024ರಲ್ಲಿ 3ನೇ…

ಬಿಜೆಪಿ ಪಕ್ಷದಲ್ಲಿ ನೊಂದವರ ಪರ ಧ್ವನಿಯಾಗಿ ನನ್ನ ಸ್ಪರ್ಧೆ: ಕೆ.ಎಸ್‌.ಈಶ್ವರಪ್ಪ

ಸೊರಬ:ಬಿಜೆಪಿ ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಯಿಂದ ಅನೇಕ ನಾಯಕರ ಮನಸ್ಸಿಗೆ ನೋವಾಗಿದೆ. ಕಾರ್ಯಕರ್ತರು ನಲುಗಿಹೋಗಿದ್ದಾರೆ. ಹೀಗಾಗಿ ಪಕ್ಷದ ಪುನಶ್ಚೇತನ ಬಯಸುತ್ತಿದ್ದಾರೆ. ಇವರ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು.ಸೊರಬ ವಿಧಾನ ಸಭಾ ಕ್ಷೇತ್ರದಲ್ಲಿ ಶನಿವಾರ ಚುನಾವಣಾ…

ಪದವಿ, ಡಿಪ್ಲೊಮಾ ಉತೀರ್ಣರಾದವರಿಗೆ 5 ನೇ ಗ್ಯಾರಂಟಿ ಯುವನಿಧಿ

ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಗೆ ಜನವರಿ 12 ರಂದು ಶಿವಮೊಗ್ಗದಲ್ಲಿ ಚಾಲನೆಗೊಳ್ಳಲಿದ್ದು ದಾವಣಗೆರೆ ಜಿಲ್ಲೆಯಲ್ಲಿ ಯುವನಿಧಿ ನೊಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು…

ಪ್ರತಾಪ್ ವಜಾಕ್ಕೆ ಚೇತನ್ ಆಗ್ರಹ.

ಶಿವಮೊಗ್ಗ: ಸಂಸತ್ ಭವನದ ದಾಳಿಗೆ ಕಾರಣರಾಗಿರುವ ಪ್ರತಾಪ್‌ ಸಿಂಹ ಅವರನ್ನು ಕೂಡಲೇ ಸಂಸತ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ ತನಿಖೆ ನಡೆಸಬೇಕು ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಸಂಸತ್…

ಲೋಕಾಯುಕ್ತರ ಬಲಗೆ ಬಿದ್ದ ಹೊಳಲೂರು ಉಪತಹಿಸಿಲ್ದಾರ್ ಪರಮೇಶ್ ನಾಯ್ಕ.

ಶಿವಮೊಗ್ಗ, ಆಗಸ್ಟ್ 22, ಫಿರ್ಯಾದಾರರಾದಶ್ರೀ ಶಿವರಾಜ್ ಡಿ, ಬಿನ್, ದುರ್ಗಪ್ಪ, ಭೋವಿ ಜನಾಂಗ, ವ್ಯವಸಾಯಕೆಲಸ, ಕ್ಯಾತನಕೊಪ್ಪ ಗ್ರಾಮ, ಶಿವಮೊಗ್ಗ ತಾಲ್ಲೂಕು ಮತ್ತುಜಿಲ್ಲೆ ಇವರು ಶಿವಮೊಗ್ಗ ತಾಲ್ಲೂಕು ಹೊಳಲೂರು ಹೋಬಳಿಕ್ಯಾತನಕೊಪ್ಪ ಗ್ರಾಮದವರಿದ್ದು, ಸದರಿ ಗ್ರಾಮದ ರಿ.ಸ.ನಂ.49ರಲ್ಲಿ ತಮ್ಮ ಪತ್ನಿ ಶ್ರೀಮತಿ ದೇವಮ್ಮ ಇವರ…

ಬಿ.ವೈ.ವಿಜಯೇಂದ್ರರಿಗೆ ಶುಭಕೋರಿಗೆ ಶಾಸಕ ಕೆ.ಬಿ.ಅಶೋಕನಾಯ್ಕ ಮಾಜಿ ಸಿಎಂ ಬಿಎಸ್‌ವೈ ಆಶೀರ್ವಾದ ಪಡೆದ ಗ್ರಾಮಾಂತರ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕಬಿ.ವೈ.ವಿಜಯೇಂದ್ರರಿಗೆ ಶುಭಕೋರಿಗೆ ಶಾಸಕ ಕೆ.ಬಿ.ಅಶೋಕನಾಯ್ಕ

ಶಿವಮೊಗ್ಗ: ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಬುಧವಾರ ನಾಮಪತ್ರ ಸಲ್ಲಿಸುತ್ತಿದ್ದು, ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ ನಾಯ್ಕ ಪಾಲ್ಗೊಂಡಿದ್ದರು.ಬಿ.ವೈ.ವಿಜಯೇಂದ್ರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಮುನ್ನ ನಡೆದ ಪ್ರಚಾರದಲ್ಲಿ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕನಾಯ್ಕ ಅವರು ಪಾಲ್ಗೊಂಡಿದ್ದರು. ಕಾರ್ಯಕರ್ತರ…