Category: Uncategorized

ದ್ವಿತೀಯ ಪಿಯು ಫಲಿತಾಂಶ: ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳು ಬೆಳಗುತ್ತಿಯ ಶ್ರೀ ತೀರ್ಥಲಿಂಗೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಿಯಾಂಕ.ಡಿ.ಆರ್ ಶೇ.97.5(585) ಅಂಕ ಗಳಿಸಿ ಪ್ರಥಮ ಸ್ಥಾನ,

ದಾವಣಗೆರೆ ಜೂ.18ದಾವಣಗೆರೆ ಜಿಲ್ಲೆಯ ದ್ವೀತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ-2022ರಸಂಯೋಜನೆವಾರು ಅತೀ ಹೆಚ್ಚು ಅಂಕಗಳನ್ನು ಪಡೆದವಿದ್ಯಾರ್ಥಿಗಳ ವಿವರ ಇಂತಿವೆ.ಕಲಾ ವಿಭಾಗದಲ್ಲಿ ನ್ಯಾಮತಿ ತಾಲ್ಲೂಕಿನ ಬೆಳಗುತ್ತಿಯ ಶ್ರೀತೀರ್ಥಲಿಂಗೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಿಯಾಂಕ.ಡಿ.ಆರ್ಶೇ.97.5(585) ಅಂಕ ಗಳಿಸಿ ಪ್ರಥಮ ಸ್ಥಾನ, ಜಗಳೂರು ತಾಲ್ಲೂಕಿನಕಮಂಡಲಗೊಂದಿ ವಾಸುದೇವರೆಡ್ಡಿ ಪದವಿಪೂರ್ವ…

ಶಿವ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಹೊನ್ನಾಳಿಯಲ್ಲಿ ಪೂರ್ವಭಾವಿ ಸಭೆ.

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಚೀಲೂರು ಗ್ರಾಮದಲ್ಲಿ ದಿನಾಂಕ 24 11-21 ರಂದು ಬುಧವಾರ ಬೆಳಗ್ಗೆ 11:30ಕ್ಕೆ ಸರಿಯಾಗಿ VSSN ಕಟ್ಟಡ ಚೀಲೂರಿನಲ್ಲಿ ,ಶಿವ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಹೊನ್ನಾಳಿ ನೂತನ ಚೀಲೂರು ಶಾಖೆಯ ಉದ್ಘಾಟನಾ ಸಮಾರಂಭವು ನಡೆಯುತ್ತಿದ್ದು, ಉದ್ಘಾಟನೆ…

ಜಿಲ್ಲಾ ಕಾಂಗ್ರೆಸ್‍ನಿಂದ ನಾಳೆ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನಾಚರಣೆ ಮತ್ತು ದಿ|| ಇಂದಿರಾಗಾಂಧಿ ಪುಣ್ಯತಿಥಿ

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಉಪಪ್ರಧಾನಿ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ ಪುಣ್ಯತಿಥಿಯನ್ನು ಅಕ್ಟೋಬರ್ 31ರಂದು ಆಚರಿಸಲಾಗುವುದು. ನಾಳೆ ಬೆಳಿಗ್ಗೆ 11-30 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ…

ಕೊರೊನ ನಿರ್ವಹಣೆಯಲ್ಲಿ ಜಿಲ್ಲಾಡಳಿತ

ಯಶಸ್ವಿ – ಉಮಾಶಂಕರ್ ಕೋವಿಡ್-19 ರ ಮೂರನೇ ಅಲೆ ಸಂಭಾವ್ಯ ಜಿಲ್ಲೆಯಲ್ಲಿವ್ಯಾಕ್ಸಿನೇಷನ್ ಪ್ರಮಾಣವನ್ನು ಹೆಚ್ಚಿಸಿ ಶೇ.100 ರಷ್ಟು ಪ್ರಗತಿಸಾಧಿಸಬೇಕು. ಆರೋಗ್ಯ ಇಲಾಖೆಯೊಂದಿಗೆ ಎಲ್ಲಾ ಇಲಾಖೆಗಳು ಕೈಜೋಡಿಸಿ ಮುಂದಿನ ದಿನಗಳಲ್ಲಿ ವ್ಯಾಕ್ಸಿನೇಷನ್ ಬಗೆಗೆ ಇರುವಮೂಢನಂಬಿಕೆಗಳನ್ನು ಹೋಗಲಾಡಿಸಿ ಹೆಚ್ಚು ಪ್ರಚಾರಮಾಡಬೇಕು ಹಾಗೂ ಕೊರೊನಾ ನಿರ್ವಹಣೆಯಲ್ಲಿ…

ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ಜಿಲ್ಲೆಯಾದ್ಯಂತ ಕಾನೂನು ಅರಿವು ಕಾರ್ಯಕ್ರಮಗಳ ಆಯೋಜನೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ 75ನೇಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಪ್ಯಾನ್ ಇಂಡಿಯಾಅವೇರ್‍ನೆಸ್ ಅಂಡ್ ಔಟ್‍ರೀಚ್ ಕಾರ್ಯಕ್ರಮ ನಿಮಿತ್ಯ ಜಿಲ್ಲೆಯಾದ್ಯಂತಎಲ್ಲಾ ತಾಲ್ಲೂಕುಗಳಲ್ಲಿ ಅ.02 ರಿಂದ ಅ.14 ರವರೆಗೆ ರಾಷ್ಟ್ರೀಯಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ನಿರಂತರವಾಗಿಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.ಅ.02 ರಂದು…

ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಇಂದು ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಖಾದಿ ಭಂಡಾರ್ ಕ್ಕೆ ಭೇಟಿ.

ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಇಂದು ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಖಾದಿ ಭಂಡಾರ್ ಕ್ಕೆ ಭೇಟಿ ನೀಡಿ, ಖಾದಿ ಬಟ್ಟೆಗಳನ್ನು ಖರೀದಿಸಲಾಯಿತು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ತತ್ವ ಆದರ್ಶಗಳನ್ನು ಸಂಪೂರ್ಣವಾಗಿ…

ಸಾರಿಗೆ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಪರಿಶಿಷ್ಟ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿ ಉದ್ಘಾಟನೆ.

ತುಮಕೂರು ಜಿಲ್ಲೆಯ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯೆನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು…

ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಒಂದು ವೈಶಷ್ಟ್ಯ ಆತನ ಬಾಲ್ಯ ತುಂಟ ತನದ ಲಕ್ಷಣ ಅದಕ್ಕೆ ಪ್ರತಿಕಾ

ಹಿಂದೂ ಪುರಾಣಗಳ ಪ್ರಕಾರ ಈ ದಿನ ಮಹತ್ವದ ದಿನವಾಗಿದೆ. ಶ್ರೀ ಕೃಷ್ಣನ ಭಕ್ತರು ಈ ದಿನದ ವಿಶೇಷವಾಗಿ ಕೃಷ್ಣನ ದೇಗುಲಗಳಿಗೆ ಭೇಟಿ ನೀಡುತ್ತಾರೆ. ವಿಶೇಷ ಪೂಜೆ ಕೈಗೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಲಾಗುತ್ತದೆಕೃಷ್ಣ ಜನ್ಮಾಷ್ಟಮಿಯನ್ನು ಗೋಕುಲಾಷ್ಟಮಿ ಎಂದೂ ಕರೆಯಲಾಗುತ್ತದೆ. ಇದು ಹಿಂದೂಗಳ ಅತ್ಯಂತ…

ಇಂಧನ ಮೂಲ ಮತ್ತು ರಾಸಾಯನಿಕ, ರಸಗೊಬ್ಬರ ಖಾತೆ ರಾಜ್ಯ ಸಚಿವರಾದ ಶ್ರೀ ಭಗವಂತ ಖೂಬಾ ಅವರ ನೇತೃತ್ವದಲ್ಲಿ ಸಾರಿಗೆ ಇಲಾಖೆ ಸಚಿವರಾದ ಶ್ರೀ ಬಿ.ಶ್ರೀರಾಮುಲು.

ನೂತನ ಕೇಂದ್ರ ಸಚಿವರನ್ನು ಪರಿಚಯಿಸುವ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಜನರಿಗೆ ಪ್ರಚುರಪಡಿಸುವ ಉದ್ದೇಶದಿಂದ ಇಂದು ಬಳ್ಳಾರಿಯಲ್ಲಿ ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ ಮತ್ತು ರಾಸಾಯನಿಕ, ರಸಗೊಬ್ಬರ ಖಾತೆ ರಾಜ್ಯ ಸಚಿವರಾದ ಶ್ರೀ ಭಗವಂತ ಖೂಬಾ ಅವರ ನೇತೃತ್ವದಲ್ಲಿ ನಡೆದ…