Category: Uncategorized

ಸೆಪ್ಟೆಂಬರ್ 30 ರವರೆಗೆ ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ

ದಾವಣಗೆರೆ, ಮೇ.06 : ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ…

ಸಮರ್ಥ್ ಶಾಮನೂರು ಗೆಲುವಿಗೆ ಸೈಯದ್ ಖಾಲಿದ್ ಅಹ್ಮದ್ ಸಂತಸ.

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಜಯ ಗಳಿಸಿದ್ದು, ಮತ್ತೊಮ್ಮೆ ಈ ಕ್ಷೇತ್ರವು ಕಾಂಗ್ರೆಸ್ ಭದ್ರಕೋಟೆ ಎಂಬುದು ಸಾಬೀತಾಗಿದೆ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್…

ರಾಗಿ ಖರೀದಿ ಪ್ರಕ್ರಿಯೆ: ನೋಂದಾಯಿತ ರೈತರಿಗೆ ಮೇ 5 ರವರೆಗೆ ಮಾರಾಟಕ್ಕೆ ಅಂತಿಮ ಅವಕಾಶ

2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ರಾಗಿ ಖರೀದಿ ಪ್ರಕ್ರಿಯೆಯು ಮುಕ್ತಾಯದ ಹಂತ ತಲುಪಿದ್ದು, ಬಾಕಿ ಇರುವ ನೋಂದಾಯಿತ ರೈತರು ಮೇ 05 ರೊಳಗೆ ರಾಗಿ ಮಾರಾಟ ಮಾಡಲು ಅಂತಿಮ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.…

ಪ್ರತಿ ಹನಿ ನೀರೂ ಅಮೂಲ್ಯ, ಮಿತವಾಗಿ ಬಳಸಿ : ಜಿ.ಎಂ.ಗಂಗಾಧರಸ್ವಾಮಿ ಸಲಹೆ

ಪ್ರತಿ ವರ್ಷದಂತೆ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಬರುತ್ತಿದೆ ಅಲ್ಲದೇ ತಾಪಮಾನ ಹೆಚ್ಚಳದಿಂದಾಗಿಕೆರೆ-ಕಟ್ಟೆ-ಕಾಲುವೆಗಳಲ್ಲಿ ನೀರಿನ ಪ್ರಮಾಣ ದಿನೇದಿನೇ ಕಡಿಮೆಯಾಗುತ್ತಿದೆ ಮಾತ್ರವಲ್ಲ ಅಂತರ್ಜಲದ ಮಟ್ಟವೂ ಕುಸಿಯುತ್ತಿರುವುದು ಆತಂಕದಸಂಗತಿಯಾಗಿದ್ದು, ಜಿಲ್ಲೆಯ ಜನರು ಜಲಮೂಲಗಳನ್ನು ಸಂರಕ್ಷಿಸಿಕೊಳ್ಳುವ, ಮಿತವಾಗಿ ಬಳಸುವ ಬಗ್ಗೆ ವಿಶೇಷ ಗಮನಹರಿಸಬೇಕಾದ ಅಗತ್ಯವಿದೆ ಎಂದುಜಿಲ್ಲಾಧಿಕಾರಿ…

ದಾವಣಗೆರೆ ದಕ್ಷಿಣ ಉಪ-ಚುನಾವಣೆ ಮತ ಎಣಿಕೆ: ಮೇ 04 ರಂದು ಹಳೇ ಪಿ.ಬಿ. ರಸ್ತೆಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆಯ ಮತ ಎಣಿಕೆಯು ಮೇ 04 ರಂದು ಹಳೇ ಪಿ.ಬಿ. ರಸ್ತೆಯಲ್ಲಿರುವ ಡಿಆರ್‌ಆರ್ ಶಾಲೆಯಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಮತ್ತು ಭದ್ರತೆಯ ದೃಷ್ಟಿಯಿಂದ ಮತ ಎಣಿಕಾ ಕೇಂದ್ರದ ಸುತ್ತಮುತ್ತ ವಾಹನ ಸಂಚಾರ…

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ: ಮತ ಎಣಿಕೆ ದಿನ  ‘ಶುಷ್ಕ ದಿವಸ’ ಘೋಷಣೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ಮುಕ್ತ, ಶಾಂತಿಯುತ ಹಾಗೂ ನಿಷ್ಪಕ್ಷಪಾತವಾಗಿ ನಡೆಯುವ ಸಂಬಂಧ, ಮತ ಎಣಿಕೆಯ ದಿನದಂದು ಮೇ 4 ರಂದು ದಾವಣಗೆರೆ ತಾಲ್ಲೂಕು ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಾ ಮದ್ಯದ ಅಂಗಡಿಗಳು, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್,…

ಪೌರಕಾರ್ಮಿಕರ ಸೇವೆ ಅನನ್ಯ: ಡಾ. ಎಚ್.ಪಿ. ರಾಜಕುಮಾರ್ ಅಭಿಮತ

ಹೊನ್ನಾಳಿ: “ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಶ್ಲಾಘನೀಯ. ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಸೇವಾ ಭದ್ರತೆ ಒದಗಿಸಿ, ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವ ಮೂಲಕ ಸರ್ಕಾರ ತಾರತಮ್ಯ ನೀತಿಯನ್ನು ಕೈಬಿಡಬೇಕು” ಎಂದು ಭಾರತೀಯ ವಿದ್ಯಾ ಸಂಸ್ಥೆಯ…

ಉಪ ಚುನಾವಣೆಗೆ ಸಿಬ್ಬಂದಿ ಕೊರತೆ ಉಂಟಾಗದಂತೆ ಕ್ರಮ : ಜಿಲ್ಲಾ ಚುನಾವಣಾಧಿಕಾರಿ.

ಪ್ರಸ್ತುತ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುತ್ತಿವೆ, ಏಪ್ರಿಲ್ 1 ರಿಂದ ಜನಗಣತಿ (Census) ಕಾರ್ಯ ಆರಂಭವಾಗಲಿದೆ ಮತ್ತು ಪಿಯುಸಿ ಮೌಲ್ಯಮಾಪನ ಕಾರ್ಯವೂ ನಡೆಯಬೇಕಿದೆ ಈ ಎಲ್ಲಾ ಕಾರಣಗಳಿಂದ ಸಿಬ್ಬಂದಿ ಕೊರತೆ ಇದೆ ಆದಾಗ್ಯೂ ಉಪಚುನಾವಣೆಗೆ ಸಿಬ್ಬಂದಿ ಕೊರತೆ ಉಂಟಾಗದಂತೆ ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ…

ದೇಶದ ಜನತೆಗೆ ಯುಗಾದಿ ಹಬ್ಬದ ಶುಭಾಶಯ ಕೋರಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಿ.

ಪವಿತ್ರ ಹಾಗೂ ಶುಭದಾಯಕವಾದ ಯುಗಾದಿ ಹಬ್ಬದ ಈ ಸುಸಂದರ್ಭದಲ್ಲಿ, ನಿಮಗೆ ಮತ್ತು ನಿಮ್ಮ ಕುಟುಂಬದವರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ನರೇಂದ್ರ ಮೋದಿ

ನ್ಯಾಮತಿ ತಾಲ್ಲೂಕು ಯರಗನಾಳ್ ಗ್ರಾಮದಲ್ಲಿ ಮೆಕ್ಕೆಜೋಳದ ರಾಶಿ ಬೆಂಕಿ ಆಕಸ್ಮಿಕದಿಂದ ಸುಟ್ಟು ಭಸ್ಮ.

ನ್ಯಾಮತಿ: ತಾಲ್ಲೂಕು ಯರಗನಾಳ್ ಗ್ರಾಮದ ಇಬ್ಬರು ರೈತರಿಗೆ ಸೇರಿದ ಮೆಕ್ಕೆಜೋಳದ ರಾಶಿಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಕರಕಲದ ಘಟನೆ ಮಂಗಳವಾರ ನಡೆದಿದೆ.ಗ್ರಾಮದ ವೀರಬಸಪ್ಪ ಅವರ ಎರಡು ಎಕರೆ ಜಮೀನಿನಲ್ಲಿ ಬೆಳೆದ ಮೆಕ್ಕೆಜೋಳವನ್ನು ಖಾಲಿ ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ 70 ಕ್ಷಿಂಟಲ್ ಅಂದಾಜಿನ…