Category: ಸ್ಟೇಟ್ ನ್ಯೂಸ್

ಎಐಸಿಸಿ ಮಾಜಿ ಅಧ್ಯಕ್ಷರಾದ ಶ್ರೀ ರಾಹುಲ್ ಗಾಂಧಿರವರಿಗೆ ಗುಜರಾತ್ ಹೈ ಕೋರ್ಟ್ ಅನರ್ಹತೆಯ ಪರ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ’

ಬೆಂಗಳೂರು: ಎಐಸಿಸಿ ಮಾಜಿ ಅಧ್ಯಕ್ಷರಾದ ಶ್ರೀ ರಾಹುಲ್ ಗಾಂಧಿ ರವರಿಗೆ ಗುಜರಾತ್ ಹೈ ಕೋರ್ಟ್ ಅನರ್ಹತೆಯ ಪರ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿರುವ ಹಿನ್ನೆಲೆಯಲ್ಲಿ ಆಗಸ್ಟ್ 4 ಶುಕ್ರವಾರ ಮಧ್ಯಾಹ್ನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿ…

ಶ್ರೀ.ಎಚ್.ಕೆ.ಪಾಟೀಲ ಅವರು ಮುಂಬೈಯಲ್ಲಿ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ ಸಮಿತಿಯ ಉನ್ನತ ಮಟ್ಟದ (ಕೋರ ಕಮೀಟಿ) ಸಭೆ.

ಕರ್ನಾಟಕ ಕಾನೂನು ಮತ್ತು ಶಾಸನ ರಚನೆ ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಹಾಗೂ ಪ್ರವಾಸೋದ್ಯಮ ಸಚಿವ ಮತ್ತು ಎಐಸಿಸಿ ಮಹಾರಾಷ್ಟ್ರ ಉಸ್ತುವಾರಿಯಾದ ಶ್ರೀ.ಎಚ್.ಕೆ.ಪಾಟೀಲ ಅವರು ಮುಂಬೈಯಲ್ಲಿ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ ಸಮಿತಿಯ ಉನ್ನತ ಮಟ್ಟದ (ಕೋರ ಕಮೀಟಿ) ಸಭೆಯಲ್ಲಿ ಭಾಗವಹಿಸಿದ್ದರು. ಮುಂಬರುವ…

ಮುಖ್ಯ ಮಂತ್ರಿ ಬಸವರಾಜ ಬೊಮ್ಮಯಿ ಅವರ ಪ್ರವಾಸ.

ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 14ರಂದು ದಾವಣಗೆರೆ ಜಿಲ್ಲೆಗೆ ಆಗಮಿಸುವರು.  ಹೆಲಿಕ್ಯಾಪ್ಟರ್ ಮೂಲಕ ಫೆಬ್ರವರಿ 14 ರಂದು ಮಧ್ಯಾಹ್ನ 2.20 ಗಂಟೆಗೆ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪÀದಲ್ಲಿರುವ  ಹೆಲಿಪ್ಯಾಡ್‍ಗೆ ಆಗಮಿಸಿ ಶ್ರೀ ಸಂತ ಸೇವಾಲಾಲ್ ರವರ 284ನೇ ಜಯಂತಿ  ಕಾರ್ಯಕ್ರಮದಲ್ಲಿ…

ಮುಖ್ಯಮಂತ್ರಿಗಳ ದಾವಣಗೆರೆ ಜಿಲ್ಲೆಯ ಪ್ರವಾಸ ವಿವರ

ದಾವಣಗೆರೆ, ನ.18 )- ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 23 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ನವೆಂಬರ್ 23 ರಂದು ಬೆಳಿಗ್ಗೆ 09 ಗಂಟೆಗೆ ಬೆಂಗಳೂರಿನಿಂದ ಹೊರಟು 11 ಗಂಟೆಗೆ ಚಿತ್ರದುರ್ಗದ ಮುರಘಾ ಮಠ…

ಸಿಂಧನೂರು ಪಟ್ಟಣದಲ್ಲಿರುವ ಶ್ರೀ ಬಸವ ಕೇಂದ್ರದಲ್ಲಿ “ಮನೆಯಲ್ಲಿ ಮಾಹಾಮನೆ ಮನ ಸುಚಿ” ಕಾರ್ಯಕ್ರಮ.

ರಾಯಚೂರು ಜಿಲ್ಲೆ,ಅ ,27 ಸಿಂಧನೂರು ತಾಲೂಕಿನ ಸಿಂಧನೂರು ಪಟ್ಟಣದಲ್ಲಿರುವ ಶ್ರೀ ಬಸವ ಕೇಂದ್ರದಲ್ಲಿ ಇಂದು ಮನೆಯಲ್ಲಿ ಮಾಹಾಮನೆ ಮನ ಸುಚಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಇದರ ಉದ್ಘಾಟನೆಯನ್ನು ಸಿದ್ದರಾಮಪ್ಪ ಸಾಹುಕಾರ್ ನೆರವೇರಿಸಿದರು.ಅನುಭಾವ ಜಿಲ್ಲಾ ಬಸವ ಕೇಂದ್ರ ಜಿಲ್ಲಾಧ್ಯಕ್ಷರಾದ ವೀರಭದ್ರ ಗೌಡ್ರು ಸಾಹುಕಾರ್ ಅಕ್ಕ…

ಅತಿವೃಷ್ಟಿ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡುವಂತೆ ಎಂ.ಪಿ.ರೇಣುಕಾಚಾರ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ .

ಹೊನ್ನಾಳಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕುಗಳನ್ನು ಅತಿವೃಷ್ಟಿ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಅವರನ್ನು ಭೇಟಿ ಮಾಡಿ ಮನವಿ…

ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಸೌಲಭ್ಯಗಳಳಿಗೆ  ಅರ್ಜಿ ಅಹ್ವಾನ.

2022-23 ನೇ ಸಾಲಿನಲ್ಲಿ ಕರ್ನಾಟಕ ಒಕ್ಕಲಿಗಸಮುದಾಯಗಳ ಅಭಿವೃದ್ಧಿ ನಿಗಮ (ನಿ) ದ ವತಿಯಿಂದÀಜನರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಟಾನಗೊಳಿಸುತ್ತಿರುವವಿವಿಧ ಯೋಜನೆಗಳ ಸೌಲಭ್ಯಗಳನ್ನು ಒಕ್ಕಲಿಗ, ವಕ್ಕಲಿಗ,ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮದಾರಿ ಒಕ್ಕಲಿಗ,ಗಂಗಡ್‍ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸುಒಕ್ಕಲಿಗ, ಗೌಡ (ಉouಜಚಿ)/ ಗೌಡ (ಉoತಿಜಚಿ) ಹಳ್ಳಿಕಾರ್,…

ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತವಾರಿ ಸಚಿವರ ಪ್ರವಾಸ

ಮಾನ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ ಇವರು  ಜುಲೈ -2022ರ ಮಾಹೆಯಲ್ಲಿ ದಾವಣಗೆರೆ ಜಿಲ್ಲಾಪ್ರವಾಸ ಕೈಗೊಳ್ಳಲಿದ್ದಾರೆ.ಜು.01 ರಂದು ಸಂಜೆ.04 ಕ್ಕೆ ಬೆಂಗಳೂರಿನಿಂದ ಹೊರಟು ರಾ.8 ಕ್ಕೆದಾವಣಗೆರೆಯಲ್ಲಿ ವಾಸ್ತವ್ಯ ಮಾಡುವರು. ಜುಲೈ 02ರ ಬೆಳಿಗ್ಗೆ10.30ಕ್ಕೆ ದಾವಣಗೆರೆಯಿಂದ ಹೊರಟು ಹರಪನಹಳ್ಳಿಗೆ ತಲುಪುವರು.ಜು.03…

ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ.

ಚಿತ್ರದುರ್ಗ: ಮುರುಘಾ ಮಠದ ಉತ್ತರಾಧಿಕಾರಿ ಯಾಗಿ ಬಸವಾದಿತ್ಯ ಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಬೆಳಿಗ್ಗೆ ಮುರುಘಾ ಮಠದ ಶಿರಸಿಂಗಿ ಮಹಾಲಿಂಗ ಸ್ವಾಮಿ ಸಭಾಂಗಣದಲ್ಲಿ ನಡೆದ ಶರಣ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು. ಮುರುಘಾ ಮಠದಲ್ಲೇ ಅಧ್ಯಯನ ಮಾಡುತ್ತಿದ್ದ ಬಸವಾದಿತ್ಯ ಶ್ರೀ,…

ಕೆಯುಡಬ್ಲ್ಯೂಜೆ ಚುನಾವಣೆ
ಬಗ್ಗೆ ಸಲ್ಲಿಸಿದ್ದ ತಕರಾರು ಅರ್ಜಿ ವಜಾ ಮಾಡಿದ ಹೈಕೋರ್ಟ್

ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ)ಚುನಾವಣೆ ಬಗ್ಗೆ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಜಾ ಮಾಡಿರುವ ಹೈಕೋರ್ಟ್, ನಿಯಮಾವಳಿ ಪ್ರಕಾರ ನ್ಯಾಯಸಮ್ಮತವಾಗಿ ಚುನಾವಣೆ ನಡೆದಿದೆ ಎನ್ನುವುದನ್ನು ಎತ್ತಿ ಹಿಡಿದಿದೆ. ಚುನಾವಣಾ ಫಲಿತಾಂಶಕ್ಕೆ ನೀಡಿದ್ದ ತಡೆಯಾಜ್ಞೆಯು ತೆರವಾಗಿದೆ. ತಕರಾರು:ಕೆಯುಡಬ್ಲ್ಯೂಜೆ ಚುನಾವಣೆ ಕ್ರಮಬದ್ದವಾಗಿ ನಡೆದಿಲ್ಕ.…