Category: ಸ್ಟೇಟ್ ನ್ಯೂಸ್

ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗೋಣ ಬನ್ನಿ; ಬಿಜೆಪಿಗೆ ಡಿ.ಕೆ. ಶಿವಕುಮಾರ್ ಸವಾಲ್

ಬೆಂಗಳೂರು: ‘ರಾಜ್ಯದ ಜನ ನೆರೆ, ಕೋವಿಡ್ ನಿಂದ ತತ್ತರಿಸಿ ಜೀವ ಹಾಗೂ ಜೀವನ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರ ರಕ್ಷಣೆ ಮಾಡಲು ಸರ್ಕಾರ ವಿಫಲವಾಗಿದೆ. ಹೀಗಾಗಿ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗೋಣ, ಅವರ ತೀರ್ಪಿನ ಪ್ರಕಾರ ಹೊಸ ಆಡಳಿತ…

ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಹಾಗೂ ಗದಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿವತಿಯಿಂದ ಪ್ರತಿಭಟನಾ ಕಾರ್ಯಕ್ರಮ

ದಿನಾಂಕ:26.07.2021ರ ಸೋಮವಾರದಂದು ಗದುಗಿನ ಹುಯಿಲಗೋಳ ನಾರಾಯಣ ವೃತ್ತದಲ್ಲಿ (ಟಾಂಗಾ ಕೂಟ) ಮುಂಜಾನೆ 11.00 ಗಂಟೆಗೆ ರಾಜ್ಯದಲ್ಲಿ ಮಕ್ಕಳಿಗೆ ಮತ್ತು ಮಹಿಳೆಯರಿಗೆ ಅಪೌಷ್ಟಿಕತೆ ಕಾಡುತ್ತಿದೆ. ಸಮತೋಲನ ಕಾಪಾಡಲು ಶ್ರಮಿಸಬೇಕಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಗಂಗಾವತಿ ಶಾಸಕ…

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ರಾಜಾಜಿನಗರದ ಶಿವನಗರದಲ್ಲಿ ಪಕ್ಷದ ವಾರ್ಡ್ ಕಚೇರಿ ಉದ್ಘಾಟಿಸಿ ,ಬಡವರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ರಾಜಾಜಿನಗರದ ಶಿವನಗರದಲ್ಲಿ ಪಕ್ಷದ ವಾರ್ಡ್ ಕಚೇರಿ ಉದ್ಘಾಟಿಸಿ, ಬಡವರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿದರು. ಮಾಜಿ ಸಚಿವ ಎಚ್.ಎಂ. ರೇವಣ್ಣ, ಶಾಸಕ ರಿಜ್ವಾನ್ ಅರ್ಷದ್, ಮಾಜಿ ಶಾಸಕ ಎಂ.ಡಿ.…

ಯಾವುದೇ ಪರಿಸ್ಥಿತಿ ಎದುರಿಸಲು ಕಾರ್ಯಕರ್ತರು ಸಜ್ಜಾಗಿರಬೇಕು; ಡಿ.ಕೆ. ಶಿವಕುಮಾರ್

ತುಮಕೂರು: ‘ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಉತ್ತಮ ಆಡಳಿತ ಸಿಕ್ಕಿಲ್ಲ. ಇದು ಅತ್ಯಂತ ಭ್ರಷ್ಟ ಸರ್ಕಾರ ಎಂಬುದಕ್ಕೆ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆಯೇ ಸಾಕ್ಷಿ. ಮುಂದಿನ ದಿನಗಳಲ್ಲಿ ಯಾವುದೇ ಪರಿಸ್ಥಿತಿ ಬಂದರೂ ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.…

ರಣ್ದೀಪ್ ಸಿಂಗ್ ಸುರ್ಜೆವಾಲರವರ ನೇತೃತ್ವದ ತುಮಕೂರಿನಲ್ಲಿ ನಡೆಯುತ್ತಿರುವ ಪಕ್ಷದ ವಿಭಾಗೀಯ ಸಭೆಯಲ್ಲಿ ಡಿ. ಜಿ.ಶಾಂತನಗೌಡರು ಬಾಗಿ

ತುಮಕೂರು; ಕಾಂಗ್ರೆಸ್ ಪ ಕ್ಷದ ರಾಜ್ಯ ವರಿಷ್ಠರ ಆದೇಶದ ಮೇರೆಗೆ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ.ಶಿವಕುಮಾರ್ .ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯನವರು ಉಸ್ತುವಾರಿಗಳಾದ ರಣ್ದೀಪ್ ಸಿಂಗ್ ಸುರ್ಜೆವಾಲರವರ ನೇತೃತ್ವದ ತುಮಕೂರಿನಲ್ಲಿ ನಡೆಯುತ್ತಿರುವ ಪಕ್ಷದ ವಿಭಾಗೀಯ ಸಭೆಯಲ್ಲಿ ವರಿಷ್ಠರ ಆದೇಶದಂತೆ ನಾಯಕರಾದ…

ತುಮಕೂರಿನಲ್ಲಿ ಇಂದು ನಡೆದ ಪ್ರದೇಶ ಕಾಂಗ್ರೆಸ್ ಸಮಿತಿಯ ವಿಭಾಗ ಮಟ್ಟದ ಸಭೆಯಲ್ಲಿ ಸಿದ್ಧರಾಮಯ್ಯ ಅವರು ಭಾಗವಹಿಸಿದ್ದರು. ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ತುಮಕೂರಿನಲ್ಲಿ ಇಂದು ನಡೆದ ಪ್ರದೇಶ ಕಾಂಗ್ರೆಸ್ ಸಮಿತಿಯ ವಿಭಾಗ ಮಟ್ಟದ ಸಭೆಯಲ್ಲಿ ಸಿದ್ಧರಾಮಯ್ಯ ಅವರು ಭಾಗವಹಿಸಿದ್ದರು. ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ರಾಮಲಿಂಗಾರೆಡ್ಡಿ, ಧ್ರುವ ನಾರಾಯಣ,…

ಶಿಶುಗಳ ಅಪೌಷ್ಠಿಕತೆಯ ಹಣದಲ್ಲೂ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಶಾಸಕ ಪರಣ್ಣ ಮನವಳ್ಳಿ ಲಂಚ ಪಡೆದಿರುವ ಹಿನ್ನೆಲೆಯಲ್ಲಿ ರಾಜೀನಾಮೆ ಕೊಟ್ಟು ತೊಲಗಬೇಕು ಎಸ್.ಮನೋಹರ್,

ಶಿಶುಗಳ ಅಪೌಷ್ಠಿಕತೆಯ ಹಣದಲ್ಲೂ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಶಾಸಕ ಪರಣ್ಣ ಮನವಳ್ಳಿ ಲಂಚ ಪಡೆದಿರುವ ಹಿನ್ನೆಲೆಯಲ್ಲಿ ರಾಜೀನಾಮೆ ಕೊಟ್ಟು ತೊಲಗಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ಜೊಲ್ಲೆ ಹಾಗೂ ಬಿಜೆಪಿ ಶಾಸಕ ಪರಣ್ಣ ಮನವಳ್ಳಿ ಪ್ರತಿಕೃತಿ ದಹಿಸಲಾಯಿತು ಈ ಸಂದರ್ಭದಲ್ಲಿ…

ನಿಯಮಿತ ಸಾಧನೆಯನ್ನು ಮಾಡಿದರೆ ಶಾಶ್ವತ ಅಭಿವೃದ್ಧಿ ಸಾಧ್ಯ !

‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ವತಿಯಿಂದ ‘ವ್ಯವಹಾರ ಮತ್ತು ವ್ಯವಹಾರದ ಪದ್ದತಿ’ ಈ ವಿಷಯದಕುರಿತು ಸಂಶೋಧನೆಯು ಇಂಗ್ಲೆಂಡ್‌ನಲ್ಲಿ ನಡೆದ ಅಂತರರಾಷ್ಟ್ರೀಯ ವೈಜ್ಞಾನಿಕ ಪರಿಷದ್‌ನಲ್ಲಿ ಮಂಡನೆ !ನಿಯಮಿತ ಸಾಧನೆಯನ್ನು ಮಾಡಿದರೆ ಶಾಶ್ವತ ಅಭಿವೃದ್ಧಿ ಸಾಧ್ಯ !ಶಾಶ್ವತ ವಿಕಾಸ ಮತ್ತು ವ್ಯಾವಸಾಯಿಕ ಸಾಮಾಜಿಕ ಜವಾಬ್ದಾರಿ ಇವುಗಳ…

“ಯಡಿಯೂರಪ್ಪ ಇಳಿದರೆ ಶ್ರೀರಾಮುಲುಗೆ ಸಿಎಂ ಸ್ಥಾನ ಕೊಡಬೇಕು”

ಸಚಿವ ಶ್ರೀ ರಾಮುಲು ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ಆಗ್ರಹ ಮೈಸೂರು (ಜು.23): ಬಿ ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಿಸಿದರೆ ಆ ಸ್ಥಾನವನ್ನು ಸಚಿವ ಶ್ರೀ ರಾಮುಲು ಅವರಿಗೆ ನೀಡಬೇಕು…

ಶ್ರೀರಾಮುಲು ಡಿಸಿಎಂ ಕನಸು ನನಸಾಗುವುದೇ?

: ಶ್ರೀರಾಮುಲು ಡಿಸಿಎಂ ಕನಸು ನನಸಾಗುವುದೇ? ಬಳ್ಳಾರಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಾಯಕತ್ವ ಬದಲಾವಣೆಯ ಬಿಸಿ ತಾರಕ್ಕೇರಿರುವ ಬೆನ್ನಲ್ಲೇ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲುರವರು ದೆಹಲಿಗೆ ಹೋಗಿಬಂದಿರುವ ಸುದ್ದಿ ಗಣಿ ನಾಡಿನ ಬಿಜೆಪಿ ವಲಯದಲ್ಲಿ ಹೊಸ ಹುರುಪನ್ನು ಉಂಟು ಮಾಡಿದೆ. ಬಿ.ಶ್ರೀರಾಮುಲುರವರ…

You missed