ಸಾಮಾಜಿಕ ನ್ಯಾಯದ ಸೇನಾನಿ ಡಾ.ಬಾಬು ಜಗಜೀವನರಾಮ್*
ಸಾಮಾಜಿಕ ನ್ಯಾಯ, ಸಮ ಸಮಾಜ ನಿರ್ಮಾಣ ಮತ್ತು ಸಮಾಜದ ಸರ್ವಾಂಗೀಣ ಅಭಿವೃದ್ದಿಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದವರಲ್ಲಿ ಡಾ.ಜಗಜೀವನರಾಮ್‍ರವರು ಒಬ್ಬರಾಗಿದ್ದಾರೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಷಯ ಉಪನ್ಯಾಸಕರಾದ ರಾಜು ಹೇಳಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ ಹಸಿರು…