ಜುಲೈ 24ರಂದು ಬಸವೇಶ್ವರರ ಪುತ್ಥಳಿ ಅನಾವರಣ : ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ ನಗರದ ಹೃದಯ ಭಾಗದಲ್ಲಿರುವ ಬಸವೇಶ್ವರ ವೃತ್ತದಲ್ಲಿ ಹಾಗೂ ಗಾಂಧಿ ಪಾರ್ಕ್‍ನ ಪ್ರವೇಶ ದ್ವಾರದಲ್ಲಿ ಮೂರು ಅಡಿ ಎತ್ತರದ ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಲಾಗುವುದು ಎಂದು ಪಂಚಾಯತ್‍ರಾಜ್, ಗ್ರಾಮೀಣಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.ಅವರು ಇಂದು…
