Category: ಸ್ಟೇಟ್ ನ್ಯೂಸ್

ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರ ಟೆಲಿಫೋನ್ ಕದ್ದಾಲಿಕೆ ಪ್ರತಿಭಟಿಸಿ ರಾಜಭವನಕ್ಕೆ ಮುತ್ತಿಗೆ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್,

ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರ ಟೆಲಿಫೋನ್ ಕದ್ದಾಲಿಕೆ ಪ್ರತಿಭಟಿಸಿ ರಾಜಭವನಕ್ಕೆ ಮುತ್ತಿಗೆ ಹಾಕುವ ಮೊದಲು ವಿಧಾನಸೌಧ ಆವರಣದಲ್ಲಿರುವ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಎದುರು ನಡೆದ ಧರಣಿಯಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಶ್ರೀ ಎಸ್ ಆರ್ ಪಾಟೀಲರು…

“ಶ್ರೀರಾಮುಲು ಮುಖ್ಯಮಂತ್ರಿಯಾಗಲಿ ಪುಣ್ಯಕೋಟಿ ಆಶ್ರಮದ ವರಲಿಂಲೇಶ್ವರ ಮಹಾಸ್ವಾಮೀಜಿ”

ಬಸವನಬಾಗೇವಾಡಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬದಲಾವಣೆ ಕುರಿತಾಗಿ ನಾಡಿನ ಉದ್ದಗಲಕ್ಕೂ ಹಲವಾರು ಊಹಾಪೋಹಗಳು ಹರಿದಾಡುತ್ತಿದ್ದು ಒಂದು ವೇಳೆ ಬದಲಾವಣೆ ಖಚಿತವಾದಲ್ಲಿ ದೀನ ದಲಿತರ ಆಶಾಕಿರಣ ಬಿ. ಶ್ರೀರಾಮುಲು ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಪುಣ್ಯಕೋಟಿ ಆಶ್ರಮದ ವರಲಿಂಲೇಶ್ವರ ಮಹಾಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…

ಕೆಂಗೇರಿಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ತಂಡದವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ರುದ್ರಭೂಮಿಗೆ ಹೋಗಲು ಸೂಕ್ತ ರಸ್ತೆ ಕಲ್ಪಿಸುವಂತೆ ಒತ್ತಾಯ ಶ್ರೀ ಈಶ್ವರ ಖಂಡ್ರೆ.

ಬೆಂಗಳೂರಿನ ಕೆಂಗೇರಿಯಲ್ಲಿ 2015 ರಲ್ಲಿ ವೀರಶೈವ ಲಿಂಗಾಯತ ರುದ್ರಭೂಮಿ ಉದ್ಘಾಟನೆ ಆಗಿದ್ದರೂ, ಅಲ್ಲಿಗೆ ತೆರಳಲು ಜಾಗದ ಸಮಸ್ಯೆಯಿಂದ ಕಳೆದ 6 ವರ್ಷಗಳಿಂದ ಯಾವುದೇ ಅಂತ್ಯ ಸಂಸ್ಕಾರಕ್ಕೆ ಅವಕಾಶ ಇಲ್ಲದಂತಾಗಿತ್ತು. ಈ ಭಾಗದ ಸಮುದಾಯದವರು ಸುಮಾರು 15 ಕಿಮೀ ದೂರದಲ್ಲಿರುವ ಕನ್ನಲ್ಲಿ ರುದ್ರಭೂಮಿಗೆ…

ಪೆಗಾಸಸ್ ಎಂಬ ಕುತಂತ್ರದ ತಂತ್ರಜ್ಞಾನವನ್ನ ವಿರೋಧ ಪಕ್ಷದ ನಾಯಕರಿಗೆ ಗೌಪ್ಯತೆಯನ್ನು ಪತ್ತೆಹಚ್ಚಿ ವಾಕ್ ಸ್ವಾತಂತ್ರದ ಹಕ್ಕನ್ನು ಕಗ್ಗೊಲೆ ಮಾಡುತ್ತಿರುವ ಮೋದಿ, ಅಮಿತ್ ಶಾ ಕೂಡಲೇ ರಾಜೀನಾಮೆ ಒತ್ತಾಯ ಎಸ್.ಮನೋಹರ್,

ಭಾರತ ದೇಶದ ಪ್ರಜಾಪ್ರಭುತ್ವವನ್ನು ಕತ್ತಲೆಯಲ್ಲಿ ಇಟ್ಟು ಪೆಗಾಸಸ್ ಎಂಬ ಕುತಂತ್ರದ ತಂತ್ರಜ್ಞಾನವನ್ನ ವಿರೋಧ ಪಕ್ಷದ ನಾಯಕರಿಗೆ ಗೌಪ್ಯತೆಯನ್ನು ಪತ್ತೆಹಚ್ಚಿ ವಾಕ್ ಸ್ವಾತಂತ್ರದ ಹಕ್ಕನ್ನು ಕಗ್ಗೊಲೆ ಮಾಡುತ್ತಿರುವ ಮೋದಿ, ಅಮಿತ್ ಶಾ ಕೂಡಲೇ ರಾಜೀನಾಮೆ ಕೊಟ್ಟು ತೊಲಗಬೇಕು ಎಂದು ಆಗ್ರಹಿಸಿ ಪಂಜಿನ ಮೂಲಕ…

ಗೋ ರಕ್ಷಣೆ ನಮ್ಮೆಲ್ಲರ ಹೊಣೆ ಸಮಾಜ ಕಲ್ಯಾಣ ಸಚಿವರಾದ ಬಿ ಶ್ರೀ ರಾಮುಲು

ಗೋವನ್ನು ದೇವರ ರೂಪದಲ್ಲಿಕಂಡು ಗೋಪೂಜೆ ಮಾಡಿ ಗೋವನ್ನು ಮಾತೆಯೆಂದು ಕರೆದರೆ ಸಾಲದು, ಅವುಗಳನ್ನು ಪಾಲನೆ ಪೋಷಣೆಯಿಂದ ರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಬದ್ಧವಾಗಿದೆ ನಮ್ಮ ಸರ್ಕಾರ. √ ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ಸ್ಥಾಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ √ ಗೋಶಾಲೆಯ ನಿರ್ಮಾಣ…

ಡಾ.ಗಂಗೂಬಾಯಿ ಹಾನಗಲ್ ಅವರ ಪುಣ್ಯಸ್ಮರಣೆಯಂದು ಹಿಂದೂಸ್ತಾನಿ ಸಂಗೀತ ಸೇವೆಯನ್ನು ನೆನೆದ ಸಮಾಜ ಕಲ್ಯಾಣ ಸಚಿವರಾದ ಬಿ ಶ್ರೀ ರಾಮುಲು

ಹಿಂದೂಸ್ತಾನಿ ಸಂಗೀತ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ ಶ್ರೇಷ್ಠ ಗಾಯಕಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ಡಾ.ಗಂಗೂಬಾಯಿ ಹಾನಗಲ್ ಅವರ ಪುಣ್ಯಸ್ಮರಣೆಯಂದು ಇಂದು ಅವರು ನಾಡಿಗೆ ನೀಡಿದ ಸೇವೆಯನ್ನು ನಾವೆಲ್ಲರೂ ಸ್ಮರಿಸೋಣ ಎಂದ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಬಿ ಶ್ರೀ ರಾಮುಲು

ದೆಹಲಿಗೆ ಹೋಗಿ 2000 ಕೋಟಿ ಕೊಡ್ತೀವಿ ನಮ್ಮನ್ನು ಸಿಎಂ ಮಾಡಿ ಅಂದಿದ್ರು; ಹೊಸ ಬಾಂಬ್ ಸಿಡಿಸಿದ ಯತ್ನಾಳ್

ವಿಜಯಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪುತ್ರರ ದೆಹಲಿ ಭೇಟಿ ಬೆನ್ನಲ್ಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕೆಲವರು ದೆಹಲಿಗೆ ಹೋಗಿ 2000 ಕೋಟಿ ಕೊಡುತ್ತೇವೆ ನಮ್ಮನ್ನು ಸಿಎಂ ಮಾಡಿ ಎಂದಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಯಾರ್ಯಾರೋ…

ಶ್ರೀ ಸಾ ರಾ ಗೋವಿಂದರವರ ಹುಟ್ಟು ಹಬ್ಬದ ಪ್ರಯುಕ್ತ ಕೋವಿಡ್ ಸಂಕಷ್ಟದಲ್ಲಿ ನೊಂದಿರುವ ಜನರಿಗೆ ಉಚಿತ ದಿನಸಿ ಕಿಟ್ ವಿತರಣೆ

ಶ್ರೀ ಸಾ ರಾ ಗೋವಿಂದರವರ ಹುಟ್ಟು ಹಬ್ಬದ ಪ್ರಯುಕ್ತ ಕೋವಿಡ್ ಸಂಕಷ್ಟದಲ್ಲಿ ನೊಂದಿರುವ ಜನರಿಗೆ ಉಚಿತ ದಿನಸಿ ಕಿಟ್ ವಿತರಿಸಲಾಯಿತು.. ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು,ಕೆಪಿಸಿಸಿ ಕಾರ್ಯಧ್ಯಕ್ಷರಾದ ಸಲೀಮ್ ಅಹ್ಮದರವರು,ಮಾಜಿ ಸಚಿವರಾದ ಹೆಚ್. ಎಂ ರೇವಣ್ಣನವರು, ಚೆಲುವರಾಯಸ್ವಾಮಿರವರು, ಮಾಜಿ…

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ್ ಮಠಾಧೀಶರಾದ ಶ್ರೀ ‌ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ ಅವರು ನಿಧನರಾದ ಸುದ್ದಿ ತಿಳಿದು ಆಘಾತ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು

ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ್ ಮಠಾಧೀಶರಾದ ಶ್ರೀ ‌ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ ಅವರು ನಿಧನರಾದ ಸುದ್ದಿ ತಿಳಿದು ಆಘಾತವಾಗಿದೆ. ಎಂದರುಭಗವಂತ ಸ್ವಾಮೀಜಿ ಅವರ ಆತ್ಮಕ್ಕೆ ಶಾಂತಿ ನೀಡಲಿ,ಸ್ವಾಮೀಜಿ ಅವರ ಶಿಷ್ಯರಿಗೆ ಈ ನೋವನ್ನು…

ಭಾರತೀಯ ಸಂಸ್ಕೃತಿಯಲ್ಲಿ ಗುರು-ಶಿಷ್ಯ ಪರಂಪರೆಯೆಂದರೆ ಭಾರತೀಯ ಸಂಸ್ಕೃತಿಯ ಭೂಷಣವಾಗಿದೆ. ‘ಗುರುಗಳ ಮಹತ್ವ’ವೇ ಅದರಲ್ಲಿನ ಮರ್ಮವಾಗಿದೆ.

ಭಾರತೀಯ ಸಂಸ್ಕೃತಿಯಲ್ಲಿ ಗುರು-ಶಿಷ್ಯ ಪರಂಪರೆಯನ್ನು ಕಾಪಾಡಲಾಗಿದೆ. ಅಲ್ಲದೇ ಈ ಪರಂಪರೆಯೆಂದರೆ ಭಾರತೀಯ ಸಂಸ್ಕೃತಿಯ ಭೂಷಣವಾಗಿದೆ. ‘ಗುರುಗಳ ಮಹತ್ವ’ವೇ ಅದರಲ್ಲಿನ ಮರ್ಮವಾಗಿದೆ. ಶಿಷ್ಯನು ಯಾವ ಸಾಧನೆ ಮಾಡಬೇಕು ಎಂದು ಗುರುಗಳಿಗೆ ತಿಳಿದಿರುತ್ತದೆ. ಅವನಿಗೆ ಕೇವಲ ಸಾಧನೆಯನ್ನು ಹೇಳಿ ಸುಮ್ಮನಾಗದೇ ಅವನಿಂದ ಸಾಧನೆ ಮಾಡಿಸಿಕೊಳ್ಳುತ್ತಾರೆ.…

You missed