ಹಿಂದುಳಿದ ವರ್ಗಗಳ ವಿಭಾಗದ ಪದಾಧಿಕಾರಿಗಳ ಜೂಮ್ ಸಭೆಯಲ್ಲಿಕೆಪಿಸಿಸಿ (ಹಿಂ.ವ.ವಿ) ಅಧ್ಯಕ್ಷರಾದ ಶ್ರೀ ಎಂ ಡಿ ಲಕ್ಷ್ಮೀನಾರಾಯಣ ಭಾಗಿ :
ರಾಜ್ಯದಲ್ಲಿ ಕೊರೋನಾ ಹೆಚ್ಚಿರುವ ಸಂದರ್ಭದಲ್ಲಿ ಸರ್ಕಾರ ಸರಿಯಾದ ರೀತಿಯಲ್ಲಿ ಕೊರೋನಾ ಸೋಂಕಿತರಿಗೆ ಹಾಗೂ ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸದಿರುವ ಕಾರಣ ವಿರೋಧ ಪಕ್ಷದ ನಾಯಕರು ಹಾಗೂ ಕೆಪಿಸಿಸಿ ಅಧ್ಯಕ್ಷರು ಬಹಳಷ್ಟು ಹೋರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ವಿಭಾಗದ ನಾವು ಪಕ್ಷದ ಹೋರಾಟಕ್ಕೆ…