Category: ಸ್ಟೇಟ್ ನ್ಯೂಸ್

ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರ ಜಿಲ್ಲಾ ಪ್ರವಾಸ

ದಾವಣಗೆರೆ.ಜು.26 : ಮಾನ್ಯ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅವರು ಶನಿವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಜುಲೈ 27 ರಂದು ಸಂಜೆ 4 ಗಂಟೆಗೆ ಹರಿಹರ ಆಗಮಿಸಿ ಹರಿಹರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ದಿಂದ ಆಯೋಜಿಸಿರುವ ಪತ್ರಿಕಾ ದಿನಾಚರಣೆ…

ನಿರುದ್ಯೋಗ, ಬಡತನ ನಿರ್ಮೂಲನೆಯಂತಹ ಆದ್ಯತಾ ವಲಯಗಳ ಕಡೆಗೆ ಕಿಂಚಿತ್ತು ಗಮನ ನೀಡದ ಕೇಂದ್ರ ಸರ್ಕಾರದ ಬಜೆಟ್(ಎಚ್.ಕೆ. ಪಾಟೀಲ

ನಿರುದ್ಯೋಗ, ಬಡತನ ನಿರ್ಮೂಲನೆಯಂತಹ ಆದ್ಯತಾ ವಲಯಗಳ ಕಡೆಗೆ ಕಿಂಚಿತ್ತು ಗಮನ ನೀಡದ ಕೇಂದ್ರ ಸರ್ಕಾರದ ಬಜೆಟ್ ಭಾರತೀಯ ಮಾನವ ಸಂಪನ್ಮೂಲದ ಸದ್ಭಳಕೆಗೆ ಯಾವುದೇ ರೀತಿಯ ಕಾರ್ಯಕ್ರಮ ರೂಪಿಸದೇ ಕೇವಲ ಅಂಕಿ-ಸAಖ್ಯೆಗಳ ಮೂಲಕ ಗೊಂದಲ ಸೃಷ್ಟಿಸಿ, ನಿರಾಸೆ ಮೂಡಿಸಿದೆ. “ವಿಕಸಿತ ಭಾರತ” ಎಂಬ…

ಸಿಎಂ ಸಿದ್ದರಾಮಯ್ಯ ಅವರಿಂದ ಪ್ರತಿಭಾ ಪುರಸ್ಕಾರ

ದಾವಣಗೆರೆ :ಜು.19ಚಿತ್ರದುರ್ಗ ನಗರದಲ್ಲಿ ಜು.20ರಂದುಸಂಜೆ 4;30 ಗಂಟೆಗೆ ಎಚ್.ಆಂಜನೇಯಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾದಿಗಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ ಟ್ರಸ್ಟ್ ಉದ್ಘಾಟನೆಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದುಟ್ರಸ್ಟಿ ಬಿ.ಆರ್.ರವಿವರ್ಮ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವಅವರು, ಚಿತ್ರದುರ್ಗ ನಗರದಚಳ್ಳಕೆರೆ ಗೇಟ್ ಸಮೀಪದ ಎಸ್.ಜಿ. ಕಲ್ಯಾಣ ಮಂಟಪದಲ್ಲಿ…

ಎಐಸಿಸಿ ಮಾಜಿ ಅಧ್ಯಕ್ಷರಾದ ಶ್ರೀ ರಾಹುಲ್ ಗಾಂಧಿರವರಿಗೆ ಗುಜರಾತ್ ಹೈ ಕೋರ್ಟ್ ಅನರ್ಹತೆಯ ಪರ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ’

ಬೆಂಗಳೂರು: ಎಐಸಿಸಿ ಮಾಜಿ ಅಧ್ಯಕ್ಷರಾದ ಶ್ರೀ ರಾಹುಲ್ ಗಾಂಧಿ ರವರಿಗೆ ಗುಜರಾತ್ ಹೈ ಕೋರ್ಟ್ ಅನರ್ಹತೆಯ ಪರ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿರುವ ಹಿನ್ನೆಲೆಯಲ್ಲಿ ಆಗಸ್ಟ್ 4 ಶುಕ್ರವಾರ ಮಧ್ಯಾಹ್ನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿ…

ಶ್ರೀ.ಎಚ್.ಕೆ.ಪಾಟೀಲ ಅವರು ಮುಂಬೈಯಲ್ಲಿ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ ಸಮಿತಿಯ ಉನ್ನತ ಮಟ್ಟದ (ಕೋರ ಕಮೀಟಿ) ಸಭೆ.

ಕರ್ನಾಟಕ ಕಾನೂನು ಮತ್ತು ಶಾಸನ ರಚನೆ ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಹಾಗೂ ಪ್ರವಾಸೋದ್ಯಮ ಸಚಿವ ಮತ್ತು ಎಐಸಿಸಿ ಮಹಾರಾಷ್ಟ್ರ ಉಸ್ತುವಾರಿಯಾದ ಶ್ರೀ.ಎಚ್.ಕೆ.ಪಾಟೀಲ ಅವರು ಮುಂಬೈಯಲ್ಲಿ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ ಸಮಿತಿಯ ಉನ್ನತ ಮಟ್ಟದ (ಕೋರ ಕಮೀಟಿ) ಸಭೆಯಲ್ಲಿ ಭಾಗವಹಿಸಿದ್ದರು. ಮುಂಬರುವ…

ಮುಖ್ಯ ಮಂತ್ರಿ ಬಸವರಾಜ ಬೊಮ್ಮಯಿ ಅವರ ಪ್ರವಾಸ.

ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 14ರಂದು ದಾವಣಗೆರೆ ಜಿಲ್ಲೆಗೆ ಆಗಮಿಸುವರು. ಹೆಲಿಕ್ಯಾಪ್ಟರ್ ಮೂಲಕ ಫೆಬ್ರವರಿ 14 ರಂದು ಮಧ್ಯಾಹ್ನ 2.20 ಗಂಟೆಗೆ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪÀದಲ್ಲಿರುವ ಹೆಲಿಪ್ಯಾಡ್‍ಗೆ ಆಗಮಿಸಿ ಶ್ರೀ ಸಂತ ಸೇವಾಲಾಲ್ ರವರ 284ನೇ ಜಯಂತಿ ಕಾರ್ಯಕ್ರಮದಲ್ಲಿ…

ಮುಖ್ಯಮಂತ್ರಿಗಳ ದಾವಣಗೆರೆ ಜಿಲ್ಲೆಯ ಪ್ರವಾಸ ವಿವರ

ದಾವಣಗೆರೆ, ನ.18 )- ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 23 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ನವೆಂಬರ್ 23 ರಂದು ಬೆಳಿಗ್ಗೆ 09 ಗಂಟೆಗೆ ಬೆಂಗಳೂರಿನಿಂದ ಹೊರಟು 11 ಗಂಟೆಗೆ ಚಿತ್ರದುರ್ಗದ ಮುರಘಾ ಮಠ…

ಸಿಂಧನೂರು ಪಟ್ಟಣದಲ್ಲಿರುವ ಶ್ರೀ ಬಸವ ಕೇಂದ್ರದಲ್ಲಿ “ಮನೆಯಲ್ಲಿ ಮಾಹಾಮನೆ ಮನ ಸುಚಿ” ಕಾರ್ಯಕ್ರಮ.

ರಾಯಚೂರು ಜಿಲ್ಲೆ,ಅ ,27 ಸಿಂಧನೂರು ತಾಲೂಕಿನ ಸಿಂಧನೂರು ಪಟ್ಟಣದಲ್ಲಿರುವ ಶ್ರೀ ಬಸವ ಕೇಂದ್ರದಲ್ಲಿ ಇಂದು ಮನೆಯಲ್ಲಿ ಮಾಹಾಮನೆ ಮನ ಸುಚಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಇದರ ಉದ್ಘಾಟನೆಯನ್ನು ಸಿದ್ದರಾಮಪ್ಪ ಸಾಹುಕಾರ್ ನೆರವೇರಿಸಿದರು.ಅನುಭಾವ ಜಿಲ್ಲಾ ಬಸವ ಕೇಂದ್ರ ಜಿಲ್ಲಾಧ್ಯಕ್ಷರಾದ ವೀರಭದ್ರ ಗೌಡ್ರು ಸಾಹುಕಾರ್ ಅಕ್ಕ…

ಅತಿವೃಷ್ಟಿ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡುವಂತೆ ಎಂ.ಪಿ.ರೇಣುಕಾಚಾರ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ .

ಹೊನ್ನಾಳಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕುಗಳನ್ನು ಅತಿವೃಷ್ಟಿ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಅವರನ್ನು ಭೇಟಿ ಮಾಡಿ ಮನವಿ…

ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಸೌಲಭ್ಯಗಳಳಿಗೆ  ಅರ್ಜಿ ಅಹ್ವಾನ.

2022-23 ನೇ ಸಾಲಿನಲ್ಲಿ ಕರ್ನಾಟಕ ಒಕ್ಕಲಿಗಸಮುದಾಯಗಳ ಅಭಿವೃದ್ಧಿ ನಿಗಮ (ನಿ) ದ ವತಿಯಿಂದÀಜನರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಟಾನಗೊಳಿಸುತ್ತಿರುವವಿವಿಧ ಯೋಜನೆಗಳ ಸೌಲಭ್ಯಗಳನ್ನು ಒಕ್ಕಲಿಗ, ವಕ್ಕಲಿಗ,ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮದಾರಿ ಒಕ್ಕಲಿಗ,ಗಂಗಡ್‍ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸುಒಕ್ಕಲಿಗ, ಗೌಡ (ಉouಜಚಿ)/…