Category: ಸ್ಟೇಟ್ ನ್ಯೂಸ್

ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಘಟಕ ಆಯೋಜಿಸಿದ್ದ “ಸಹಾಯ ಹಸ್ತ ಹಾಗೂ ಸೈಕಲ್ ಜಾಥಾ” ಕಾರ್ಯಕ್ರಮಕ್ಕೆ ಸಿದ್ಧರಾಮಯ್ಯ ಅವರು ಚಾಲನೆ

ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿಯ ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಘಟಕ ಆಯೋಜಿಸಿದ್ದ “ಸಹಾಯ ಹಸ್ತ ಹಾಗೂ ಸೈಕಲ್ ಜಾಥಾ” ಕಾರ್ಯಕ್ರಮಕ್ಕೆ ಸಿದ್ಧರಾಮಯ್ಯ ಅವರು ಚಾಲನೆ ನೀಡಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧ್ರುವ ನಾರಾಯಣ, ಮಾಜಿ…

” ರಾಜಾಜಿನಗರ ಪಶ್ಚಿಮ ಕಾರ್ಡ್ ರಸ್ತೆ ಸ್ವಾತಿ ಹೋಟೆಲ್ ವೃತ್ತದ ಬಳಿಯಿಂದ ಕೆಪಿಸಿಸಿ ಕಚೇರಿವರೆಗೆ ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ರಾಮಲಿಂಗಾ ರೆಡ್ಡಿ “

ದಿನಾಂಕ:7/7/2021 ಬುಧವಾರ ರಾಜಾಜಿನಗರ ಪಶ್ಚಿಮ ಕಾರ್ಡ್ ರಸ್ತೆ ಸ್ವಾತಿ ಹೋಟೆಲ್ ವೃತ್ತದ ಬಳಿಯಿಂದ ಕೆಪಿಸಿಸಿ ಕಚೇರಿವರೆಗೆ ವಿಷಯ: ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲು ಎಐಸಿಸಿ…

ಮಹಮ್ಮದ್ ನಲಪಾಡ್ ಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ರಕ್ಷಾ ರಾಮಯ್ಯಗೆ 6 ತಿಂಗಳ ಅಧ್ಯಕ್ಷ ಗಾದಿ ನಲಪಾಡ್

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಗೊಂದಲ ಸದ್ಯಕ್ಕೆ ಬಗೆಹರಿದಂತಿದೆ. ಜನವರಿವರೆಗೂ ರಕ್ಷಾ ರಾಮಯ್ಯ ಅವರು ಅಧ್ಯಕ್ಷರಾಗಿದ್ದರೆ ನಂತರದಲ್ಲಿ ಮಹಮ್ಮದ್ ನಲಪಾಡ್ ಅಧ್ಯಕ್ಷ ಸ್ಥಾನ ಹೊಂದಲಿದ್ದಾರೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಪತ್ರಿಕಾ ಪಕಟಣೆ ಹೊರಡಿಸಿದ್ದಾರೆ. ರಾಜ್ಯ…

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನುತೆಲಂಗಾಣ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅನ್ಮೂಲ ರೇವಂತ್ ರೆಡ್ಡಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ರಘುವೀರ ರೆಡ್ಡಿ ಭೇಟಿ

ತೆಲಂಗಾಣ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅನ್ಮೂಲ ರೇವಂತ್ ರೆಡ್ಡಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ರಘುವೀರ ರೆಡ್ಡಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಸೋಮವಾರ ಭೇಟಿ ಮಾಡಿ ಪದಗ್ರಹಣಕ್ಕೆ ವರ್ಷ ನಿಮಿತ್ತ ಶುಭಾಶಯ ಕೋರಿದರು.

ಸಿದ್ಧರಾಮಯ್ಯ ಅವರನ್ನು ಭೇಟಿಯಾದ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ರೇವಂತ್ ರೆಡ್ಡಿ

ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ರೇವಂತ್ ರೆಡ್ಡಿಯವರು ಇಂದು ಸಿದ್ಧರಾಮಯ್ಯ ಅವರನ್ನು ಭೇಟಿಯಾದರು. ಈ ವೇಳೆ ಅವರಿಗೆ ಅಭಿನಂದಿಸಿ, ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಜಮೀರ್ ಅಹ್ಮದ್, ನಸೀರ್ ಅಹ್ಮದ್, ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷರಾದ…

ಶ್ರೀ ಎಸ್ ಆರ್ ಪಾಟೀಲರು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರು ಚಿತ್ರದುರ್ಗ ಜಿಲ್ಲಾಧಿಕಾರಿ ಕಛೇರಿಗೆ ಬೇಟಿ

ಚಿತ್ರದುರ್ಗ ಜಿಲ್ಲಾಧಿಕಾರಿ ಕಛೇರಿಗೆ ಬೇಟಿ ನೀಡಿ ಕೋವಿಡ್ -19 ರೋಗ ನಿಯಂತ್ರಣ ಹಾಗೂ ಬ್ಲಾಕ್ ಫಂಗಸ್ ಮತ್ತು ಕೋವಿಡ್ ಲಸಿಕೆ ವಿತರಣೆಯ ಕುರಿತು ಅಂಕಿ ಅಂಶಗಳ ಬಗ್ಗೆ ಮಾಹಿತಿ ಕಲೆ ಹಾಕಲಾಯಿತು. ಈ ವೇಳೆಯಲ್ಲಿ ಶ್ರೀ ಎಸ್ ಆರ್ ಪಾಟೀಲರುವಿಧಾನ ಪರಿಷತ್ತಿನ…

ತೆರದಾಳ್ ಮತ; ಕ್ಷೇತ್ರದ ಮಾಜಿ ಶಾಸಕರಾದ ಶ್ರೀಮತಿ ಉಮಾಶ್ರೀಯವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶ್ರೀ ಸ್ತ್ರೀ ಶಕ್ತಿ ಸಂಘಟನೆಯ ರಾಜ್ಯ ಅಧ್ಯಕ್ಷರಾಗಿ ಆಯ್ಕೆ

ತೆರದಾಳ್ ಮತ; ಕ್ಷೇತ್ರದ ಮಾಜಿ ಶಾಸಕರಾದ ಶ್ರೀಮತಿ ಉಮಾಶ್ರೀಯವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶ್ರೀ ಸ್ತ್ರೀ ಶಕ್ತಿ ಸಂಘಟನೆಯ ರಾಜ್ಯ ಅಧ್ಯಕ್ಷರಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಎಂದು ಹೇಳಿದರು.ನಂತರ ಮಾತನಾಡಿದ ಶ್ರೀಮತಿ ಉಮಾಶ್ರೀ ರವರುನನ್ನನ್ನು ಸ್ತ್ರೀಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರನ್ನಾಗಿ…

ಚುನಾವಣೆಯನ್ನು ಸೋಲಿನ ಭೀತಿಯಿಂದ ಮುಂದೂಡುವ ಹುನ್ನಾರ ಎಂ.ಡಿ.ಲಕ್ಷ್ಮೀನಾರಾಯಣ (ಅಣ್ಣಯ್ಯ) ಮಾಜಿ ಶಾಸಕರು ತುರುವೇಕೆರೆ ಕ್ಷೇತ್ರ.

ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಯನ್ನು ಸೋಲಿನ ಭೀತಿಯಿಂದ ಮುಂದೂಡುವ ಹುನ್ನಾರದಲ್ಲಿ ಮೀಸಲಾತಿಯನ್ನು ಬಹುತೇಕ ವ್ಯತ್ಯಾಸ ಮಾಡುವ ಮೂಲಕ 1995 ರಲ್ಲಿ ತಂದ ಕಾಯಿದೆಯನ್ನು ಉಲ್ಲಂಘನೆ ಮಾಡಲಾಗಿದೆ. ರೊಟೇಶನ್ ಸಿಸ್ಟಮ್ ಸಂಪೂರ್ಣವಾಗಿ ತಿರಸ್ಕರಿಸಲಾಗಿದೆ. ಜನಪ್ರತಿನಿಧಿಗಳು ಮೀಸಲಾತಿಯನ್ನು ಸರಿಪಡಿಸಿ ಬದಲಾವಣೆ ಮಾಡುವಂತೆ…

ವಿವೇಕಾನಂದರ ದೇಶಪ್ರೇಮ ಈಗ ಅಗತ್ಯ.

ವಿವೇಕಾನಂದರು ಇಂದಿಗೂನಮ್ಮ ಮಕ್ಕಳಿಗೆ ಅಚ್ಚುಮೆಚ್ಚು, ಅವರ ವೇಷಭೋಷಣ ನಮ್ಮ ಮಕ್ಕಳಿಗೆಪ್ರಭಾವ ಶಾಲಿ, ಅವರ ಸತ್ಯ,ದಲಿತರ ಬಗ್ಗೆ ಇದ್ದ ಕಳಕಳಿ,ನಮಗೆ ಪಾಠ. ಬಡವರಉದ್ಧಾರಕ್ಕೆ ಅವರುಶ್ರಮಿಸಿದರು, ಅದು ಅವರಧರ್ಮದ ಮೊದಲತತ್ತ್ವವಾಗಿತ್ತು, ಮಹಾತ್ಮಾಗಾಂಧೀಜಿಯವರಿಗೆ ಸಾವಿರ ಪಟ್ಟುದೇಶಪ್ರೇಮ ಹೆಚ್ಚಿಸಿದ ವ್ಯಕ್ತಿ.ಅಂತವರ ಪುಣ್ಯ ಸ್ಮರಣೆನಮ್ಮ ಭಾಗ್ಯವೆನ್ನಬೇಕು ಎಂದು ಕರ್ನಾಟಕ…

“ತೈಲಬೆಲೆ ಏರಿಕೆ ಖಂಡಿಸಿ ಕರವೇಯಿಂದ ಮನವಿಪತ್ರ”

ದೇಶದಲ್ಲಿ ಪೆಟ್ರೋಲ,ಡೀಸೆಲ್,ಅಡುಗೆ ಎಣ್ಣೆಯ ಬೆಲೆಯ ಏರಿಕೆಯಿಂದ ಜನಜೀವನ ಸಂಕಷ್ಟಕ್ಕೆ ಸಿಲುಕಿರುವ ಬೆನ್ನಲ್ಲೇ ಅಡುಗೆಯ ಸಿಲಿಂಡರಿನ ಬೇಲೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಜನವಿರೋಧಿ ಕ್ರಮ ನಿಜವಾಗಿಯೂ ಖಂಡನೀಯವಾದದ್ದು.ಇದನ್ನು ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯು ತೀವ್ರವಾಗಿ ಖಂಡಿಸುತ್ತದೆ. ದೇಶದ ಜನತೆ ಕೊರೋಣಾ ಮಹಾಮಾರಿಯಿಂದ ಉದ್ಯೋಗವಿಲ್ಲದೆ…

You missed