Category: Uncategorized

ನ್ಯಾಮತಿ: ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಆಂಜನೇಯ ಸ್ವಾಮಿ ದುರ್ಗಮ್ಮ ದೇವಿ ಕಳಸಾರೋಹಣ ನೆರವೇರಿಸಿ, ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಶಿವಾಚಾರ್ಯರು.

ನ್ಯಾಮತಿ: ಜೀವನದಲ್ಲಿ ಮೋಕ್ಷ ಪ್ರಾಪ್ತಿಗೆ ಭಕ್ತಿ ಮಾರ್ಗ ಅತ್ಯುತ್ತಮವಾದದ್ದು ಆದ್ದರಿಂದ ಎಲ್ಲರೂ ಗುರಿ ಹಿರಿಯರಲ್ಲಿ ದೇವರುಗಳಲ್ಲಿ ಭಯ ಭಕ್ತಿಯಿಂದ ನಡೆದು ಕೊಂಡು ತನ್ಮೂಲಕ ಮೋಕ್ಷ ಹೊಂದಬೇಕು ಎಂದು ಸಿರಿಗೆರೆ ಬೃಹನ್ಮಠದ ತರಳುಬಾಳು ಜಗದ್ಗುರು 1108 ಡಾ// ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.ನ್ಯಾಮತಿ…

ಮತ್ತೆ ಬಿಜೆಪಿ ಮತ್ತೆ ಮೋದಿ ಎಂಬ ಗೋಡೆ ಬರ ಮಾಡುವುದರ ಮೂಲಕ ಜಾಗೃತಿ

ನ್ಯಾಮತಿ: ಪಟ್ಟಣದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಜೆ,ಪಿ ನಡ್ದಾರವರ ಅಪೇಕ್ಷೆ ಮೇರೆಗೆ ವಿಕಸಿತ ಭಾರತಕ್ಕಾಗಿ ಗ್ರಾಮ ಚಲೋ ಅಭಿಯಾನ ಹಮ್ಮಿಕೊಳ್ಳಲಾಯಿತು. ಭಾರತೀಯ ಜನತಾ ಪಾರ್ಟಿ ಮಾಜಿ ಅಧ್ಯಕ್ಷ ಎ,ಬಿ ಹನುಮಂತಪ್ಪ ಮತ್ತು ಪಟ್ಟಣದ ಪಕ್ಷದ ಮುಖಂಡರೊಂದಿಗೆ ಜೊತೆಗೂಡಿ ಮತ್ತೆ…

ಮತದಾರರ ಪಟ್ಟಿ  ಪರಿಷ್ಕರಣೆ  ಇಂದು ಜಾಗೃತಿ ಜಾಥಾ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಹಯೋಗದಲ್ಲಿ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ-2023ರ ಪರಿಷ್ಕರಣೆ ಹಾಗೂ ಹೊಸ ಮತದಾರರ ಸೇರ್ಪಡೆ ಕುರಿತಂತೆ ನವಂಬರ್ 09 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಹೈಸ್ಕೂಲ್ ಮೈದಾನದಿಂದ ಕಾಲ್ನಡಿಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.   ಯಾವುದೇ ಮತದಾರ ಮತದಾನದಿಂದ…

ದ್ವಿತೀಯ ಪಿಯು ಫಲಿತಾಂಶ: ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳು ಬೆಳಗುತ್ತಿಯ ಶ್ರೀ ತೀರ್ಥಲಿಂಗೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಿಯಾಂಕ.ಡಿ.ಆರ್ ಶೇ.97.5(585) ಅಂಕ ಗಳಿಸಿ ಪ್ರಥಮ ಸ್ಥಾನ,

ದಾವಣಗೆರೆ ಜೂ.18ದಾವಣಗೆರೆ ಜಿಲ್ಲೆಯ ದ್ವೀತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ-2022ರಸಂಯೋಜನೆವಾರು ಅತೀ ಹೆಚ್ಚು ಅಂಕಗಳನ್ನು ಪಡೆದವಿದ್ಯಾರ್ಥಿಗಳ ವಿವರ ಇಂತಿವೆ.ಕಲಾ ವಿಭಾಗದಲ್ಲಿ ನ್ಯಾಮತಿ ತಾಲ್ಲೂಕಿನ ಬೆಳಗುತ್ತಿಯ ಶ್ರೀತೀರ್ಥಲಿಂಗೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಿಯಾಂಕ.ಡಿ.ಆರ್ಶೇ.97.5(585) ಅಂಕ ಗಳಿಸಿ ಪ್ರಥಮ ಸ್ಥಾನ, ಜಗಳೂರು ತಾಲ್ಲೂಕಿನಕಮಂಡಲಗೊಂದಿ ವಾಸುದೇವರೆಡ್ಡಿ ಪದವಿಪೂರ್ವ…

ಶಿವ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಹೊನ್ನಾಳಿಯಲ್ಲಿ ಪೂರ್ವಭಾವಿ ಸಭೆ.

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಚೀಲೂರು ಗ್ರಾಮದಲ್ಲಿ ದಿನಾಂಕ 24 11-21 ರಂದು ಬುಧವಾರ ಬೆಳಗ್ಗೆ 11:30ಕ್ಕೆ ಸರಿಯಾಗಿ VSSN ಕಟ್ಟಡ ಚೀಲೂರಿನಲ್ಲಿ ,ಶಿವ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಹೊನ್ನಾಳಿ ನೂತನ ಚೀಲೂರು ಶಾಖೆಯ ಉದ್ಘಾಟನಾ ಸಮಾರಂಭವು ನಡೆಯುತ್ತಿದ್ದು, ಉದ್ಘಾಟನೆ…

ಜಿಲ್ಲಾ ಕಾಂಗ್ರೆಸ್‍ನಿಂದ ನಾಳೆ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನಾಚರಣೆ ಮತ್ತು ದಿ|| ಇಂದಿರಾಗಾಂಧಿ ಪುಣ್ಯತಿಥಿ

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಉಪಪ್ರಧಾನಿ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ ಪುಣ್ಯತಿಥಿಯನ್ನು ಅಕ್ಟೋಬರ್ 31ರಂದು ಆಚರಿಸಲಾಗುವುದು. ನಾಳೆ ಬೆಳಿಗ್ಗೆ 11-30 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ…

ಕೊರೊನ ನಿರ್ವಹಣೆಯಲ್ಲಿ ಜಿಲ್ಲಾಡಳಿತ

ಯಶಸ್ವಿ – ಉಮಾಶಂಕರ್ ಕೋವಿಡ್-19 ರ ಮೂರನೇ ಅಲೆ ಸಂಭಾವ್ಯ ಜಿಲ್ಲೆಯಲ್ಲಿವ್ಯಾಕ್ಸಿನೇಷನ್ ಪ್ರಮಾಣವನ್ನು ಹೆಚ್ಚಿಸಿ ಶೇ.100 ರಷ್ಟು ಪ್ರಗತಿಸಾಧಿಸಬೇಕು. ಆರೋಗ್ಯ ಇಲಾಖೆಯೊಂದಿಗೆ ಎಲ್ಲಾ ಇಲಾಖೆಗಳು ಕೈಜೋಡಿಸಿ ಮುಂದಿನ ದಿನಗಳಲ್ಲಿ ವ್ಯಾಕ್ಸಿನೇಷನ್ ಬಗೆಗೆ ಇರುವಮೂಢನಂಬಿಕೆಗಳನ್ನು ಹೋಗಲಾಡಿಸಿ ಹೆಚ್ಚು ಪ್ರಚಾರಮಾಡಬೇಕು ಹಾಗೂ ಕೊರೊನಾ ನಿರ್ವಹಣೆಯಲ್ಲಿ ಎಲ್ಲಾಅಧಿಕಾರಿಗಳು ಉತ್ತಮವಾಗಿ…

ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ಜಿಲ್ಲೆಯಾದ್ಯಂತ ಕಾನೂನು ಅರಿವು ಕಾರ್ಯಕ್ರಮಗಳ ಆಯೋಜನೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ 75ನೇಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಪ್ಯಾನ್ ಇಂಡಿಯಾಅವೇರ್‍ನೆಸ್ ಅಂಡ್ ಔಟ್‍ರೀಚ್ ಕಾರ್ಯಕ್ರಮ ನಿಮಿತ್ಯ ಜಿಲ್ಲೆಯಾದ್ಯಂತಎಲ್ಲಾ ತಾಲ್ಲೂಕುಗಳಲ್ಲಿ ಅ.02 ರಿಂದ ಅ.14 ರವರೆಗೆ ರಾಷ್ಟ್ರೀಯಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ನಿರಂತರವಾಗಿಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.ಅ.02 ರಂದು…

ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಇಂದು ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಖಾದಿ ಭಂಡಾರ್ ಕ್ಕೆ ಭೇಟಿ.

ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಇಂದು ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಖಾದಿ ಭಂಡಾರ್ ಕ್ಕೆ ಭೇಟಿ ನೀಡಿ, ಖಾದಿ ಬಟ್ಟೆಗಳನ್ನು ಖರೀದಿಸಲಾಯಿತು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ತತ್ವ ಆದರ್ಶಗಳನ್ನು ಸಂಪೂರ್ಣವಾಗಿ…