ಶಿಥಿಲಾವಸ್ಥೆಯಲ್ಲಿರುವಅಪಾಯಕಾರಿಕಟ್ಟಡಗಳನ್ನು 7 ದಿನಗಳೊಳಗೆತೆರವುಗೊಳಿಸಸಲುಪಾಲಿಕೆಆಯುಕ್ತರಆದೇಶ.
ದಾವಣಗೆರೆ, ಮೇ.21: ಹಳೆಯ ಮತ್ತು ಶಿಥಿಲಗೊಂಡ ಕಟ್ಟಡಗಳಿಂದ ಸಂಭವಿಸಬಹುದಾದ ಮುಂಜಾಗ್ರತಾ ಹಾನಿಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ, ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆ ಅಥವಾ ಅಪಾಯಕಾರಿ ಸ್ಥಿತಿಯಲ್ಲಿರುವ ಸಂಪೂರ್ಣ ಕಟ್ಟಡ ಅಥವಾ ಕಟ್ಟಡದ ಭಾಗವನ್ನು ಈ ಪ್ರಕಟಣೆ ಹೊರಡಿಸಿದ 7 ದಿನಗಳೊಳಗಾಗಿ ತೆರವುಗೊಳಿಸಬೇಕು ಅಥವಾ…
