Category: ಸ್ಟೇಟ್ ನ್ಯೂಸ್

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರಕ್ಕೆ 14.33 ಕೋಟಿ ರೂಪಾಯಿ

ಕ್ರಿಯಾ ಯೋಜನೆಗೆ ರಾಜ್ಯಸರ್ಕಾರ ಒಪ್ಪಿಗೆ ಬೆಂಗಳೂರು: ಒಟ್ಟು 14. 33 ಕೋಟಿ ರೂಪಾಯಿ ವೆಚ್ಚದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಕ್ರಿಯಾ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. .ಬೆಂಗಳೂರಿನಲ್ಲಿ ಪ್ರಾಧಿಕಾರದ ಅಧ್ಯಕ್ಷರಾದ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ…

ಬಾದಾಮಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕ್ಷೇತ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾದಾಮಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕ್ಷೇತ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಕ್ಷಣ.ಬಡವರ ಹಸಿವು ನೀಗಿಸಿದ ಅನ್ನರಾಮಯ್ಯ ಮತ್ತೊಮ್ಮೆ ಈ ರಾಜ್ಯದ ಮುಖ್ಯಮಂತ್ರಿಯಾಗಬೇಕು ಅನ್ನೋದು ಈ ರಾಜ್ಯದ ಪ್ರತಿಯೊಬ್ಬರ ಬಯಕೆ.

ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಬಸವಕಲ್ಯಾಣದ ಆಧುನಿಕ ಅನುಭವ ಮಂಟಪ ಮತ್ತು ಸುತ್ತಮುತ್ತಲ ಶರಣ ಸ್ಮಾರಕಗಳ ಅಭಿವೃದ್ಧಿ ಕುರಿತಂತೆ ಸಭೆಯಲ್ಲಿ ಸಲಹೆ ನೀಡಿದಶ್ರೀ ಈಶ್ವರ ಖಂಡ್ರೆ

ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಬಸವಕಲ್ಯಾಣದ ಆಧುನಿಕ ಅನುಭವ ಮಂಟಪ ಮತ್ತು ಸುತ್ತಮುತ್ತಲ ಶರಣ ಸ್ಮಾರಕಗಳ ಅಭಿವೃದ್ಧಿ ಕುರಿತಂತೆ ಸಭೆಯಲ್ಲಿ ನೀಡಿದ ಸಲಹೆಗಳು:- ನೂತನ ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ 100 ಎಕರೆ ಜಮೀನಿನ ಅಗತ್ಯವಿದೆ.…

ಕೆ.ಪಿ.ಸಿ.ಸಿ ಅಧ್ಯಕ್ಷರಾದ ಶ್ರೀ ಡಿ. ಕೆ. ಶಿವಕುಮಾರ್ ರವರು ಹೊನ್ನಾಳಿ ತಾಲೂಕಿನ ಸುರಗೊಂಡನ ಕೊಪ್ಪಕ್ಕೆ ಜುಲೈ 15 ರ ಗುರುವಾರ ಪ್ರವಾಸ ಕಾರ್ಯಕ್ರಮ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ರವರು ಲಂಬಾಣಿ ತಾಂಡಾಕ್ಕೆ ಭೇಟಿನೀಡಿ ಅವರ ಕುಂದುಕೊರತೆ ಮತ್ತುಕೋವಿಡ್ ನಿಂದಾಗಿ ಉಂಟಾಗಿದ್ದುಸಂಕಷ್ಟಗಳ ಬಗ್ಗೆ ಅಧ್ಯಯನವನ್ನುನಡೆಸಲು ದಿನಾಂಕ:-15-07-2021ಗುರುವಾರ ಪ್ರವಾಸ ಕಾರ್ಯಕ್ರಮದಾವಣಗೆರೆ ಜಿಲ್ಲೆಯಲ್ಲಿ ಹೊನ್ನಾಳಿತಾಲೂಕಿನ ಸುರಗೊಂಡನ ಕೊಪ್ಪಮತ್ತು ಶಿವಮೊಗ್ಗಜಿಲ್ಲೆ ಶಿಕಾರಿಪುರಹಾಗೂ ಶಿವಮೊಗ್ಗ ತಾಲ್ಲೂಕುನಲ್ಲಿಕುಚ್ಚಿಗನಾಲ್ ಗ್ರಾಮಗಳಿಗೆ ಭೇಟಿನೀಡುತ್ತಾರೆಂದು ಜಿಲ್ಲಾ…

ಇಂಡಿ ಪಟ್ಟಣದಲ್ಲಿ ಇಂದು ಪುರಸಭೆ ಕಾರ್ಯಾಲಯ ಹಾಗೂ K.U.I.D.F.C ವಂತಿಕೆ ಅನುದಾನದಡಿ ಮೆಗಾ ಮಾರ್ಕೆಟ್ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಯನ್ನು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರು ಶ್ರೀ ಎಸ್ ಆರ್ ಪಾಟೀಲರು ಗುದ್ದಲಿ ಪೂಜೆ

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಇಂದು ಪುರಸಭೆ ಕಾರ್ಯಾಲಯ ಹಾಗೂ K.U.I.D.F.C ವಂತಿಕೆ ಅನುದಾನದಡಿ ಮೆಗಾ ಮಾರ್ಕೆಟ್ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಯನ್ನು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರು ಶ್ರೀ ಎಸ್ ಆರ್ ಪಾಟೀಲರು ಗುದ್ದಲಿ ಪೂಜೆಯನ್ನು ನೆರವೇರಿಸಿದರು.ಈ ಸಮಾರಂಭದಲ್ಲಿ…

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸ್ತ್ರೀ ಶಕ್ತಿ ಸಂಘಟನಾ ಸಮಿತಿ ಸಭೆಯನ್ನು ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸ್ತ್ರೀ ಶಕ್ತಿ ಸಂಘಟನಾ ಸಮಿತಿ ಸಭೆಯನ್ನು ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆಸಿದರು. ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಧೃವನಾರಾಯಣ್, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ್, ಮಾಜಿ ಸಚಿವರಾದ ಮೋಟಮ್ಮ, ರಾಣಿ…

ಬಿಜೆಪಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅನವಶ್ಯಕವಾಗಿ ಕೆಪಿಸಿಸಿ ಅಧ್ಯಕ್ಷರ ಹೆಸರನ್ನು ಪ್ರಸ್ತಾಪ ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್. ಮನೋಹರ್,

ಬಿಜೆಪಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅನವಶ್ಯಕವಾಗಿ ಕೆಪಿಸಿಸಿ ಅಧ್ಯಕ್ಷರ ಹೆಸರನ್ನು ಪ್ರಸ್ತಾಪಿಸಿ ತಮ್ಮ ಬಿಜೆಪಿ ಪಕ್ಷದ ಭ್ರಷ್ಟಾಚಾರ ಸರ್ಕಾರದ ದುರಾಡಳಿತವನ್ನು ಮರೆಮಾಚಲು ಆಧಾರರಹಿತ ಟೀಕೆಗಳನ್ನು ಮಾಡುತ್ತಿದ್ದಾರೆ, ಬಿಜೆಪಿ ಪಕ್ಷದಲ್ಲಿ ಇತ್ತೀಚೆಗೆ ಅತ್ಯಾಚಾರಿಗಳು ಭ್ರಷ್ಟಾಚಾರಿಗಳು…

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನುಮಾಜಿ ಸಚಿವರಾದ ಉಮಾಶ್ರೀ ಸದಾಶಿವನಗರ ನಿವಾಸದಲ್ಲಿ ಭೇಟಿ

ಮಾಜಿ ಸಚಿವರಾದ ಉಮಾಶ್ರೀ, ಶಿವಶಂಕರರೆಡ್ಡಿ (ಹಾಲಿ ಶಾಸಕ), ಮಾಜಿ ಶಾಸಕ ಡಾ. ಎಂ.ಸಿ. ಸುಧಾಕರ್, ಚಿಕ್ಕಬಳ್ಳಾಪುರ ಡಿಸಿಸಿ ಅಧ್ಯಕ್ಷ ಕೇಶವರೆಡ್ಡಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭಾನುವಾರ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.

ಕರ್ನಾಟಕದ 19 ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.

ಕರ್ನಾಟಕದ 19 ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.

You missed