ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತವಾರಿ ಸಚಿವರ ಪ್ರವಾಸ
ಮಾನ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ ಇವರು ಜುಲೈ -2022ರ ಮಾಹೆಯಲ್ಲಿ ದಾವಣಗೆರೆ ಜಿಲ್ಲಾಪ್ರವಾಸ ಕೈಗೊಳ್ಳಲಿದ್ದಾರೆ.ಜು.01 ರಂದು ಸಂಜೆ.04 ಕ್ಕೆ ಬೆಂಗಳೂರಿನಿಂದ ಹೊರಟು ರಾ.8 ಕ್ಕೆದಾವಣಗೆರೆಯಲ್ಲಿ ವಾಸ್ತವ್ಯ ಮಾಡುವರು. ಜುಲೈ 02ರ ಬೆಳಿಗ್ಗೆ10.30ಕ್ಕೆ ದಾವಣಗೆರೆಯಿಂದ ಹೊರಟು ಹರಪನಹಳ್ಳಿಗೆ ತಲುಪುವರು.ಜು.03…