Category: ಸ್ಟೇಟ್ ನ್ಯೂಸ್

,ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ಶ್ರೀ.ರಾಮಲಿಂಗಾರೆಡ್ಡಿ ರವರು ಹಾಗೂ ಶ್ರೀ.ಈಶ್ವರ ಖಂಡ್ರೆ ರವರು ಕೇಂದ್ರ ಸರ್ಕಾರ ಪೆಟ್ರೋಲ್,(100) ಡೀಸೆಲ್ (95) ದರ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಎಐಸಿಸಿ ಹಾಗೂ ಕೆಪಿಸಿಸಿ ಸೂಚನೆ ಮೇರೆಗೆ ಇಂದು ವಿನೂತನ ರೀತಿಯಲ್ಲಿ ಪ್ರತಿಭಟನೆ

“ಮಾನ್ಯ ವರದಿಗಾರರಿಗೆ” ಕೇಂದ್ರ ಸರ್ಕಾರ ಪೆಟ್ರೋಲ್,(100) ಡೀಸೆಲ್ (95) ದರ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಎಐಸಿಸಿ ಹಾಗೂ ಕೆಪಿಸಿಸಿ ಸೂಚನೆ ಮೇರೆಗೆ ದ್ವಿಚಕ್ರ ವಾಹನ ಸವಾರಿ ಮಾಡುವುದರ ಮೂಲಕ ಪೆಟ್ರೋಲ್ ಪಡೆದು ಇಂದು 11/6/2021 ವಿನೂತನ ರೀತಿಯಲ್ಲಿ ಪ್ರತಿಭಟನೆಯನ್ನು ನೆಡಸಲಾಯಿತು,ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ…

ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಶೇಖರ್ ಬಂಗೇರ ನಿಧನಕ್ಕೆ ಸಂತಾಪ ಸೂಚಿಸಿದ ಸಾಜಿದ್ ಉಳ್ಳಾಲ್

ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಹಾಗೂ ಉತ್ತಮ ಗೋಲ್ ಕೀಪರ್ ಆದಂತಹ ಶೇಖರ್ ಬಂಗೇರ ರವರ ಮರಣ ವಾರ್ತೆ ಕೇಳಿ ತುಂಬಾ ಬೇಸರ ವಾಗುತ್ತದೆ ಅವರು ಉತ್ತಮ ಫುಟ್ಬಾಲ್ ತರಬೇತಿಯು ಆಗಿದ್ದರುದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯಿಂದ 2021ನೆ ಅಹ್ಮದ್ ಮಾಸ್ಟರ್…

ದೇಶದಲ್ಲಿ ಆಡಳಿತದ ಸರ್ಕಾರ ಇಂಧನದ ದರದ ಮೇಲೆ ಸಾಕಷ್ಟು ಪ್ರಮಾಣದಲ್ಲಿ ತೆರಿಗೆ ವಿಧಿಸುತ್ತಿರುವ ಕಾರಣಕ್ಕೆ , ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಎರಿಕೆ ಕಾರಣ

ದೇಶದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬಳಕೆಯನ್ನು ಸರಕು ಸಾಗಣೆಕೆ , ಉತ್ಪಾದನೆ, ಕೃಷಿ ಚಟುವಟಿಕೆ, ಮೋಟಾರ್ ವಾಹನಗಳ ಚಲನೆಯ ಪ್ರಯಾಣದಲ್ಲಿ ಹೆಚ್ಚಿನದಾಗಿ ಬಳಸುತ್ತಾರೆ ಇದರೊಂದಿಗೆ ಇನ್ನಿತರ ಸಾಕಷ್ಟು ವಿಚಾರದಲ್ಲಿ ಇಂಧನವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸುವ ಕಾರಣದಿಂದಾಗಿ, ದೇಶದಲ್ಲಿ ಆಡಳಿತದ ಸರ್ಕಾರ ಇಂಧನದ…

ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಕೆ : ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಸೋಂಕು ಇಳಿಕೆಯಾಗದ ಹಿನ್ನೆಲೆಯಲ್ಲಿ ಈ 11 ಜಿಲ್ಲೆಗಳಲ್ಲಿ ಜೂನ್ 14 ರಿಂದ ಜೂನ್ 21 ರವರೆಗೆ ಲಾಕ್ ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಸಿಎಂ ಗೃಹ ಕಛೇರಿ…

ಮಾನ್ಯ ಶ್ರೀ ರಾಮಲಿಂಗಾರೆಡ್ಡಿರವರು ಮತ್ತು ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾನ್ಯ ಶ್ರೀ ಶರತ್ ಬಚ್ಚೇಗೌಡರು

ಪತ್ರಕರ್ತರಿಗೆ ದಿನಸಿ ಪದಾರ್ಥಗಳ ಆಹಾರ ಕಿಟ್ ಮತ್ತು ಸಾರ್ವಜನಿಕರಿಗೆ ಮಧ್ಯಾಹ್ನದ ಊಟ ವಿತರಣೆ : ದೇವನಹಳ್ಳಿ ವಿಧಾನಸಭಾ ಕ್ಷೇತ್ರ. ರಾಜ್ಯಾದ್ಯಂತ 2ನೇ ಹಂತದ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಜನಜೀವನ ಸಂಕಷ್ಟದಲ್ಲಿರುವ ಸಂದಭ೯ದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೇ ಜನರಿಗೆ ಮಾಧ್ಯಮದ ಮೂಲಕ…

2023ರಲ್ಲಿ ಕಾಂಗ್ರೆಸ್ ಪಕ್ಷ ವಿಜಯೋತ್ಸವ ಆಚರಿಸಲಿದೆ : ಡಿ.ಕೆ ಶಿವಕುಮಾರ್

ಬೆಂಗಳೂರು: ‘2023ರ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಸಾಧಿಸಲು ಪಕ್ಷದ ಪ್ರತಿಯೊಬ್ಬರೂ ಅವಿರತವಾಗಿ ಶ್ರಮಿಸುತ್ತಿದ್ದು, ಪಕ್ಷ ಗೆಲುವು ಸಾಧಿಸಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ‘ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೂ ನನ್ನ ಬೆಂಬಲವಿದೆ. ಈ ಕಷ್ಟದ ಸಮಯದಲ್ಲಿ ಯಾರೂ ಕೂಡ ಒಬ್ಬಂಟಿ…

ಮಾಜಿ ಶಾಸಕರಾದ ಶ್ರೀ ಐವನ್ ಡಿಸೋಜ ರವರು ಬಿ.ಟಿ.ಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಮಾಜಿ ಸಚಿವರಾದ ಶ್ರೀ ರಾಮಲಿಂಗರೆಡ್ಡಿ ಪೌರಕಾಮಿ೯ಕರಿಗೆ ದಿನಸಿ ಕಿಟ್

ಎಐಸಿಸಿ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಮಾಜಿ ಶಾಸಕರಾದ ಶ್ರೀ ಐವನ್ ಡಿಸೋಜ ರವರು ಬಿ.ಟಿ.ಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಮಾಜಿ ಸಚಿವರಾದ ಶ್ರೀ ರಾಮಲಿಂಗರೆಡ್ಡಿ ರವರೊಂದಿಗೆ ಪೌರಕಾಮಿ೯ಕರಿಗೆ ದಿನಸಿ ಕಿಟ್ ವಿತರಿಸಿದರು.ಈ ಸಂದಭ೯ದಲ್ಲಿ ವಿಧಾನ ಪರಿಷತ್ತಿನ ಸದಸ್ಯರಾದ…

ಎಂ.ಪಿ.ರೇಣುಕಾಚಾರ್ಯರವರ ಜಿಲ್ಲಾ ಪ್ರವಾಸ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಎಂ.ಪಿ.ರೇಣುಕಾಚಾರ್ಯ ಅವರು ಜೂ.11 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಜೂ.11 ರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3-30 ರವರೆಗೆÉ ಹೊನ್ನಾಳಿಮತ್ತು ನ್ಯಾಮತಿ ಅವಳಿ ತಾಲ್ಲೂಕುಗಳ ವ್ಯಾಪ್ತಿಯ ಸಾರ್ವಜನಿಕಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆಭೇಟಿ ನೀಡಿ ಕೋವಿಡ್-19 ಸೋಂಕಿತರ ಚಿಕಿತ್ಸೆಗೆ ತೆಗೆದುಕೊಂಡಿರುವಕ್ರಮಗಳನ್ನು…

ಮಾನ್ಯ ಟಿ, ರಘುಮೂರ್ತಿ ಶಾಸಕರು ಚಳ್ಳಕೆರೆ ವಿಧಾನಸಭಾ ಕ್ಷೇತ್ರ ಇವರಿಗೆ ಜನ್ಮದಿನದ ಶುಭಾಶಯಗಳು,

ಪ್ರಜಾಪ್ರಭುತ್ವ ವ್ಯವಸ್ಥೆಯ ಸಂವಿಧಾನದ ಆಡಳಿತದಲ್ಲಿ ಸಾಕಷ್ಟು ನಾಯಕರು ಬರ್ತಾರೆ ಸಾಕಷ್ಟು ನಾಯಕರು ಹೋಗುತ್ತಾರೆ ಆದರೆ ಕೆಲವು ನಾಯಕರು ಅವರು ಮಾಡುವ ಸಾರ್ವಜನಿಕ ಹಿತಾಸಕ್ತಿಯ ಕಾರ್ಯಗಳ ಕಾಯಕದ ಫಲದಿಂದಾಗಿ ಕ್ಷೇತ್ರದ ಜನರ ಮನದಾಳದಲ್ಲಿ ಶಾಶ್ವತವಾಗಿ ನೆಲೆಸುತ್ತಾರೆ, ಮೇಲಿನ ಮಾತಿನ ಗಾಂಭೀರ್ಯತೆ ಮಾನ್ಯ ಶ್ರೀ…

ವಿದ್ಯುತ್ ದರ ಹೆಚ್ಚಳ ಹಿಂಪಡೆಯದಿದ್ದರೆ ಕಾಂಗ್ರೆಸ್ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಲಿದೆ : ರಾಜ್ಯ ಸರ್ಕಾರಕ್ಕೆ ಸಿದ್ಧರಾಮಯ್ಯ ಎಚ್ಚರಿಕೆ

ಬೆಂಗಳೂರು : ಕೊರೊನಾ ಸೋಂಕು ಮತ್ತು ಲಾಕ್ ಡೌನ್ ನಿಂದಾಗಿ ಸಾಮಾನ್ಯ ಜನ ಉದ್ಯೋಗವಿಲ್ಲದೆ, ಉದ್ಯಮಿಗಳು ಉತ್ಪಾದನೆ ಇಲ್ಲದೆ ಕಷ್ಟ-ನಷ್ಟಕ್ಕೀಡಾಗಿದ್ದಾರೆ.. ಪೆಟ್ರೋಲ್ ಬೆಲೆ 100 ರೂಗಳನ್ನು ದಾಟಿದೆ. ಕಳೆದ ಒಂದೂವರೆ ವರ್ಷದಿಂದ ಈಚೆಗೆ ಸುಮಾರು ಒಂದು ಲೀಟರ್ಗೆ 30 ರೂಗಳಷ್ಟು ಬೆಲೆ…

You missed