Category: ಸ್ಟೇಟ್ ನ್ಯೂಸ್

ಮೈಸೂರು :- ಜ 19 ಮೈಸೂರು ಜಿಲ್ಲೆಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ

ಕೆ.ಆರ್.ನಗರ ತಾಲೂಕಿನ ದೊಡ್ಡಕೊಪ್ಪಲು ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ಅನಾವರಣಗೊಳಿಸುವ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಸಚಿವರಾದ ಎಚ್ ವಿಶ್ವನಾಥ್ ಸಚಿವರಾದ ಈಶ್ವರಪ್ಪ ಅವರು ಹಾಜರಿದ್ದರು.

ಸಿದ್ದರಾಮೇಶ್ವರ ಭಾವಚಿತ್ರದ ಅದ್ದೂರಿ ಮೆರವಣಿಗೆ

ಬಾಗಲಕೋಟೆ: ಜನವರಿ 14 : ಜಿಲ್ಲಾಡಳಿತ ಭವನದ ಆವರಣದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆ ಜಿಲ್ಲಾಡಳಿತ ಭವನದ ಆವರಣದಿಂದ ಪ್ರಾರಂಭವಾಗಿ ನವನಗರದ ಬಸ್…

ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಇಂದು ಪೂಜ್ಯ ಡಾ. ಮಾತೆ ಮಹಾದೇವಿ ಯವರ ಮೂರ್ತಿಯನ್ನು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಅನಾವರಣ ಗೊಳಿಸಿದರು.

ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಇಂದು ಪೂಜ್ಯ ಡಾ. ಮಾತೆ ಮಹಾದೇವಿ ಯವರ ಮೂರ್ತಿಯನ್ನು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಅನಾವರಣ ಗೊಳಿಸಿದರು. ಸಂದರ್ಭದಲ್ಲಿ ಶಾಸಕರಾದ ಶ್ರೀ ದೊಡ್ಡನಗೌಡ ಪಾಟೀಲ್, ಶ್ರೀ ಅಮರೌಗೌಡ ಬಯ್ಯಾಪುರ ,ವಿಧಾನ ಪರಿಷತ್ ವಿರೋಧ ಪಕ್ಷದ…

ಪಲ್ಸ್ ಪೋಲಿಯೋ ಲಸಿಕಾ ಪೋಸ್ಟರ್ ಬಿಡುಗಡೆ

ಹಾಸನ.ಜ.13 ಜ.19 ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಪೋಸ್ಟರ್‍ಗಳನ್ನು ಜಿಲ್ಲಾಧಿಕಾರಿ ಆರ್. ಗಿರೀಶ್ ಬಿಡುಗಡೆ ಮಾಡಿದರು. ಸಭೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ|| ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ||…

ಬಂಡೀಪುರದಲ್ಲಿ ಬೆಂಕಿಗೆ ಬಲೆ: ಕಳೆದ ವರ್ಷ ಆದ ಅನಾಹುತದಿಂದ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು.

ಕಳೆದ ವರ್ಷ ಬೆಂಕಿ ಅನಾಹುತದಿಂದ ಬಂಡೀಪುರ ಭಾಗದ ಸಾಕಷ್ಟು ಅರಣ್ಯ ನಾಶವಾಗಿತ್ತು. ಈ ಹಿನ್ನೆಲೆ ಕಳೆದ ವರ್ಷದ ಅನಾಹುತ ಮತ್ತೆ ನಡೆಯದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಚಳಿಗಾಲದಲ್ಲೇ ಫೈರ್‌ಲೈನ್‌ ಕಾಮಗಾರಿ ಆರಂಭಿಸಿದ್ದಾರೆ. ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಕಳೆದ ಬಾರಿ…

ಬೆಂಗಳೂರು, ಜನವರಿ 07: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು 107 ನೇ ಭಾರತೀಯ ವಿಜ್ಞಾನ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾರತೀಯ ವಿಜ್ಞಾನ ಕಾಂಗ್ರೆಸ್ ನ ಅಧ್ಯಕ್ಷ ಪ್ರೊ.ಕೆ.ಎಸ್.ರಂಗಪ್ಪ, ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ರಾಜೇಂದ್ರ ಪ್ರಸಾದ್ ಉಪಸ್ಥಿತರಿದ್ದರು.

ಬೆಂಗಳೂರು, ಜನವರಿ 07: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು 107 ನೇ ಭಾರತೀಯ ವಿಜ್ಞಾನ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು

ಬೆಂಗಳೂರು, ಜನವರಿ 07: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು 107 ನೇ ಭಾರತೀಯ ವಿಜ್ಞಾನ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು

ಬಟನ್ ಒತ್ತುವ ಮೂಲಕ ನೇರವಾಗಿ ರೈತರ ಖಾತೆಗೆ ಹಣ ವರ್ಗಾವಣೆ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

ತುಮಕೂರು ಜ.೨: ಪ್ರಧಾನ ಮಂತ್ರಿಗಳ ಕಿಸಾನ್ ಸಮ್ಮಾನ್ ಯೋಜನೆಯಡಿ ೬ ಕೋಟಿ ಕುಟುಂಬಗಳಿಗೆ ೧೨ ಸಾವಿರ ಕೋಟಿ ರೂ.ಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಟನ್ ಒತ್ತುವ ಮೂಲಕ ನೇರವಾಗಿ ರೈತರ ಖಾತೆಗೆ ಹಣ ವರ್ಗಾವಣೆ ಮಾಡಿದರು. ನಗರದ ಜೂನಿಯರ್…

ರೈತ ಬಾಂಧವರಿಗೆ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ: ಸಚಿವ ಪ್ರಹ್ಲಾದ್ ಜೋಶಿ

ತುಮಕೂರು ಜ.೧: ನಗರದಲ್ಲಿ ಜನವರಿ ೨ರಂದು ನಡೆಯಲಿರುವ ಕೃಷಿ ಸಮ್ಮಾನ್ ಕಾರ್ಯಕ್ರಮದಲ್ಲಿ ೧೬ ಮಹಿಳಾ ರೈತರು ಹಾಗೂ ೧೬ ಪುರುಷ ರೈತರು ಸೇರಿದಂತೆ ಒಟ್ಟು ೩೨ ರೈತ ಬಾಂಧವರಿಗೆ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರ…

ನೆಹರೂರವರು ಸಹಕಾರ ತತ್ವದಲ್ಲಿ ಅಚಲ ವಿಶ್ವಾಸ ಮತ್ತು ಬದ್ದತೆಯನ್ನು ಇರಿಸಿಕೊಂಡಿದ್ದರು : ಎನ್.ಎ.ಮುರುಗೇಶ್

ದಾವಣಗೆರೆ ಡಿ.21 -“ಸ್ವತಂತ್ರ ಭಾರತದ ಪ್ರಥಮ ಪ್ರಧಾನಿ ಹಾಗೂ ರಾಷ್ಟ್ರಪ್ರೇಮಿ ಪಂಡಿತ್ ಜವಹರಲಾಲ್ ನೆಹರೂ ರವರು ಸಹಕಾರ ತತ್ವದಲ್ಲಿ ಅಚಲ ವಿಶ್ವಾಸವನ್ನು ಮತ್ತು ಬಧ್ದತೆಯನ್ನು ಇರಿಸಿಕೊಂಡಿದ್ದರು ಎಂದು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಎನ್.ಎ. ಮುರುಗೇಶ್ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ…