Category: ಸ್ಟೇಟ್ ನ್ಯೂಸ್

ಎಂ.ಪಿ ರೇಣುಕಾಚಾರ್ಯ ಜಿಲ್ಲಾ ಪ್ರವಾಸ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿರೇಣುಕಾಚಾರ್ಯ ಜೂನ್ ಮಾಹೆಯಲ್ಲಿ ದಾವಣಗರೆ ಜಿಲ್ಲೆಯಲ್ಲಿ ಪ್ರವಾಸಕೈಗೊಳ್ಳಲಿದ್ದಾರೆ.ರೇಣುಕಾಚಾರ್ಯ ಅವರು ಜೂ.01 ರಂದು ಬೆಳಿಗ್ಗೆ 8ಕ್ಕೆ ಹೊನ್ನಾಳಿಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಸೋಂಕಿತರಿಗೆಉಪಹಾರ ವಿತರಿಸುವರು. ಬೆಳಿಗ್ಗೆ 10 ಗಂಟೆಗೆ ದಾವಣಗೆರೆಗೆ ಆಗಮಿಸಿದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರ…

ಕೋವಿಡ್ ನಿಂದ ಮರಣಹೊಂದಿದ ಕುಟುಂಬದ ಸದಸ್ಯರಿಗೆ ಸರ್ಕಾರಿ ಕೆಲಸ ನೀಡಲು ಅಗ್ರಹ. ಮಾಜಿ ಶಾಸಕರಾದ ಎಂ.ಡಿ.ಲಕ್ಷ್ಮೀನಾರಾಯಣ

ರಾಜ್ಯದಲ್ಲಿ ವಿಪರೀತವಾಗಿ ಕೊರೋನಾ ಮಹಾ ಮಾರಿ ಅಮಾಯಕ ಜನರನ್ನು ಬಲಿ ತೆಗೆದುಕೊಳ್ಳುತ್ತಿದ್ದು ಆ ಕುಟುಂಬಗಳ ಪರಿಸ್ಥಿತಿ ಅಯೋಮಯವಾಗಿದೆ. ತಂದೆ ತಾಯಿಯನ್ನು ಕಳೆದುಕೊಂಡರು, ಹಾಗೂ ಆಣ್ಣ, ತಮ್ಮ, ಅಕ್ಕ,ತಂಗಿ, ಇವರಿಗೆ ವಯಸ್ಸಿದ್ದೂ ಮುಂದೆ ಬಾಳಿ ಬದುಕಬೇಕಾಗಿದ್ದ ಮಕ್ಕಳು ಸಹ ಮರಣ ಹೊಂದಿದ್ದು ಅಂತಹ…

ಜಯನಗರ ಕ್ಷೇತ್ರ ಶಾಸಕರಾದ ಶ್ರೀಮತಿ ಸೌಮ್ಯ ರೆಡ್ಡಿ ರವರು ಕೋವಿಡ್ ಸೋಂಕಿತರಿಗೆ ವೈದ್ಯಕೀಯ ನೆರವು ಮತ್ತು ಆತ್ಮಸ್ಥೈರ್ಯದ ಬೆಂಬಲ

ಶ್ರೀಮತಿ ಶ್ರೀ ಸೌಮ್ಯರೆಡ್ಡಿ ಶಾಸಕರು ಜಯನಗರದ ವಿಧಾನಸಭಾ ಕ್ಷೇತ್ರ ಬೆಂಗಳೂರು,ಸೌಮ್ಯರೆಡ್ಡಿ ಯವರು ರಾಜ್ಯದ ಪ್ರಭಾವೀ ರಾಜಕಾರಣಿಗಳಾದ ಮಾನ್ಯ ರಾಮಲಿಂಗಾರೆಡ್ಡಿ ಅವರ ಪುತ್ರಿ ,ರಾಮಲಿಂಗಾರೆಡ್ಡಿ ಅವರು ಬೆಂಗಳೂರು ನಗರದಲ್ಲಿ ಏಳು ಬಾರಿ ಶಾಸಕರಾಗಿ ನಾಲ್ಕು ಬಾರಿ ಪ್ರಭಾವಿ ಸಚಿವರಾಗಿ ರಾಜ್ಯ ಸರ್ಕಾರದಲ್ಲಿ ಕಾರ್ಯ…

ಬಾದಾಮಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ

ಶ್ರೀ_ಸಿದ್ದರಾಮಯ್ಯನವರು ತಾಲೂಕ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಇಂದು #ತಾಲೂಕ_ಪಂಚಾಯತ್ ಸಭಾಂಗಣದಲ್ಲಿ #ಕೋವಿಡ್_19 ಗೆ ಸಂಬಂಧಿಸಿದ ವಿಷಯದ ಕುರಿತು ಬಾದಾಮಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ_ಸಿದ್ದರಾಮಯ್ಯನವರು ತಾಲೂಕ ಮಟ್ಟದ ಅಧಿಕಾರಿಗಳೊಂದಿಗೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂಧಿಯವರೊಂದಿಗೆ ಸಭೆ ನಡೆಸಿದರು.

ಎಂ.ಪಿ.ರೇಣುಕಾಚಾರ್ಯರ ಜಿಲ್ಲಾ ಪ್ರವಾಸ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಎಂ.ಪಿ.ರೇಣುಕಾಚಾರ್ಯ ಇವರು ಮೇ 29 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಮೇ 29 ರ ಶನಿವಾರ ಬೆಳಿಗ್ಗೆ 10.30 ರಿಂದ ಸಂಜೆ 7 ಗಂಟೆವರೆಗೆ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕುಗಳ ವ್ಯಾಪ್ತಿಯಸಾರ್ವಜನಿಕ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯಕೇಂದ್ರಗಳಿಗೆ ಭೇಟಿ ನೀಡಿ…

ಪರೋಪಕಾರಿ ಫೌಂಡೇಶನ್ (ರಿ), ಮೈಸೂರು ಹಾಗೂ ಶ್ರೀ ಸಿದ್ದರಾಮಯ್ಯ ಅಭಿಮಾನಿಗಳ ಬಳಗ, ಬಾದಾಮಿ ವಿಧಾನಸಭಾ ಮತಕ್ಷೇತ್ರ ವತಿಯಿಂದ ಮಾಜಿ ಮುಖ್ಯಮಂತ್ರಿಗಳು, ಶಾಸಕರಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರ ಅಮೃತ ಹಸ್ತದಿಂದ ಉದ್ಘಾಟಿಸಿದರು

ಪರೋಪಕಾರಿ ಫೌಂಡೇಶನ್ (ರಿ), ಮೈಸೂರು ಹಾಗೂಶ್ರೀ ಸಿದ್ದರಾಮಯ್ಯ ಅಭಿಮಾನಿಗಳ ಬಳಗ, ಬಾದಾಮಿ ವಿಧಾನಸಭಾ ಮತಕ್ಷೇತ್ರ ವತಿಯಿಂದ ಬಾದಾಮಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಬಾದಾಮಿ ನಗರ, ಕೆರೂರ, ಗುಳೇದಗುಡ್ಡ ನಗರದ ಸಾರ್ವಜನಿಕ ಆಸ್ಪತ್ರೆಗಳಿಗೆ ಕೋವಿಡ್ ಸೊಂಕು ನಿರ್ವಹಣೆ ಅಗತ್ಯಕ್ಕೆ 100 ಬೆಡ್‌ಗಳು…

ಬಾದಾಮಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರ ಸಾಮಾಜಿಕ ಜಾಲತಾಣದ ಬ್ಲಾಕ್ ಅಧ್ಯಕ್ಷರಾದ ನಿಂಗರಾಜ ತಾಳಿ ಯವರಿಂದ ಕರೋನಾ ರೋಗದ ಜಾಗೃತಿ

ಬಾದಾಮಿ ತಾಲೂಕಿನ ಕಾತರಕಿ ಗ್ರಾಮದ ಕಾಂಗ್ರೆಸ್ ಯುವ ಮುಖಂಡರು ಹಾಗೂ ಬಾದಾಮಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರ ಸಾಮಾಜಿಕ ಜಾಲತಾಣದ ಬ್ಲಾಕ್ ಅಧ್ಯಕ್ಷರಾದ ನಿಂಗರಾಜ ತಾಳಿ ಯವರಿಂದ ಕರೋನಾ ರೋಗದ ಜಾಗೃತಿಗಾಗಿ ಗ್ರಾಮದ ಜನತೆಗೆ 1000 ಮಾಸ್ಕ್ ಹಾಗೂ…

ಮುಖ್ಯಮಂತ್ರಿ, ಗೃಹಮಂತ್ರಿ, ರಾಜ್ಯದ ಮಹಿಳೆಯರರ ಹಾಗೂ ಪೊಲೀಸ್ ಅಧಿಕಾರಿಗಳ ಆತ್ಮಗೌರವ ರಕ್ಷಣೆಗೆ ಪೊಲೀಸರು ರೇಪಿಸ್ಟ್ ರಮೇಶನನ್ನು ತಕ್ಷಣ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜತೆ ಗುರುವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು: ‘ನಮಗೆ ವ್ಯಕ್ತಿಗಿಂತ ಕರ್ನಾಟಕ ರಾಜ್ಯದ ಪೋಲೀಸ್ ಇಲಾಖೆ ಗೌರವ ಮುಖ್ಯ. ಪೊಲೀಸ್ ಅಧಿಕಾರಿಗಳು ಮುಕ್ತವಾಗಿ ಕೆಲಸ ಮಾಡಲಾಗದ ಸ್ಥಿತಿ ನಿರ್ಮಾಣವಾಗುತ್ತಿದೆ.…

ಎಂ.ಪಿ.ರೇಣುಕಾಚಾರ್ಯರವರ ಜಿಲ್ಲಾ ಪ್ರವಾಸ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದಎಂ.ಪಿ.ರೇಣುಕಾಚಾರ್ಯರವರು ಮೇ 28 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಮೇ 28 ರ ಶುಕ್ರವಾರ ಬೆಳಿಗ್ಗೆ 10.30 ರಿಂದ ಸಂಜೆ 7ಗಂಟೆವರೆಗೆ ಹೊನ್ನಾಳಿ ಮತ್ತು ನ್ಯಾಮತಿ ಅವಳಿತಾಲ್ಲೂಕುಗಳ ವ್ಯಾಪ್ತಿಯ ಸಾರ್ವಜನಿಕ ಆಸ್ಪತ್ರೆಗಳು ಮತ್ತುಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಕೋವಿಡ್-19ಸೋಂಕಿತರ ಚಿಕಿತ್ಸೆಗೆ…

MRPL ಉದ್ಯೋಗ ನೇಮಕಾತಿಯಲ್ಲಿ ಕರ್ನಾಟಕ ಮತ್ತು ತುಳುನಾಡಿಗೆ ಆದ ಅನ್ಯಾಯದ ವಿರುದ್ಧ ಮಾಜಿ ಸಚಿವರಾದ ಶ್ರೀ ಅಭಯಚಂದ್ರ ಜೈನ್ ಹಾಗೂ ಯುವ ನಾಯಕ ಶ್ರೀ ಮಿಥುನ್ ರೈ

MRPL ಉದ್ಯೋಗ ನೇಮಕಾತಿಯಲ್ಲಿ ಕರ್ನಾಟಕ ಮತ್ತು ತುಳುನಾಡಿಗೆ ಆದ ಅನ್ಯಾಯದ ವಿರುದ್ಧ ಮಾಜಿ ಸಚಿವರಾದ ಶ್ರೀ ಅಭಯಚಂದ್ರ ಜೈನ್ ಹಾಗೂ ಯುವ ನಾಯಕ ಶ್ರೀ ಮಿಥುನ್ ರೈ ಇಂದು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ನೇಮಕಾತಿಯನ್ನು ತಕ್ಷಣವೇ ಅಧಿಕೃತವಾಗಿ ತಡೆ…

You missed