Category: ಸ್ಟೇಟ್ ನ್ಯೂಸ್

ಕೆ ಪಿ ಸಿ ಸಿ ರಾಜ್ಯಾಧ್ಯಕ್ಷ ರಾದ ಡಿ ಕೆ ಶಿವಕುಮಾರ್ ರವರು ಚಾಮರಾಜನಗರದಲ್ಲಿ ಬಡತನದಿಂದಾಗಿ‌ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಘಾತಕಾರಿ

ಕೆ ಪಿ ಸಿ ಸಿ ರಾಜ್ಯಾಧ್ಯಕ್ಷ ರಾದ ಡಿ ಕೆ ಶಿವಕುಮಾರ್ ರವರು ಚಾಮರಾಜನಗರದಲ್ಲಿ ಬಡತನದಿಂದಾಗಿ‌ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಘಾತಕಾರಿಯಾದದ್ದು. ಗಾಂಧೀಜಿಯವರ‌ ಆಶಯದಂತೆ ಎಲ್ಲರೂ ಕೈಜೋಡಿಸಿ ಕರ್ನಾಟಕದಲ್ಲಿ‌‌ ಯಾರೊಬ್ಬರೂ ಹಸಿವಿನಿಂದ ನರಳದಂತೆ ನೋಡಿಕೊಳ್ಳಬೇಕಿದೆ.‌

ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ ತಡೆ- ಸಚಿವ ಕೋಟ ಆದೇಶ

ಇತ್ತೀಚೆಗೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ಬಂದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ,…

ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಪ್ರತಿ ದಿನವೂ ಗಗನಕ್ಕೇರುತ್ತಿದ್ದು ಸಾರ್ವಜನಿಕರ ಆಕ್ರೋಶ ಮುಗಿಲು ಮುಟ್ಟಿದೆ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ ಆಕ್ರೋಶ,ತಗ್ಗಿಸಲು ಒತ್ತಾಯ

ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಪ್ರತಿ ದಿನವೂ ಗಗನಕ್ಕೇರುತ್ತಿದ್ದು ಸಾರ್ವಜನಿಕರ ಆಕ್ರೋಶ ಮುಗಿಲು ಮುಟ್ಟಿದೆ. ದೇಶವನ್ನು ರಾಮರಾಜ್ಯ ಮಾಡುವುದಾಗಿ ಹೇಳಿ ಅಧಿಕಾರ ಹಿಡಿದು ಇವತ್ತು ಜನರು ದಿನ ನಿತ್ಯ ಬಳಸುವ ಎಲ್ಲಾ ಪದಾರ್ಥಗಳು ಕೈಗೆಟಕುವ ಪರಿಸ್ಥಿತಿ ಇಲ್ಲದಂತಾಗಿದೆ. ಬಡ ಜನರ…

ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಭೂ ಹಗರಣ ಕಾರಣ!

ತನಿಖೆಗೆ ಸಿದ್ದರಾಮಯ್ಯ ಆಗ್ರಹ ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳ ನಡುವಣ ಕಿತ್ತಾಟಕ್ಕೆ ಮೈಸೂರಿನಲ್ಲಿ ನಡೆದಿದೆ ಎನ್ನಲಾದ ಭೂ ಹಗರಣ ಕಾರಣ ಎನ್ನಲಾಗುತ್ತಿದೆ. ಆ ಹಗರಣದ ಬಗ್ಗೆ ಸರ್ಕಾರ, ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ…

ಮಾಜಿ ಸಚಿವ ಸಿಎಂ ಉದಾಸಿ ಇನ್ನಿಲ್ಲ

ಉದಾಸಿ ನಿಧನಕ್ಕೆ ಗಣ್ಯರ ಸಂತಾಪ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿಎಂ ಉದಾಸಿ ನಿಧನರಾಗಿದ್ದಾರೆ. ರಕ್ತ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ 77 ವರ್ಷದ ರಾಜಕಾರಣಿ ಹೊಸೂರು ರಸ್ತೆಯಲ್ಲಿನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದರು. 6…

ಮಸ್ಕಿ ಕ್ಷೇತ್ರದ ನೂತನ ಶಾಸಕರಾದ ಬಸವನಗೌಡ ತುರುವಿಹಾಳ ಅವರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿ

ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ನೂತನ ಶಾಸಕರಾದ ಬಸವನಗೌಡ ತುರುವಿಹಾಳ ಅವರು ಇಂದು #ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಬಸವನಗೌಡ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು.. ರಾಯಚೂರು ಜಿಲ್ಲೆಯ ಕಾಂಗ್ರೆಸ್ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

ಮಸ್ಕಿ ವಿಧಾನಸಭೆ ಕ್ಷೇತ್ರದ ನೂತನ ಶಾಸಕ ಬಸವನಗೌಡ ತುರುವಿಹಾಳ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ

ಮಸ್ಕಿ ವಿಧಾನಸಭೆ ಕ್ಷೇತ್ರದ ನೂತನ ಶಾಸಕ ಬಸವನಗೌಡ ತುರುವಿಹಾಳ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ

ಮಸ್ಕಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಲಸಿಕೆ ನೀಡುತ್ತಿದ್ದು, ಮಸ್ಕಿ ಶಾಸಕ ಶ್ರೀ ಆರ್. ಬಸನಗೌಡ ತುರ್ವಿಹಾಳ ರವರು ಲಸಿಕೆ ಪಡೆದವರ ಬಗ್ಗೆ ಮಾಹಿತಿ ಪಡೆದರು.

ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೊರೋನಾ ನಿರೋಧಕ ಲಸಿಕೆ ಹಾಕಲಾಗುತ್ತಿದೆ. ಮಸ್ಕಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಲಸಿಕೆ ನೀಡುತ್ತಿದ್ದು, ಮಸ್ಕಿ ಶಾಸಕ ಶ್ರೀ ಆರ್. ಬಸನಗೌಡ ತುರ್ವಿಹಾಳ ರವರು ಲಸಿಕೆ ಪಡೆದವರ ಬಗ್ಗೆ ಮಾಹಿತಿ ಪಡೆದರು.…

ಬೆಂಗಳೂರು ಮಾರ್ಗ ಮಧ್ಯದ ಕಗ್ಗಲಿಪುರದ ಬಳಿ ಭಾನುವಾರ ಸಂಜೆ ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ಕನಕಪುರದ ಕೋಟೆ ನಿವಾಸಿಯೊಬ್ಬರಿಗೆ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್

ಕನಕಪುರ-ಬೆಂಗಳೂರು ಮಾರ್ಗ ಮಧ್ಯದ ಕಗ್ಗಲಿಪುರದ ಬಳಿ ಭಾನುವಾರ ಸಂಜೆ ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ಕನಕಪುರದ ಕೋಟೆ ನಿವಾಸಿಯೊಬ್ಬರಿಗೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಅವರು ಪ್ರಥಮ ಚಿಕಿತ್ಸೆ ನೀಡಿ, ಆಸ್ಪತ್ರೆಗೆ ಸೇರಿಸಿ…

ಮಸ್ಕಿ ಕ್ಷೇತ್ರದ ನೂತನ ಶಾಸಕರಾಗಿ ಶ್ರೀ ಆರ್. ಬಸನಗೌಡ ತುರ್ವಿಹಾಳ,ಪ್ರಮಾಣ ವಚನ ,ಬೆಂಗಳೂರು ವಿಧಾನ ಸೌಧದ ಮೂರನೇ ಮಹಡಿಯಲ್ಲಿ

ಮಸ್ಕಿ ಕ್ಷೇತ್ರದ ನೂತನ ಜನಪ್ರಿಯ ಶಾಸಕರಾದ ಶ್ರೀ ಆರ್. ಬಸನಗೌಡ ತುರ್ವಿಹಾಳ ಅವರು ಜೂನ್ 08 ರಂದು ಬೆಳಗ್ಗೆ 11-00 ಗಂಟೆಗೆ ಬೆಂಗಳೂರು ವಿಧಾನ ಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…

You missed