ರೈತರ ಮೊಗದಲ್ಲಿ ಮಂದಹಾಸ ತಂದ ಮಳೆ : ಕೆ.ಎಸ್.ಈಶ್ವರಪ್ಪ
ತುಂಗಾ ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಜಲಾಶಯಗಳ ಅಚ್ಚುಕಟ್ಟು ಪ್ರದೇಶಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದ್ದು, ಜಲಾಶಯಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದು ಸಹಜವಾಗಿ ರೈತರಲ್ಲಿ ಮಂದಹಾಸ ಮೂಡಿಸಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.ಅವರು ಇಂದು…